tender

ತಾತ್ಕಾಲಿಕ ಶಿಕ್ಷಕರ ಸೇವೆ ವಿಸ್ತರಿಸಿದ ಬಿಬಿಎಂಪಿ
ರಾಜ್ಯ

ತಾತ್ಕಾಲಿಕ ಶಿಕ್ಷಕರ ಸೇವೆ ವಿಸ್ತರಿಸಿದ ಬಿಬಿಎಂಪಿ

ಬೋಧನಾ ಸೇವೆ ನೀಡುವ ಅಲ್ಪಾವಧಿ ಟೆಂಡರ್‌ಗಳಿಗೆ ಯಾವುದೇ ಗುತ್ತಿಗೆದಾರರು ಆಸಕ್ತಿ ತೋರಿಸದ ಹಿನ್ನೆಲೆಯಲ್ಲಿ ಪ್ರಸ್ತುತ ಅಸ್ತಿತ್ವದಲ್ಲಿರುವ ಶಿಕ್ಷಕರ ಸೇವೆಯನ್ನೇ ಬಿಬಿಎಂಪಿ ವಿಸ್ತರಣೆ ಮಾಡಿದೆ ಎದು ತಿಳಿದುಬಂದಿದೆ.

ಉತ್ತಮ ಗುಣಮಟ್ಟದ ಡಯಾಲಿಸಿಸ್ ಕೇಂದ್ರ: ಹೊಸದಾಗಿ ಟೆಂಡರ್ ಕರೆಯುವಂತೆ ಅಧಿಕಾರಿಗಳಿಗೆ ಸರ್ಕಾರ ಸೂಚನೆ
ರಾಜ್ಯ

ಉತ್ತಮ ಗುಣಮಟ್ಟದ ಡಯಾಲಿಸಿಸ್ ಕೇಂದ್ರ: ಹೊಸದಾಗಿ ಟೆಂಡರ್ ಕರೆಯುವಂತೆ ಅಧಿಕಾರಿಗಳಿಗೆ ಸರ್ಕಾರ ಸೂಚನೆ

ಸರ್ಕಾರಿ ಡಯಾಲಿಸಿಸ್ ಕೇಂದ್ರಗಳ ಸ್ಥಿತಿಯನ್ನು ಸುಧಾರಿಸಲು ಮುಂದಾಗಿರುವ ರಾಜ್ಯ ಸರ್ಕಾರ ಹೊಸದಾಗಿ ಟೆಂಡರ್ ಕರೆಯುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಚಿವ ದಿನೇಶ್ ಗುಂಡೂರಾವ್ ಸಮಾಲೋಚನೆ: ಟೆಂಡರ್‌ ಪರಿಶೀಲನೆ
ರಾಜ್ಯ

ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಚಿವ ದಿನೇಶ್ ಗುಂಡೂರಾವ್ ಸಮಾಲೋಚನೆ: ಟೆಂಡರ್‌ ಪರಿಶೀಲನೆ

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ನಿನ್ನೆ ಸೋಮವಾರ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪರಿಸ್ಥಿತಿ ಅವಲೋಕಿಸಿದರು.

ಅನಾರೋಗ್ಯಕ್ಕೀಡಾದ ಮನುಷ್ಯರ ಸಾಗಿಸಲು ಜಾನುವಾರುಗಳ ಆ್ಯಂಬುಲೆನ್ಸ್ ಬಳಕೆ?: ಟೆಂಡರ್ ಪ್ರಕ್ರಿಯೆಯಲ್ಲಿ ದೋಷ ಎಂದ ಜಿವಿಕೆ-ಇಎಂಆರ್‌ಐ ಸಂಸ್ಥೆ
ರಾಜ್ಯ

ಅನಾರೋಗ್ಯಕ್ಕೀಡಾದ ಮನುಷ್ಯರ ಸಾಗಿಸಲು ಜಾನುವಾರುಗಳ ಆ್ಯಂಬುಲೆನ್ಸ್ ಬಳಕೆ?: ಟೆಂಡರ್ ಪ್ರಕ್ರಿಯೆಯಲ್ಲಿ ದೋಷ ಎಂದ ಜಿವಿಕೆ-ಇಎಂಆರ್‌ಐ ಸಂಸ್ಥೆ

ಕರ್ನಾಟಕದಲ್ಲಿ 14 ವರ್ಷಗಳಿಂದ 108 ಆಂಬ್ಯುಲೆನ್ಸ್ ಸೇವೆಗಳನ್ನು ಒದಗಿಸುತ್ತಿರುವ ಜಿವಿಕೆ-ಇಎಂಆರ್‌ಐ ಸಂಸ್ಥೆಯು ಜಾನುವಾರುಗಳ ಆ್ಯಂಬುಲೆನ್ಸ್ ಸೇವೆಗಳನ್ನು ಒದಗಿಸುವ ಕಂಪನಿಗಳ ಟೆಂಡರ್ ಪ್ರಕ್ರಿಯೆಯಲ್ಲಿ ದೋಷಗಳಿವೆ ಎಂದು ಆರೋಪಿಸಿದೆ.

ಬೆಂಗಳೂರು ಉಪನಗರ ರೈಲ್ವೆ ಯೋಜನೆಗೆ 2ನೇ ಹಂತದ ಟೆಂಡರ್'ಗೆ ಆಹ್ವಾನ
ರಾಜ್ಯ

ಬೆಂಗಳೂರು ಉಪನಗರ ರೈಲ್ವೆ ಯೋಜನೆಗೆ 2ನೇ ಹಂತದ ಟೆಂಡರ್'ಗೆ ಆಹ್ವಾನ

ಕರ್ನಾಟಕ-ರೈಲು ಮೂಲಸೌಕರ್ಯ ಅಭಿವೃದ್ಧಿ ಎಂಟರ್‌ಪ್ರೈಸಸ್ (ಕೆ-ಆರ್‌ಐಡಿಇ) 15,767 ಕೋಟಿ ರೂಪಾಯಿ ವೆಚ್ಚದ ಬೆಂಗಳೂರು ಉಪನಗರ ರೈಲ್ವೆ ಯೋಜನೆಯ ಎರಡನೇ ಹಂತದ ಟೆಂಡರ್'ಗೆ ಆಹ್ವಾನ ನೀಡಿದೆ.

ಒಂದೇ ಸೂರಿನಡಿ ಸರ್ಕಾರಿ ಕಚೇರಿಗಳ ತರಲು 25 ಮಹಡಿಗಳ ಅವಳಿ ಗೋಪುರ: ಟೆಂಡರ್ ಕರೆಯಲು ಸರ್ಕಾರ ಸಿದ್ಧತೆ!
ರಾಜ್ಯ

ಒಂದೇ ಸೂರಿನಡಿ ಸರ್ಕಾರಿ ಕಚೇರಿಗಳ ತರಲು 25 ಮಹಡಿಗಳ ಅವಳಿ ಗೋಪುರ: ಟೆಂಡರ್ ಕರೆಯಲು ಸರ್ಕಾರ ಸಿದ್ಧತೆ!

ನಗರದಲ್ಲಿ ಬಾಡಿಗೆ ಕಟ್ಟಡಗಳಲ್ಲಿರುವ ಸರ್ಕಾರಿ ಕಚೇರಿಗಳನ್ನು ಒಂದೇ ಸೂರಿನಡಿ ತರುವ ಉದ್ದೇಶದಿಂದ 25 ಮಹಡಿಗಳ ಅವಳಿ ಗೋಪುರ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದ್ದು, ಈ ಸಂಬಂಧ ಜಾಗತಿಕ ಟೆಂಡರ್‌ಗಳನ್ನು ಕರೆಯಲು ಸಿದ್ಧತೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಬೆಂಗಳೂರು: ಕಾರಂತ್ ಲೇ ಔಟ್ ಟೆಂಡರ್ ಗೆ ಸುಪ್ರೀಂ ಕೋರ್ಟ್ ಗಡುವು ನಿಗದಿ
ರಾಜ್ಯ

ಬೆಂಗಳೂರು: ಕಾರಂತ್ ಲೇ ಔಟ್ ಟೆಂಡರ್ ಗೆ ಸುಪ್ರೀಂ ಕೋರ್ಟ್ ಗಡುವು ನಿಗದಿ

ನಗರದ ಡಾ.ಶಿವರಾಮ ಕಾರಂತ ಬಡಾವಣೆ ನಿರ್ಮಾಣದ ಟೆಂಡರ್ ಪ್ರಕ್ರಿಯೆ ಸೆಪ್ಟೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶಿಸಿದೆ.

ಬೆಂಗಳೂರಿನಲ್ಲಿ ಸಬ್ ಅರ್ಬನ್ ರೈಲು ಯೋಜನೆ: ಶೀಘ್ರದಲ್ಲೇ ಟೆಂಡರ್
ರಾಜ್ಯ

ಬೆಂಗಳೂರಿನಲ್ಲಿ ಸಬ್ ಅರ್ಬನ್ ರೈಲು ಯೋಜನೆ: ಶೀಘ್ರದಲ್ಲೇ ಟೆಂಡರ್

ಬೆಂಗಳೂರು ಉಪನಗರ  ರೈಲು ಯೋಜನೆ ಅನುಷ್ಠಾನಕ್ಕೆ ಸಿದ್ಧತೆ ನಡೆಸಿರುವ ಕರ್ನಾಟಕ ರೈಲು ಮೂಲಸೌಕರ್ಯ ಅಭಿವೃದ್ಧಿ ನಿಗಮ ಪ್ರಥಮ ಹಂತದಲ್ಲಿ ಬೈಯಪ್ಪನಳ್ಳಿ-ಚಿಕ್ಕಬಾಣಾವರ ಕಾರಿಡಾರ್‌ ನಿರ್ಮಾಣ ಸಂಬಂಧ ಶೀಘ್ರದಲ್ಲೇ ಕಾಮಗಾರಿಗೆ ಟೆಂಡರ್ ಕರೆಯುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. 

'ಜನಪ್ರತಿನಿಧಿಗಳು ಅಧಿಕಾರಿಗಳಿಂದ ನೀತಿಪಾಠ ಕಲಿಯಬೇಕಾಗಿಲ್ಲ', ಹುಟ್ಟುಹಬ್ಬಕ್ಕೆ ಡಿಸಿ ರೋಹಿಣಿ ಸಿಂಧೂರಿಗೆ ವಾಗ್ದಾಳಿಯ ಉಡುಗೊರೆ ಕೊಟ್ಟ ಸಂಸದ ಪ್ರತಾಪ್ ಸಿಂಹ
ರಾಜ್ಯ

'ಜನಪ್ರತಿನಿಧಿಗಳು ಅಧಿಕಾರಿಗಳಿಂದ ನೀತಿಪಾಠ ಕಲಿಯಬೇಕಾಗಿಲ್ಲ', ಹುಟ್ಟುಹಬ್ಬಕ್ಕೆ ಡಿಸಿ ರೋಹಿಣಿ ಸಿಂಧೂರಿಗೆ ವಾಗ್ದಾಳಿಯ ಉಡುಗೊರೆ ಕೊಟ್ಟ ಸಂಸದ ಪ್ರತಾಪ್ ಸಿಂಹ

ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಮತ್ತೊಮ್ಮೆ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ.