ದೇಶಉಗ್ರ ಹಫೀಜ್ ಸಹೀದ್ ಸೇರಿ 11 ಮಂದಿ ವಿರುದ್ಧ ಚಾರ್ಜ್ ಶೀಟ್
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರ ಚಟುವಟಿಕೆ ಹಿನ್ನೆಲೆಯಲ್ಲಿ ಉಗ್ರ ಹಫೀಜ್ ಸಹೀದ್ , ಸಯ್ಯದ್ ಸಲಾಹುದ್ದೀನ್, ಹಾಗೂ 10 ಮಂದಿ ಪ್ರತ್ಯೇಕತಾವಾದಿಗಳ ವಿರುದ್ಧ ದೆಹಲಿ ನ್ಯಾಯಾಲಯಕ್ಕೆ ರಾಷ್ಟ್ರೀಯ ತನಿಖಾ ದಳ- ಎನ್ ಐಎ ಚಾರ್ಜ್ ಶೀಟ್ ಸಲ್ಲಿಸಿದೆ.