tempo traveller

Rajasthan: ಫಲೋಡಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 18 ಯಾತ್ರಾರ್ಥಿಗಳು ಸಾವು!
ರಾಜಸ್ಥಾನದ ಜೋಧಪುರ ಜಿಲ್ಲೆಯ ಫಲೋಡಿ ಪ್ರದೇಶದಲ್ಲಿ ಭಾನುವಾರ ಸಂಜೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು 18 ಜನರು ಸಾವನ್ನಪ್ಪಿದ್ದಾರೆ. ಮಾತೋಡಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಟೆಂಪೋ ಟ್ರಾವೆಲ್ ನಡುವೆ ಟ್ರಕ್ ಮುಖಾಮುಖಿ ಡಿಕ್ಕಿ ಹೊಡೆದಿದೆ.

ಜಮ್ಮು-ಕಾಶ್ಮೀರ: ಕಂದಕಕ್ಕೆ ಉರುಳಿದ ಟೆಂಪೊ ಟ್ರಾವೆಲರ್; ಐವರು ಸಾವು, 17 ಜನರಿಗೆ ಗಾಯ
ವಾಹನವು ಗುಡ್ಡಗಾಡು ಪ್ರದೇಶದಲ್ಲಿ ಚಲಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಕೆಳಗಿಳಿದು ಕಡಿದಾದ ಇಳಿಜಾರಿನಲ್ಲಿ ಉರುಳಿ ಬಿದ್ದಿದೆ ಎಂದು ವರದಿಯಾಗಿದೆ.

ತುಮಕೂರಿನಲ್ಲಿ ನಿಂತಿದ್ದ ಖಾಸಗಿ ಬಸ್ ಗೆ ಟೆಂಪೋ ಟ್ರಾವಲರ್ ಡಿಕ್ಕಿ: ಇಬ್ಬರ ದುರ್ಮರಣ
ಟೆಂಪೋ ಟ್ರಾವಲರ್ ನಿಂತಿದ್ದ ಖಾಸಗಿ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗದ ಡಿ. ಹೊಸಹಳ್ಳಿ ಬಳಿ ನಡೆದಿದೆ.

ಬೈಕ್ ಗೆ ಟೆಂಪೋ ಟ್ರಾವೆಲರ್ ಡಿಕ್ಕಿ: ಇಬ್ಬರು ಸಾವು
ಬೈಕ್ ಹಾಗೂ ಟೆಂಪೋಟ್ರಾವೆಲರ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಯಳಂದೂರು ತಾಲೂಕಿನ ಮದ್ದೂರಿನಲ್ಲಿ ತಡರಾತ್ರಿ ನಡೆದಿದೆ.

ವಿಜಯಪುರ: ಬೈಕ್, ಮರಕ್ಕೆ ಟೆಂಪೊ ಟ್ರಾವೆಲರ್ ಡಿಕ್ಕಿ, 4 ಸಾವು
ಟೆಂಪೊ ಟ್ರಾವೆಲರ್‌ವೊಂದು ಬೈಕ್‌ಗೆ ಡಿಕ್ಕಿ ಹೊಡೆದು ಬಳಿಕ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸೇರಿದಂತೆ...

