temple

'ಮಸೀದಿಯಲ್ಲಿ ಪ್ರಾರ್ಥನೆ ಮಾಡಲು ಅವಕಾಶ ಕೊಟ್ಟಿದ್ದೀರಿ, ಹಿಂದೂಗಳಿಗೆ ಏಕೆ ತಡೆ?: ಬಾಗಲಕೋಟೆ ಕಲ್ಲೆಸೆತ ಪ್ರದೇಶದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡ; Video
ಇತ್ತ ನಿಷೇದಾಜ್ಞೆ ಉಲ್ಲಂಘಿಸಿ ಶಿವಭವಾನಿ ದೇವಸ್ಥಾನದಲ್ಲಿ ಹಿಂದು ಮುಖಂಡರು ಸಭೆ ನಡೆಸಿದ್ದಾರೆ. ಮತ್ತೊಂದೆಡೆ ಹಿಂದೂ ಸಂಘಟನೆ ಯುವ ಕಾರ್ಯಕರ್ತರು ಅಂಗಡಿಗಳನ್ನು ಬಂದ್ ಮಾಡಿಸಲು ಮುಂದಾಗಿದ್ದಾರೆ.

ಗದಗ: ತುಂಗಾಭದ್ರಾ ನದಿ ತಟದಲ್ಲಿರುವ ದೇವಸ್ಥಾನದಲ್ಲಿ ಶಿವಲಿಂಗ, ನಂದಿ ವಿಗ್ರಹ ವಿರೂಪಗೊಳಿಸಿದ ದುಷ್ಕರ್ಮಿಗಳು!
ದೇವಾಲಯವು ಗ್ರಾಮದಿಂದ ದೂರದಲ್ಲಿರುವುದರಿಂದ ಯಾವುದೇ ಶಬ್ದ ಕೇಳಿಸಲಿಲ್ಲ ಎಂದು ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ. ಆರೋಪಿಗಳನ್ನು ಬಂಧಿಸಲು ಮತ್ತು ಅಂತಹ ಘಟನೆ ಮರುಕಳಿಸದಂತೆ ಕ್ರಮ ಕೈಗೊಳ್ಳುವಂತೆ ಗದಗ ಜಿಲ್ಲಾಧಿಕಾರಿಗೆ ಮನವಿ ಮಾಡಲು ಅವರು ನಿರ್ಧರಿಸಿದ್ದಾರೆ.

ಮಹಾ ಶಿವರಾತ್ರಿ: ಅಗಲಿದ ಆತ್ಮಗಳಿಗೆ ಪಿತೃ (ಬಲಿ) ತರ್ಪಣದ ಸಮಯ ಯಾವುದು? ಶಾಸ್ತ್ರೋಕ್ತ ವಿಧಾನ ಹೇಗೆ?
ಕುಂಭ ಮಾಸದ ಕೃಷ್ಣ ಪಕ್ಷ ಚತುರ್ದಶಿಯಂದು ಆಚರಿಸಲಾಗುವ ಮಹಾ ಶಿವರಾತ್ರಿಯ ಸಮಯದಲ್ಲಿ ಶಿವ ದೇವಾಲಯಗಳು ಮತ್ತು ನದಿ ದಂಡೆಗಳಲ್ಲಿ ಪೂರ್ವಜರಿಗೆ ಬಲಿದಾನ ಮಾಡುವ ವಿಧಾನವಾಗಿದೆ.

ಬಿಜ್ನೋರ್ ದೇವಾಲಯದಲ್ಲೊಂದು ವಿಚಿತ್ರ ಘಟನೆ: ಸತತ 4 ದಿನದಿಂದ ಹನುಮನ ಪ್ರತಿಮೆಗೆ ಪ್ರದಕ್ಷಿಣೆ ಹಾಕುತ್ತಿರುವ ಶ್ವಾನ; ವೀಡಿಯೋ ವೈರಲ್
ಈ ದೃಶ್ಯವನ್ನು ಹಲವರು ಪವಾಡ ಎಂದು ಕರೆಯುತ್ತಿದ್ದು, ವಿಗ್ರಹಕ್ಕೆ ಪ್ರದಕ್ಷಿಣೆ ಹಾಕುತ್ತಿರುವ ನಾಯಿಯನ್ನು ನೋಡಲು ಸಾಕಷ್ಟು ಜನರು ದೇವಲಯಕ್ಕೆ ಆಗಮಿಸುತ್ತಿದ್ದಾರೆ.

ಹಿಂದೂ ದೇವಾಲಯದ ಮುಂದೆ ಮಲವಿಸರ್ಜನೆ ಮಾಡಿದ ಮುಸ್ಲಿಂ ವ್ಯಕ್ತಿ: ಹಿಗ್ಗಾಮುಗ್ಗಾ ಥಳಿಸಿದ ಸ್ಥಳೀಯರು, ವಿಡಿಯೋ ವೈರಲ್
ಹೈದರಾಬಾದ್‌ನ ಮಲ್ಕಜ್‌ಗಿರಿಯಲ್ಲಿರುವ ದೇವಸ್ಥಾನದ ಬಳಿ ವ್ಯಕ್ತಿ ಮಲವಿಸರ್ಜನೆ ಮಾಡಿದ್ದು, ಈ ವೇಳೆ ವ್ಯಕ್ತಿಯನ್ನು ಹಿಡಿದ ಸ್ಥಳೀಯರು ಥಳಿಸಿದ್ದಾರೆ.

ದೇವರಿಗೂ ವಿಶ್ರಾಂತಿ ಬೇಕು: ವಿಶೇಷ ಪೂಜೆ ಹೆಸರಿನಲ್ಲಿ ಶ್ರೀಮಂತರಿಂದ ದೇವರ ಶೋಷಣೆ; ಸುಪ್ರೀಂ ಕೋರ್ಟ್ ಅಸಮಾಧಾನ
ಮಧ್ಯಾಹ್ನ 12 ಗಂಟೆಗೆ ದೇವಸ್ಥಾನ ಮುಚ್ಚಿದ ನಂತರವೂ ದೇವರಿಗೆ ಒಂದು ನಿಮಿಷವೂ ವಿಶ್ರಾಂತಿ ನೀಡುವುದಿಲ್ಲ. ಆ ವೇಳೆ ದೇವರನ್ನು ಹೆಚ್ಚು ಶೋಷಣೆ ಮಾಡಲಾಗುತ್ತಿದೆ. ಭಾರೀ ಹಣ ಪಾವತಿಸಬಲ್ಲ ಶ್ರೀಮಂತರಿಗೆ ವಿಶೇಷ ಪೂಜೆಗೆ ಅವಕಾಶ ನೀಡಲಾಗುತ್ತಿದೆ.

ಬೆಂಗಳೂರು: 13 ದೇವಾಲಯಗಳಿಗೆ ಕನ್ನ ಹಾಕಿದ್ದ ಇಬ್ಬರು ಕಿಡಿಗೇಡಿಗಳ ಬಂಧನ
ಕೆಲ ದಿನಗಳ ಹಿಂದೆ ಬನಶಂಕರಿಯ ಸಿದ್ಧಿ ಗಣಪತಿ ದೇವಾಲಯದಲ್ಲಿ ಬೀಗ ಮುರಿದು ದೇವರಿಗೆ ತೊಡಿಸಿದ್ದ ಚಿನ್ನಾಭರಣವನ್ನು ಕಿಡಿಗೇಡಿಗಳು ಕಳ್ಳತನ ಮಾಡಿದ್ದರು.

ಆಗಸ್ಟ್ 15 ರಿಂದ ಮುಜರಾಯಿ ಇಲಾಖೆ ವ್ಯಾಪ್ತಿಯ ಎಲ್ಲಾ ದೇವಾಲಯಗಳು ಪ್ಲಾಸ್ಟಿಕ್ ಮುಕ್ತ!
ಹಲವಾರು ದೇವಾಲಯಗಳು ಪ್ರಸಾದ ವಿತರಿಸಲು ಪ್ಲಾಸ್ಟಿಕ್ ಕವರ್‌ಗಳು, ತೀರ್ಥಗಳಿಗೆ ಪ್ಲಾಸ್ಟಿಕ್ ಬಾಟಲಿಗಳು ಮತ್ತು ಭಕ್ತರಿಗೆ ಕುಂಕುಮ ನೀಡಲು ಪ್ಲಾಸ್ಟಿಕ್ ಸ್ಯಾಚೆಟ್‌ಗಳನ್ನು ಬಳಸುತ್ತಿವೆ. ಇವುಗಳನ್ನು ನಿಷೇಧಿಸಲು ನಿರ್ಧರಿಸಲಾಗಿದೆ.

KSRTC ಹೊಸ ಟೂರ್ ಪ್ಯಾಕೇಜ್: 3 ಪ್ರಮುಖ ಧಾರ್ಮಿಕ ಸ್ಥಳಗಳ ದರ್ಶನ; ಟಿಕೆಟ್ ದರ ಮಾಹಿತಿ ಇಲ್ಲಿದೆ...
ಕೆಎಸ್‌ಆರ್‌ಟಿಸಿ ಕೇಂದ್ರೀಯ ವಿಭಾಗದ ವತಿಯಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಈ ಟೂರ್ ಪ್ಯಾಕೇಜ್'ನ್ನು ಆರಂಭಿಸಲಾಗಿದ್ದು, 350 ಕಿ.ಮೀ ದೂರದ ಈ ಪ್ರವಾಸಕ್ಕೆ ಅಶ್ವಮೇಧ ಸಾರಿಗೆ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

