Tennis

ಆಸ್ಟ್ರೇಲಿಯಾ ಓಪನ್ ನಲ್ಲಿ ಭರ್ಜರಿ ಗೆಲುವು: ಐತಿಹಾಸಿಕ ದಾಖಲೆ ಬರೆದ ಭಾರತದ ರೋಹನ್ ಬೋಪಣ್ಣ
ಭಾರತದ ಹಿರಿಯ ಟೆನಿಸ್ ಆಟಗಾರ ಕನ್ನಡಿಗ ರೋಹನ್ ಬೋಪಣ್ಣ(Rohan Bopanna) ಆಸ್ಟ್ರೇಲಿಯಾ ಓಪನ್ ಟೆನಿಸ್ ಟೂರ್ನಿಯಲ್ಲಿ(Australian Open 2024) ಪುರುಷರ ಡಬಲ್ಸ್ ವಿಭಾಗದಲ್ಲಿ ಪ್ರಶಸ್ತಿ ಗೆಲ್ಲುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ.

ಫ್ರೆಂಚ್ ಓಪನ್: ಇತಿಹಾಸ ನಿರ್ಮಿಸಿದ ನೊವಾಕ್ ಜೊಕೊವಿಕ್, 23ನೇ ಗ್ರ್ಯಾನ್‌ಸ್ಲಾಮ್ ಗೆದ್ದ ಮೊದಲ ಆಟಗಾರ!
ನೊವಾಕ್ ಜೊಕೊವಿಕ್ ಟೆನಿಸ್ ಇತಿಹಾಸದಲ್ಲಿ ಅತಿ ಹೆಚ್ಚು ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಗಳನ್ನು ಗೆದ್ದ ಪುರುಷ ಆಟಗಾರ ಎನಿಸಿಕೊಂಡರು.

ಬಾಲ್ ಗರ್ಲ್ ತಲೆಗೆ ಚೆಂಡು ಬಡಿತ: ಫ್ರೆಂಚ್ ಓಪನ್ ಡಬಲ್ಸ್ ಜೋಡಿ ಅನರ್ಹ, ವಿಡಿಯೋ ವೈರಲ್!
ಫ್ರೆಂಚ್ ಓಪನ್ ನಲ್ಲಿ ವಿಚಿತ್ರ ಘಟನೆಯೊಂದು ಬೆಳಕಿಗೆ ಬಂದಿದೆ. ಪಂದ್ಯದ ವೇಳೆ, ಮಿಯು ಕಾಟೊ ಹೊಡೆದ ಚೆಂಡು ಬಾಲ್ ಗರ್ಲ್ ತಲೆಯ ಬಡಿದಿದ್ದು ಈ ಹಿನ್ನೆಲೆಯಲ್ಲಿ ಆ ಮಹಿಳಾ ಜೋಡಿ ಜಪಾನ್-ಇಂಡೋನೇಷ್ಯಾದ ಮಹಿಳಾ ಡಬಲ್ಸ್ ನಲ್ಲಿ ಅನರ್ಹಗೊಂಡಿದೆ.

ಕಾರ್ಯಕ್ರಮಕ್ಕೆ ತಡವಾಗಿ ಬಂದ ಬೊಮ್ಮಾಯಿ; ಸನ್ಮಾನ ತಿರಸ್ಕರಿಸಿದ ಟೆನಿಸ್ ದಿಗ್ಗಜ ಬೋರ್ಗ್; ಸಿಎಂ ಗೆ ಮುಖಭಂಗ
ಸಮಾರಂಭಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಂದೂವರೆ ಗಂಟೆ ತಡವಾಗಿ ಆಗಮಿಸಿದ ಹಿನ್ನೆಲೆಯಲ್ಲಿ ಟೆನಿಸ್ ದಿಗ್ಗಜ ಬ್ಯೋನ್ ಬೋರ್ಗ್ ಅವರು ಮಂಗಳವಾರ ಕರ್ನಾಟಕ ರಾಜ್ಯ ಲಾನ್ ಟೆನಿಸ್ ಸಂಸ್ಥೆ ಯಲ್ಲಿ ಸನ್ಮಾನ ಸ್ವೀಕರಿಸಲು ನಿರಾಕರಿಸಿದ್ದಾರೆ.

ವೃತ್ತಿಪರ ಟೆನಿಸ್ ಬದುಕಿಗೆ ವಿದಾಯ ಹೇಳಲಿರುವ ಸಾನಿಯಾ ಮಿರ್ಜಾ: ಫೆಬ್ರವರಿಯಲ್ಲಿ ದುಬೈ ಡಬ್ಲ್ಯುಟಿಎ 1000 ಕೊನೆಯ ಪಂದ್ಯ
ಭಾರತದ ಮಾಜಿ ಡಬಲ್ಸ್, ವಿಶ್ವದ ನಂಬರ್ ಒನ್ ಆಟಗಾರ್ತಿ ಸಾನಿಯಾ ಮಿರ್ಜಾ ಅವರು ಮುಂದಿನ ತಿಂಗಳ ದುಬೈ ಟೆನಿಸ್ ಚಾಂಪಿಯನ್‌ಶಿಪ್‌ನ ನಂತರ ವೃತ್ತಿಜೀವನಕ್ಕೆ ಗುಡ್ ಬೈ ಹೇಳಲಿದ್ದಾರೆ.
ವಿಜಾರ್ಡ್ಸ್ ವಿರುದ್ಧ ಮಿಂಚಿದ ರಾಂಚಿ

ಟೆನ್ನಿಸ್ ನಿಂದ ನಾನು ಇನ್ನೂ ನಿವೃತ್ತಿಯಾಗಿಲ್ಲ, ಮರಳುವ ಸಾಧ್ಯತೆಗಳು ಹೆಚ್ಚಿವೆ: ಸೆರೆನಾ ವಿಲಿಯಮ್ಸ್
ನಾನು ಟೆನಿಸ್‌ನಿಂದ ನಿವೃತ್ತಿಯಾಗಿಲ್ಲ ಎನ್ನುವ ಮೂಲಕ ಅಚ್ಚರಿಸಿ ಮೂಡಿಸಿರುವ ಟೆನಿಸ್ ತಾರೆ ಸೆರೆನಾ ವಿಲಿಯಮ್ಸ್, ಮತ್ತೆ ಕ್ರೀಡೆಗೆ ಮರಳುವ ಸಾಧ್ಯತೆ ಇದೆ ಎಂಬ ಸೂಚನೆ ನೀಡಿದ್ದಾರೆ.

ವಿಂಬಲ್ಡನ್ ಮಹಿಳಾ ಸಿಂಗಲ್ಸ್ ಫೈನಲ್: ಆನ್ಸ್ ಜಬ್ಯೋರ್ ರನ್ನು ಸೋಲಿಸಿ ಚೊಚ್ಚಲ ಪ್ರಶಸ್ತಿಗೆ ಮುತ್ತಿಟ್ಟ ರಿಬಾಕಿನಾ
ವಿಂಬಲ್ಡನ್ ಮಹಿಳೆಯರ ಫೈನಲ್‌ನಲ್ಲಿ ಕಜಕಿಸ್ತಾನದ ಎಲೆನಾ ರೈಬಾಕಿನಾ ಅವರು ಟ್ಯುನೀಶಿಯಾದ ಆನ್ಸ್ ಜಬ್ಯೋರ್ ಅವರನ್ನು ಸೋಲಿಸುವ ಮೂಲಕ ತಮ್ಮ ಚೊಚ್ಚಲ ಗ್ರ್ಯಾನ್‌ಸ್ಲಾಮ್ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ.

ವಿಂಬಲ್ಡನ್ 2022: ಮೊದಲ ಸುತ್ತಿನಲ್ಲೇ ಹೊರಬಿದ್ದ ಸೆರೆನಾ ವಿಲಿಯಮ್ಸ್, ಗೆಲುವಿನ ನಗೆ ಬೀರಿದ ಟಾನ್
23 ಬಾರಿ ಗ್ರ್ಯಾಂಡ್ ಸ್ಲಾಮ್ ವಿಜೇತೆ ಅಮೆರಿಕದ ಸೆರೆನಾ ವಿಲಿಯಮ್ಸ್ ವಿಂಬಲ್ಡನ್‌ನ ಮೊದಲ ಸುತ್ತಿನಲ್ಲೇ ಫ್ರಾನ್ಸ್‌ನ ಹಾರ್ಮನಿ ಟಾನ್ ವಿರುದ್ಧ ಸೋತು ಹೊರಬಿದ್ದಿದ್ದಾರೆ.

