ರಾಜ್ಯವಿಜಯನಗರ ಕಲುಷಿತ ನೀರಿಗೆ ಮೂವರು ಬಲಿ: ಗ್ರಾಮಕ್ಕೆ ಭೇಟಿ ನೀಡಿದ ಅಧಿಕಾರಿಗಳಿಂದ ತಾತ್ಕಾಲಿಕ ಆಸ್ಪತ್ರೆ ಸ್ಥಾಪನೆ
ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ಮಕರಬ್ಬಿಯಲ್ಲಿ ಕಲುಷಿತ ನೀರು ಸೇವಿಸಿ ಮೂವರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಮಂಗಳವಾರ ಜಿಲ್ಲೆಗೆ ಉನ್ನತ ಅಧಿಕಾರಿಗಳು ಭೇಟಿ ನೀಡಿದ್ದು, ಇದೀಗ ಗ್ರಾಮದಲ್ಲಿ ತಾತ್ಕಾಲಿಕ ಆಸ್ಪತ್ರೆಯನ್ನು ಸ್ಥಾಪಿಸಲಾಗಿದೆ ಎಂದು ತಿಳಿದುಬಂದಿದೆ.