ರಾಜ್ಯಟೆಂಡರ್ ಶ್ಯೂರ್ ಕಾಮಗಾರಿಗಳಲ್ಲಿ ಅಕ್ರಮ: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ಬಿಜೆಪಿ ದೂರು
2013-14 ರಲ್ಲಿ ಟೆಂಡರ್ ಶ್ಯೂರ್ ಕಾಮಗಾರಿಗಳಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿರುವ ಬಿಜೆಪಿ, ರಾಜ್ಯದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ವಿರುದ್ಧ ತನಿಖೆ ನಡೆಸುವಂತೆ ಕರ್ನಾಟಕ ಲೋಕಾಯುಕ್ತಕ್ಕೆ ದೂರು ನೀಡಿದೆ.