ದೇಶಕರ್ನಾಟಕ ಸೇರಿ 10 ರಾಜ್ಯಗಳಲ್ಲಿ ಕೊರೋನಾ ದೈನಂದಿನ ಪ್ರಕರಣಗಳ ಸಂಖ್ಯೆಯಲ್ಲಿ ತೀವ್ರ ಏರಿಕೆ!
ಮಹಾರಾಷ್ಟ್ರ, ಛತ್ತೀಸ್ ಗಢ, ಕರ್ನಾಟಕ, ಉತ್ತರ ಪ್ರದೇಶ, ದೆಹಲಿ, ಮಧ್ಯಪ್ರದೇಶ, ತಮಿಳುನಾಡು, ಗುಜರಾತ್, ಕೇರಳ ಮತ್ತು ಪಂಜಾಬ್ ಸೇರಿದಂತೆ ಹತ್ತು ರಾಜ್ಯಗಳಲ್ಲಿ ಕೋವಿಡ್-19 ದೈನಂದಿನ ಪ್ರಕರಣಗಳಲ್ಲಿ ತೀವ್ರಗತಿಯಲ್ಲಿ ಏರಿಕೆಯಾಗುತ್ತಿದ್ದು,