Tender coconut

ಆರೋಗ್ಯಕ್ಕಾಗಿ ಎಳನೀರು; ಪ್ರಯೋಜನಗಳು... (ಕುಶಲವೇ ಕ್ಷೇಮವೇ)
ಎಳನೀರು ನೈಸರ್ಗಿಕವಾಗಿದ್ದು ಮಾನವ ರಕ್ತದಂತೆಯೇ ಎಲೆಕ್ಟ್ರೋಲೈಟುಗಳ ಸಮತೋಲನವನ್ನು ಹೊಂದಿದೆ. ಇದು ದೇಹವನ್ನು ಪುನರ್ಜಲೀಕರಣಗೊಳಿಸುವಲ್ಲಿ ಹೆಚ್ಚು ಪರಿಣಾಮಕಾರಿಯಾಗಿದೆ.

ಬಿಸಿಲ ಝಳ: ಎಳನೀರು ಬೆಲೆ 70 ರೂ, ಗ್ರಾಹಕರು ಕಂಗಾಲು
ಒಂದು ಎಳನೀರಿಗೆ 50 ರೂ. ಇದ್ದ ಬೆಲೆ ಈಗ 70 ರೂ.ಬಂದು ತಲುಪಿದ್ದು, ದಾಹ ತೀರಿಸುತ್ತಿದ್ದ ನೈಸರ್ಗಿಕ ಪಾನೀಯದ ಬೆಲೆ ಏಕದಮ್ ಏರಿರುವುದು ಜನರಿಗೆ ಹೊರೆಯಾಗುತ್ತಿದೆ. ಬಿಸಿಲಿನ ಜಳ ಹೆಚ್ಚುತ್ತಿರುವುದರಿಂದ ಬೇಡಿಕೆ ಹೆಚ್ಚಾಗಿದ್ದು, ಬೆಲೆ ಕೂಡ ಹೆಚ್ಚುತ್ತಿದೆ.

ಎಳನೀರು ಬೆಲೆ ಗಗನಮುಖಿ: ಈ ಬೇಸಿಗೆಯಲ್ಲಿ 70 ರೂ ದಾಟಬಹುದು!
ಏರುತ್ತಿರುವ ತಾಪಮಾನದಿಂದಾಗಿ ಎಳನೀರು ಬೆಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ಬೇಸಿಗೆಯಲ್ಲಿ ಅದು ಪ್ರತಿ ಎಳನೀರಿಗೆ 70 ರೂಪಾಯಿಗಳಿಗಿಂತ ಹೆಚ್ಚಾಗುವ ಸಾಧ್ಯತೆಯಿದೆ.

ಬೆಂಗಳೂರು: ಸಾಲ ತೀರಿಸಲು ಎಳನೀರು ಕದಿಯುತ್ತಿದ್ದ ಕ್ಯಾಬ್ ಚಾಲಕನ ಬಂಧನ
ಸಾಲ ತೀರಿಸಲು ರಸ್ತೆ ಬದಿಗಳಲ್ಲಿದ್ದ ಎಳನೀರುಗಳನ್ನು ಕದಿಯುತ್ತಿದ್ದ ಕ್ಯಾಬ್ ಚಾಲಕನೊಬ್ಬನನ್ನು ಗಿರಿನಗರ ಠಾಣೆ ಪೊಲೀಸರು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ.

ರಸ್ತೆ ಬದಿಯಲ್ಲಿ ಇಟ್ಟಿದ್ದ 1500 ಎಳನೀರು ಕಳ್ಳತನ: ಖದೀಮರ ಸುಳಿವು ನೀಡಿದ ಟೀ ಅಂಗಡಿ ಗೂಗಲ್ ಪೇ ಸ್ಕ್ಯಾನರ್!
ರಸ್ತೆ ಬದಿಯಲ್ಲಿ ಇರಿಸಲಾಗಿದ್ದ 1500 ಎಳನೀರನ್ನು ಕದ್ದೊಯ್ದಿದ್ದ ಮೂವರು ಖದೀಮರನ್ನು ಜಯನಗರ ಪೊಲೀಸರು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ.

ಹೆಚ್ಚಾಗಿದೆ ಬಿಸಿಲಿನ ದಾಹ; ಹಣ್ಣು, ಎಳನೀರು ಮಾರಾಟಗಾರರಿಗೆ ಬಂಪರ್
ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಬಿಸಿಲು ಕಾವು ಏರುತ್ತಿದೆ. ಫೆಬ್ರವರಿ ತಿಂಗಳಿನಲ್ಲಿಯೇ 35 ಡಿಗ್ರಿ ...

ಈ ಬಿರು ಬೇಸಿಗೆಯಲ್ಲಿ ತಂಪಾಗಿರಿ; ಇವುಗಳನ್ನು ನಿಮ್ಮ ಪಥ್ಯದಲ್ಲಿ ಯಥೇಚ್ಛವಾಗಿ ಬಳಸಿ
ಧಗೆ ಬಿಸಿಲು ಧುತ್ತೆಂದು ಆಗಮಿಸಿರುವ ಈ ಸಮಯದಲ್ಲಿ ಉಣ್ಣೆ ಬಟ್ಟೆಗಳನ್ನು ಮಡಚಿಟ್ಟು ತಂಪು ಪ್ರದೇಶಗಳಿಗೆ ಹಾತೊರೆಯುತ್ತಿರುವ ನೀವು ಇನ್ನು ಮುಂದೆ ಜೊತೆಗೆ ಒಂದು ಲೋಟ ಹೆಚ್ಚುವರಿ ನಿಂಬೆ ಪಾನಕವನ್ನೋ

ದಕ್ಷಿಣ ಕನ್ನಡದಲ್ಲಿ ಜಾಗರಣೆಗೆ ಎಳನೀರು ಕದಿಯುವ ಆಟ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಿವರಾತ್ರಿ ದಿನ ಕಳೆದು ಮಾರನೆ ದಿನ ಯಾರ ಮನೆಯ ತೆಂಗಿನ ಮರದಿಂದ ಎಷ್ಟು ಎಳನೀರು ಕದ್ದು ಹೋಗಿದೆ? ಯಾರ ಮನೆಯ ಗೇಟು...

