ರಾಜ್ಯಟೆಂಡರ್ ಶ್ಯೂರ್ ರಸ್ತೆ ಅಗೆಯಬೇಡಿ; ನಗರದ ಸೌಂದರ್ಯ ಹೆಚ್ಚಿಸಲು ನೆಲದಡಿಯಲ್ಲಿ ಕೇಬಲ್ ಹಾಕಿ: ಡಿಸಿಎಂ ಸೂಚನೆ
ಟೆಂಡರ್ ಶ್ಯೂರ್ ರಸ್ತೆಗಳಿಗಾಗಿ ಕೋಟ್ಯಂತರ ರೂಪಾಯಿ ಖರ್ಚು ಮಾಡಲಾಗಿದ್ದು, ಕೇಬಲ್ ಹಾಕುವ ಸಲುವಾಗಿ ರಸ್ತೆಗಳನ್ನು ಅಗೆಯದಂತೆ ನೋಡಿಕೊಳ್ಳಿ ಎಂದು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಬಿಬಿಎಂಪಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.