ವಿದೇಶಅಮೆರಿಕಕ್ಕೆ ಹೊರದೇಶದವರಿಗೆ ನೋ ಎಂಟ್ರಿ: ತಾತ್ಕಾಲಿಕ ನಿರ್ಬಂಧ ಆದೇಶ ಹೊರಡಿಸಲಿದ್ದಾರೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್!
ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಅಮೆರಿಕಕ್ಕೆ ಹೊರ ದೇಶಗಳಿಂದ ವಲಸೆ ಬರುವವರಿಗೆ ತಾತ್ಕಾಲಿಕವಾಗಿ ನಿರ್ಬಂಧಿಸಿ ಆದೇಶ ಹೊರಡಿಸುವುದಾಗಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.