ವಿಧಾನಸಭೆಯಲ್ಲಿ ಕಾಶ್ಮೀರ ದೇವಾಲಯ ಹಾಗೂ ಪುಣ್ಯಕ್ಷೇತ್ರಗಳ ಮಸೂದೆ ಅಂಗೀಕಾರ ಪಂಡಿತರು ಕಣಿವೆಗೆ ಮರಳಲು ಪೂರ್ವಭಾವಿ ಸಿದ್ಧತೆ ಇದ್ದಂತೆ ಎಂದು ಸಂಘಟನೆಯೊಂದು ಅಭಿಪ್ರಾಯಪಟ್ಟಿದೆ.