temples

ಜೂನ್ 1ರಿಂದ ರಾಜ್ಯದ ದೇವಸ್ತಾನಗಳು ಓಪನ್, ಸದ್ಯಕ್ಕೆ ಮಸೀದಿ, ಚರ್ಚ್ ಬಂದ್!
ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದರೂ ಜೂನ್ 1ರಿಂದ ರಾಜ್ಯದ ದೇವಸ್ತಾನಗಳನ್ನು ತೆರೆಯಲು ಸರ್ಕಾರ ಅವಕಾಶ ನೀಡಿದೆ.

ನಮಗೂ ಕೆಲಸ ಮಾಡಲು ಅವಕಾಶ ಕೊಡಿ: ಮುಖ್ಯಮಂತ್ರಿಗಳಿಗೆ ಅರ್ಚಕರ ಮನವಿ
ಕಾಯಕವೇ ಕೈಲಾಸ ಎಂಬ ಮಾತು ಅರ್ಚಕರ ವಿಷಯದಲ್ಲಿ ಅಕ್ಷರಶಃ ಸತ್ಯ, ತಿಂಗಳುಗಳಿಂದ ದೇವಾಲಯಗಳು ಬಂದ್ ಆಗಿರುವುದರಿಂದ ತಮ್ಮ ಜೀವನ ನಿರ್ವಹಣೆ ಕಷ್ಟವಾಗಿದೆ ಹೀಗಾಗಿ ಮತ್ತೆ ದೇವಾಲಯಗಳನ್ನು ಪುನಾರಂಭ ಮಾಡಬೇಕೆಂದು ಅರ್ಚಕರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಚಾಮರಾಜನಗರ: ಮುಜರಾಯಿ ದೇವಸ್ಥಾನಗಳಲ್ಲಿ ಸಂಸ್ಕೃತ ಬದಲು ಕನ್ನಡದಲ್ಲಿ ಮಂತ್ರಘೋಷ
ಮೊದಲ ಬಾರಿಗೆ ಚಾಮರಾಜನಗರ ಜಿಲ್ಲೆಯ ಮುಜರಾಯಿ ದೇವಸ್ಥಾನಗಳಲ್ಲಿ ಸಂಸ್ಕೃತದಲ್ಲಿ ಮಂತ್ರ ಹೇಳುವುದು ಇನ್ಮುಂದೆ ಬಂದ್ ಆಗಿ ಕನ್ನಡದಲ್ಲೇ ಮೊಳಗಲಿದೆ.

ಮಳೆಗಾಗಿ ದೇವರ ಮೊರೆ ಹೋದ ಸರ್ಕಾರ: ದೇವಾಲಯಗಳಲ್ಲಿ ಪರ್ಜನ್ಯ ಜಪ, ಹೋಮ ನಡೆಸಲು ಆದೇಶ
ಮಳೆ ಕೊರತೆಯಿಂದ ಭೀಕರ ಬರಗಾಲಕ್ಕೆ ತುತ್ತಾಗಿರುವ ಹಿನ್ನೆಲೆಯಲ್ಲಿ ದೇವರ ಮೊರೆ ಹೋಗಿರುವ ಸರ್ಕಾರ ರಾಜ್ಯದ ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ಪರ್ಜನ್ಯ ಜಪ, ಅಭಿಷೇಕ , ಹೋಮ, ವಿಶೇಷ ಪೂಜೆ ನಡೆಸುವಂತೆ ಧಾರ್ಮಿಕ ದತ್ತಿ ಹಾಗೂ ಮುಜರಾಯಿ ಸಚಿವಾಲಯ ಎಲ್ಲಾ ದೇವಾಲಯಗಳಿಗೆ ಸುತ್ತೋಲೆ ಹೊರಡಿಸಿದೆ.

ದೇವಾ! ರಾಜ್ಯದಲ್ಲಿ ಮಳೆಗಾಗಿ ಪ್ರಾರ್ಥಿಸಿ 34 ಸಾವಿರಕ್ಕೂ ಅಧಿಕ ದೇವಾಲಯಗಳಲ್ಲಿ 'ಹೋಮ'
ಸತತವಾಗಿ ಬರಗಾಲಕ್ಕೆ ತುತ್ತಾಗುತ್ತಿರುವ ರಾಜ್ಯದಲ್ಲಿ ಈ ಬಾರಿಯೂ ಸಾಮಾನ್ಯ ಮುಂಗಾರು ಕ್ಷೀಣಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ಸರ್ಕಾರ ದೇವರ ಮೊರೆ ಹೋಗಲು ನಿರ್ಧರಿಸಿದೆ.

ಕೆಟ್ಟ ಸ್ಥಿತಿಯಲ್ಲಿರುವ ದೇವಾಲಯಗಳ ಅಭಿವೃದ್ಧಿಗೆ ಶಾಸಕರು ಹಣ ನೀಡಲಿ: ಮುಜರಾಯಿ ಸಚಿವ
: ಕೆಟ್ಟ ಸ್ಥಿತಿಯಲ್ಲಿರುವ ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರುವ ದೇವಾಲಯಗಳ ಜೀರ್ಣೋದ್ಧಾರಕ್ಕೆ ಆಯಾ ಕ್ಷೇತ್ರಗಳ ವ್ಯಾಪ್ತಿಗೆ ಬರುವ ಶಾಸಕರು ತಮ್ಮ ಅನುದಾನದಲ್ಲಿ ...

ಈ 6 ದೇವಾಲಯಗಳಲ್ಲಿ ಪುರುಷರಿಗೆ ಪ್ರವೇಶವೇ ಇಲ್ಲ!
ದೇವಾಲಯಗಳಲ್ಲಿ ಸಾಮಾನ್ಯವಾಗಿ ಪುರುಷರೇ ಅರ್ಚಕರಾಗಿದ್ದರೂ ಭಾರತದಲ್ಲಿ ಪುರುಷರಿಗೂ ಪ್ರವೇಶ ಇಲ್ಲದಿರುವ ಹಲವು ದೇವಾಲಯಗಳಿವೆ. ಆ ದೇವಾಲಯಗಳ ಬಗ್ಗೆ ಮಾಹಿತಿ ಹೀಗಿವೆ.

ಕರ್ನಾಟಕ ಕೂದಲು ರಫ್ತುದಾರರ ಮೇಲೆ ಐಟಿ ದಾಳಿ, 65 ಕೋಟಿ ಮೌಲ್ಯದ ಅಕ್ರಮ ಆಸ್ತಿ ಪತ್ತೆ
ಮಾನವನ ತಲೆಗೂದಲಿನ ಕರ್ನಾಟಕದ ರಫ್ತುದಾರರ ಮೇಲೆ ಆದಾಯತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಆಂಧ್ರಪ್ರದೇಶ: ದೇವಾಲಯಗಳಲ್ಲಿ ಹೊಸ ವರ್ಷ ಆಚರಣೆಗೆ ಸರ್ಕಾರದಿಂದ ನಿರ್ಬಂಧ!
ಆಂಧ್ರಪ್ರದೇಶದ ಸರ್ಕಾರ ದೇವಾಲಯಗಳಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ವಿಧಿಸಿದೆ.

