temple

ಕೆನಡಾದಲ್ಲಿ ಹಿಂದೂಗಳ ಮೇಲೆ ಮುಂದುವರೆದ ಖಲಿಸ್ತಾನಿಗಳ ಕ್ರೌರ್ಯ; ದೇವಾಲಯ-ಭಕ್ತರ ಮೇಲೆ ದಾಳಿ, ಭಾರತ ತೀವ್ರ ಖಂಡನೆ
ಖಲಿಸ್ತಾನಿಗಳು ಹಿಂದೂ ದೇವಾಲಯ ಹಾಗೂ ಹಿಂದೂಗಳ ಮೇಲೆ ನಡೆಸುತ್ತಿರುವ ಕ್ರೌರ್ಯದ ವಿಡಿಯೋವನ್ನು ಕರ್ನಾಟಕ ಮೂಲದ ಕೆನಡಾ ಸಂಸದ ಚಂದ್ರ ಆರ್ಯ ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

Google ಸರ್ಚ್ ಮಾಡಿ ದೇವಸ್ಥಾನಗಳ ಲೂಟಿ; ಜೈಲು ವಾರ್ಡನ್ ಸೇರಿ ಮೂವರ ಬಂಧನ; 46.22 ಲಕ್ಷ ರೂ ಮೌಲ್ಯದ ವಸ್ತು ವಶಕ್ಕೆ
ಜೈಲಿನಲ್ಲಿ ವಾರ್ಡನ್ ಆಗಿದ್ದಾಗ ಕಳ್ಳರನ್ನು ಪರಿಚಯಿಸಿಕೊಂಡು ಚಿತ್ರದುರ್ಗ, ಶಿವಮೊಗ್ಗ, ವಿಜಯನಗರ, ಹಾವೇರಿ, ತುಮಕೂರು ಮತ್ತು ಗದಗ ಜಿಲ್ಲೆ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳ ದೇವಸ್ಥಾನದಲ್ಲಿ ಕಳವು ಮಾಡಿರುವುದು ವಿಚಾರಣೆಯಲ್ಲಿ ತಿಳಿದುಬಂದಿದೆ.

ಬಳ್ಳಾರಿ: ಗರ್ಭಗುಡಿಯಲ್ಲಿ ದರ್ಶನ್ ಫೋಟೋ ಇಟ್ಟು ಪೂಜೆ; ಅರ್ಚಕನನ್ನು ವಜಾಗೊಳಿಸಿದ ಮುಜರಾಯಿ ಇಲಾಖೆ
ಬಳ್ಳಾರಿ ಜಿಲ್ಲೆಯ ಕುರುಗೋಡು ಪಟ್ಟಣದ ಐತಿಹಾಸಿಕ ದೊಡ್ಡಬಸವೇಶ್ವರ ದೇವಸ್ಥಾನದಲ್ಲಿನ ಬೃಹತ್ ನಂದಿ ವಿಗ್ರಹದ ಎದುರು ಅಮವಾಸ್ಯೆಯಂದು ನಟ ದರ್ಶನ್ ಪೋಟೋಗಳನ್ನು ಇಟ್ಟು ಪೂಜೆ ಮಾಡಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮೂಡಲ ಬಾಗಿಲು ಆಂಜನೇಯ ಸ್ವಾಮಿ ದೇಗುಲ ಧ್ವಂಸಗೊಳಿಸಿ ಮಸೀದಿ ನಿರ್ಮಾಣ ಆರೋಪ: ಎಎಸ್‌ಐಗೆ 'ಹೈ' ನೋಟಿಸ್
ಮಂಡ್ಯ ಜಿಲ್ಲೆಯ ಹಾಲಹಳ್ಳಿಯಲ್ಲಿ ಕೇಂದ್ರ ಕಚೇರಿ ಹೊಂದಿರುವ ಭಜರಂಗ ಸೇನೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಮತ್ತು ಕೆ ವಿ ಅರವಿಂದ್ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ದೇವ್ರೇ ಕಾಪಾಡಪ್ಪಾ: ಚುನಾವಣೆ ಮುಕ್ತಾಯ ಬೆನ್ನಲ್ಲೇ ರಾಜಕೀಯ ನಾಯಕರಿಂದ ಟೆಂಪಲ್ ರನ್!
ರಾಜ್ಯದಲ್ಲಿ ಲೋಕಸಭೆ ಚುನಾವಣೆ ಮುಗಿದಿದ್ದು, ಅಭ್ಯರ್ಥಿಗಳು ಮತ್ತು ಅವರ ಹಿಂಬಾಲಕರು ಗೆಲುವಿಗಾಗಿ ದೇವರ ಮೊರೆ ಹೋಗುತ್ತಿದ್ದಾರೆ.

ನಾಡಿನೆಲ್ಲೆಡೆ ಹೊಸ ವರ್ಷ 'ಯುಗಾದಿ' ಆಚರಣೆ: ದೇವಾಲಯಗಳಲ್ಲಿ ವಿಶೇಷ ಪೂಜೆ, ಮನೆಗಳಲ್ಲಿ ಹಬ್ಬದ ಸಂಭ್ರಮ
ಯುಗ ಯುಗಾದಿ ಕಳೆದರು ಯುಗಾದಿ ಮರಳಿ ಬರುತಿದೆ ಹೊಸ ವರುಷಕೆ ಹೊಸ ಹರುಷಕೆ ಹೊಸತು ಹೊಸತು ತರುತಿದೆ..

ಮಹಾಶಿವರಾತ್ರಿ ದಿನವೇ ಶಿವೈಕ್ಯಳಾದ 'ಲತಾ': ಹೃದಯಾಘಾತದಿಂದ ಧರ್ಮಸ್ಥಳದ ಆನೆ ವಿಧಿವಶ!
ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಷೇತ್ರದಲ್ಲಿ ಕಳೆದ 50 ವರ್ಷಗಳಿಂದ ಶ್ರೀ ಮಂಜುನಾಥನಿಗೆ ಸೇವೆ ಸಲ್ಲಿಸುತ್ತಿದ್ದ ಲತಾ ಎಂಬ ಹೆಸರಿನ ಆನೆ ನಿಧನ ಹೊಂದಿದೆ.

ದೇವಸ್ಥಾನಗಳ ಹಣವನ್ನು ಬಳಕೆ ಬಗ್ಗೆ ಬಿಜೆಪಿ ನಾಯಕರ ಆರೋಪ ಕಪೋಲಕಲ್ಪಿತ- ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ದೇವಸ್ಥಾನಗಳ ಹುಂಡಿಗಳಲ್ಲಿ ಸಂಗ್ರಹವಾಗುವ ಹಣವನ್ನು ಹಿಂದೂ ಧರ್ಮದ ಧಾರ್ಮಿಕ ಆಚರಣೆಗಳಿಗೆ ಸಂಬಂಧಪಟ್ಟಂತೆ ಮಾತ್ರವೇ ಬಳಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕರ್ನಾಟಕ ಬಜೆಟ್ 2024: ತಸ್ತಿಕ್ ಮೊತ್ತ ಅರ್ಚಕರ ಬ್ಯಾಂಕ್ ಖಾತೆಗೆ; ಧಾರ್ಮಿಕ ದತ್ತಿ ಇಲಾಖೆಗೆ ಹಲವು ಯೋಜನೆಗಳ ಘೋಷಣೆ
ಇನಾಂ, ಇನಾಂಯೇತರ ಜಮೀನು ಕಳೆದುಕೊಂಡಂತಹ 29,523 ʻಸಿʼ ವರ್ಗದ ದೇವಾಲಯಗಳ ಅರ್ಚಕರುಗಳಿಗೆ ಇನ್ನು ಮುಂದೆ ತಸ್ತಿಕ್ ಮೊತ್ತವನ್ನು ಅರ್ಚಕರುಗಳ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

