ರಾಜ್ಯರೂ.255 ಕೋಟಿ ವೆಚ್ಚದಲ್ಲಿ 18 ಟೆಂಡರ್ ಶ್ಯೂರ್ ರಸ್ತೆ
ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ರೂ.255 ಕೋಟಿ ವೆಚ್ಚದಲ್ಲಿ 18 ರಸ್ತೆಗಳನ್ನು ಟೆಂಡರ್ ಶ್ಯೂರ್ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಬಿಬಿಎಂಪಿ ಕರೆಯಲಾಗಿದ್ದ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಇನ್ನೊಂದು ತಿಂಗಳುಗಳ ಒಳಗಾಗಿ ಕಾಮಗಾರಿ ಆರಂಭಗೊಳ್ಳಲಿದೆ...