ದೇಶಅರುಣ್ ಜೇಟ್ಲಿಗೆ ಶಸ್ತ್ರಚಿಕಿತ್ಸೆ, ಪಿಯೂಷ್ ಗೋಯಲ್ಗೆ ಹೆಚ್ಚುವರಿಯಾಗಿ ಹಣಕಾಸು ಖಾತೆ
ವಿತ್ತ ಸಚಿವ ಅರುಣ್ ಜೇಟ್ಲಿ ಅವರಿಗೆ ಅನಾರೋಗ್ಯದ ಹಿನ್ನಲೆಯಲ್ಲಿ ಹಣಕಾಸು ಮತ್ತು ಕಾರ್ಪೋರೇಟ್ ವ್ಯವಹಾರಗಳ ಖಾತೆಯನ್ನು ತಾತ್ಕಾಲಿಕವಾಗಿ ಸಚಿವ ಪಿಯೂಷ್ ಗೋಯಲ್ ಅವರಿಗೆ ವಹಿಸಲಾಗಿದೆ. ಅವರೇ ಈ ಬಾರಿಯ ಬಜೆಟ್ ಮಂಡಿಸುವ ಸಾಧ್ಯತೆ ಇದೆ.