temple

ಶೋಷಿತ ಸಮುದಾಯದವರು ನೀವೇ ದೇಗುಲ ನಿರ್ಮಿಸಿಕೊಂಡು ನೀವೇ ಪೂಜಾರಿಗಳಾಗಿ: ಸಿಎಂ ಸಿದ್ದರಾಮಯ್ಯ
ಶೋಷಿತ ಸಮುದಾಯದ ಜನರು ನೀವೇ ದೇಗುಲ ನಿರ್ಮಿಸಿಕೊಳ್ಳಿ. ನೀವೇ ದೇವಸ್ಥಾನಗಳಲ್ಲಿ ಪೂಜಾರಿಗಳಾಗಿ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.

ಬ್ರಹ್ಮಕಲಶೋತ್ಸವಕ್ಕೆ ತಲಕಾವೇರಿ ನೀರು ಕೊಂಡೊಯ್ದ ತಮಿಳುನಾಡು ಭಕ್ತರು!
ದೇವಾಲಯದ ಬ್ರಹ್ಮಕಲಶೋತ್ಸವಕ್ಕೆ ತಮಿಳುನಾಡು ಭಕ್ತರು ತಲಕಾವೇರಿಗೆ ಭೇಟಿ ನೀಡಿ, ಕಾವೇರಿ ನೀರನ್ನು ಕೊಂಡೊಯ್ದಿದ್ದಾರೆ.

ದೇವಾಲಯದ ಅವಶೇಷಗಳ ಮೇಲೆ ಜ್ಞಾನವಾಪಿ ಮಸೀದಿ ನಿರ್ಮಾಣ: ಎಎಸ್ಐ ಸಮೀಕ್ಷೆ ವರದಿ ಬಹಿರಂಗ
ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿಗೆ ಸಂಬಂಧಿಸಿದ ಸಮೀಕ್ಷಾ ವರದಿಯನ್ನು ಭಾರತೀಯ ಪುರಾತತ್ವ ಇಲಾಖೆ(ಎಎಸ್ಐ) ಬಹಿರಂಗಪಡಿಸಿದ್ದು, ಮೊದಲೇ ಅಸ್ತಿತ್ವದಲ್ಲಿರುವ ದೇವಾಲಯದ ಅವಶೇಷಗಳ ಮೇಲೆ...

ಗೋಕರ್ಣ ದೇಗುಲ ಮೇಲ್ವಿಚಾರಣಾ ಸಮಿತಿ ಸದಸ್ಯರ ಬದಲಾವಣೆ: ಸರ್ಕಾರದ ಆದೇಶ ರದ್ದುಪಡಿಸಿದ ಹೈಕೋರ್ಟ್
ರಾಮಚಂದ್ರಾಪುರ ಮಠದ ಗೋಕರ್ಣದಲ್ಲಿರುವ ಮಹಾಬಲೇಶ್ವರ ದೇವಸ್ಥಾನದ ಚಟುವಟಿಕೆಗಳ ನಿರ್ವಹಣೆಗಾಗಿ ಸುಪ್ರೀಂ ಕೋರ್ಟ್ ಆದೇಶದ ಅನ್ವಯ ರಚಿಸಲಾಗಿದ್ದ ಮೇಲ್ವಿಚಾರಣಾ ಸಮಿತಿಯ ನಾಲ್ವರು ಸದಸ್ಯರನ್ನು ತೆಗೆದು ಹಾಕಿ ಕಾಂಗ್ರೆಸ್ ಸರ್ಕಾರ ಮಾಡಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.

ಅಪಾರ ಜನಸ್ತೋಮ, ಭಕ್ತರ ತಳ್ಳಾಟ, ನೂಕಾಟ: ಮಧ್ಯಾಹ್ನ 2.30ರವರೆಗೆ ರಾಮ ಮಂದಿರ ಬಾಗಿಲು ಮುಚ್ಚಿದ ಪೊಲೀಸರು
ರಾಮ ಮಂದಿರ ಉದ್ಘಾಟನೆಯಾದ ಮರುದಿನ ಇಂದು ಮಂಗಳವಾರ ಮುಂಜಾನೆ ದೇವಾಲಯದ ಬಾಗಿಲು ಸಾರ್ವಜನಿಕ ದರ್ಶನಕ್ಕೆ ತೆರೆಯುತ್ತಿದ್ದಂತೆ ವಿಪರೀತ ನೂಕುನುಗ್ಗಲು ಉಂಟಾಯಿತು.

ರಸ್ತೆಯಲ್ಲಿ ದೇವಾಲಯ, ಮಸೀದಿ, ಚರ್ಚ್ ನಿರ್ಮಿಸಿದರೆ ಜನರು ಏನು ಮಾಡಬೇಕು?: ಬಿಬಿಎಂಪಿಗೆ ಹೈಕೋರ್ಟ್ ತರಾಟೆ
ನಗರದ ಸುಂಕದಕಟ್ಟೆಯ ವ್ಯಾಪ್ತಿಯಲ್ಲಿ ಸಾರ್ವಜನಿಕ ರಸ್ತೆ ಒತ್ತುವರಿ ಮಾಡಿ ದೇವಾಲಯ ನಿರ್ಮಿಸಿರುವುದಕ್ಕೆ ಹೈಕೋರ್ಟ್ ಬುಧವಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಸಾರ್ವಜನಿಕ ರಸ್ತೆಯಲ್ಲಿ ದೇವಾಲಯ, ಮಸೀದಿ, ಚರ್ಚ್ ನಿರ್ಮಿಸಿದರೆ ಜನರು ಏನು ಮಾಡಬೇಕು? ಎಂದು ಬಿಬಿಎಂಪಿಗೆ ಪ್ರಶ್ನಿಸಿದೆ.

ಉತ್ತರ ಪ್ರದೇಶ: ಡಿಯೋರಿಯಾ ದೇವಸ್ಥಾನದಲ್ಲಿ ಸಲಿಂಗಿ ಯುವತಿಯರು ವಿವಾಹ!
ಪಶ್ಚಿಮ ಬಂಗಾಳದ ಇಬ್ಬರು ಸಲಿಂಗಿ ಯುವತಿಯರು ಉತ್ತರ ಪ್ರದೇಶದ ಡಿಯೋರಿಯಾ ಜಿಲ್ಲೆಯ ದೇವಸ್ಥಾನವೊಂದರಲ್ಲಿ ಸಾಂಪ್ರದಾಯಿಕ ಸಮಾರಂಭದಲ್ಲಿ ವಿವಾಹವಾಗಿದ್ದಾರೆ.

ಚಿಕ್ಕಮಗಳೂರು: ಗೇರುಮರಡಿಯಲ್ಲಿ ದೇವಾಲಯ ಪ್ರವೇಶಿಸಿ ದಲಿತರಿಂದ ಪೂಜೆ ಸಲ್ಲಿಕೆ!
ಗೇರುಮರಡಿ ಗ್ರಾಮಸ್ಥರು ದಲಿತರಿಗೆ ಗ್ರಾಮ ಪ್ರವೇಶ ನಿರಾಕರಿಸಿದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ದಲಿತ ಸಂಘಟನೆಗಳ ಮುಖಂಡರು ಮಂಗಳವಾರ ತರೀಕೆರೆಗೆ ಆಗಮಿಸಿ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಸಿದ್ದೇಶ್ವರ ದೇವಸ್ಥಾನದ ಜಾತ್ರೆ: ವಿವಾದ ಹುಟ್ಟು ಹಾಕಿದ ʼಹಿಂದೂ ವ್ಯಾಪಾರಿಗಳಿಗೆ ಮಾತ್ರ ಅವಕಾಶʼ ಬ್ಯಾನರ್!
ರಾಜ್ಯದಲ್ಲಿ ಭಾರೀ ವಿವಾದ ಸೃಷ್ಟಿಸಿದ್ದ ಹಿಂದುಯೇತರ ವ್ಯಾಪಾರಿಗಳಿಗೆ ನಿರ್ಬಂಧ ಹೇರುವ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ.

