ಇಸ್ರೇಲ್ ಮತ್ತು ಇರಾನ್ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಟೆಲ್ ಅವೀವ್ಗೆ ವಿಮಾನ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಏರ್ ಇಂಡಿಯಾ ಕಂಪನಿ ಭಾನುವಾರ ನಿರ್ಧರಿಸಿದೆ.