ರಾಜ್ಯಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ
ಇಂದು ಮಧ್ಯಾಹ್ನ ಲೋಕಭವನಕ್ಕೆ ಆಗಮಿಸಿದ ಅವರು ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭು ಶಂಕರ್ ಅವರಿಗೆ ಸಲ್ಲಿಸಿದರು. ಈ ಮೂಲಕ ಕಳೆದ ಮೂರು ವರ್ಷಗಳ ಅವರ ಆಡಳಿತ ಅಂತ್ಯಗೊಂಡಿತು.