Tennis

23 ಬಾರಿ ಚಾಂಪಿಯನ್ ಸೆರೆನಾ ಮಣಿಸಿ ಗ್ರಾಂಡ್ ಸ್ಲಾಮ್ ಗೆದ್ದ 19 ವರ್ಷದ ಬಿಯಾಂಕಾ ಆಂಡ್ರೀಸ್ಕು
ಯುಎಸ್ ಓಪನ್ ಟೂರ್ನಿಯಲ್ಲಿ 23 ಗ್ರಾಂಡ್ ಸ್ಲಾಮ್ ವಿನ್ನರ್ ಅಮೆರಿಕದ ಸೆರೆನಾ ವಿಲಿಯಮ್ಸ್ ಗೆ 19 ವರ್ಷದ ಉದಯೋನ್ಮುಖ ಆಟಗಾರ್ತಿ ಬಿಯಾಂಕಾ ಆಂಡ್ರೀಸ್ಕು ಆಘಾತ ನೀಡಿದ್ದು. ಚೊಚ್ಚಲ ಅಮೆರಿಕ ಓಪನ್ ಪ್ರಶಸ್ತಿಗೆ ಮುತ್ತಿಟ್ಟಿದ್ದಾರೆ.

ವಿಂಬಲ್ಡನ್: ಸೆರೆನಾ ಮಣಿಸಿದ ಸಿಮೋನಾ ಹಲೆಪ್ ಚಾಂಪಿಯನ್
24ನೇ ಗ್ರ್ಯಾನ್ ಸ್ಲ್ಯಾಮ್ ಕನಸಿನಲ್ಲಿದ್ದ ಅಮೆರಿಕದ ಸೆರೆನಾ ವಿಲಿಯಮ್ಸ್ ಅವರಪೆಟ್ಟು ನೀಡಿದ ವಿಶ್ವದ ಮಾಜಿ ನಂಬರ್ 1 ಆಟಗಾರ್ತಿ ಸಿಮೋನಾ ಹಲೆಪ್, ವಿಂಬಲ್ಡನ್ ಟೂರ್ನಿಯ ಚಾಂಪಿಯನ್ ಪಟ್ಟವನ್ನು...

ಐದು ಸಲ ಚಾಂಪಿಯನ್ ಆಗಿದ್ದ ವೀನಸ್ ವಿಲಿಯಮ್ಸ್‌ಗೆ ಆಘಾತ ನೀಡಿದ 15ರ ಪೋರಿ
ಇಲ್ಲಿ ನಡೆಯುತ್ತಿರುವ ವಿಂಬಲ್ಡನ್ ಚಾಂಪಿಯನ್‌ಶಿಪ್‌ನ ಅತ್ಯಂತ ಕಿರಿಯ ಆಟಗಾರ್ತಿ ಕೋರಿ ಗಾವುಫ್(15) ಅವರು ಐದು ಬಾರಿ ಚಾಂಪಿಯನ್ ವೀನಸ್ ವಿಲಿಯಮ್ಸ್ ವಿರುದ್ಧ ಗೆಲ್ಲುವ ಮೂಲಕ ಶುಭಾರಂಭ ಮಾಡಿದ್ದಾರೆ.

ತಲೆಮಾರಿನ ಪಂದ್ಯ: 1999ರಲ್ಲಿ ಅಪ್ಪ, 2019ರಲ್ಲಿ ಮಗನ ವಿರುದ್ಧ ಸೆಣಸುತ್ತಿರುವ ರೋಜರ್ ಫೆಡರರ್
ಪ್ಯಾರಿಸ್ ನಲ್ಲಿ ನಡೆಯುತ್ತಿರುವ ಫ್ರೆಂಚ್ ಓಪನ್ ನಲ್ಲಿ ಇಂದು ಮಹತ್ವದ ಪಂದ್ಯವಿದ್ದು, 1999ರಲ್ಲಿ ಅಪ್ಪನ ವಿರುದ್ಧ ಸೆಣಿಸಿದ್ದ ಸ್ವಿಸ್ ಆಟಗಾರ ರೋಜರ್ ಫೆಡರರ್, ಇಂದು ಅದೇ ಸ್ಪರ್ಧಿಯ ಮಗನ ವಿರುದ್ಧ ಸೆಣಸಾಡಲಿದ್ದಾರೆ.

ಆಸ್ಟ್ರೇಲಿಯಾ ಓಪನ್: ಇತಿಹಾಸ ಬರೆಯುವಲ್ಲಿ ಮತ್ತೆ ವಿಫಲ, ಸೆರೆನಾ ವಿಲಿಯಮ್ಸ್ ನಿರ್ಗಮನ
ಆಸ್ಟ್ರೇಲಿಯಾ ಓಪನ್ ಮಹಿಳೆಯರ ಸಿಂಗಲ್ ವಿಭಾಗದಲ್ಲಿ ಸೆರೆನಾ ವಿಲಿಯಮ್ಸ್ 7ನೇ ಶ್ರೇಯಾಂಕಿತೆ ಕರೋಲಿನಾ ವಿರುದ್ಧ ಸೋಲು ಕಾಣುವ ಮೂಲಕ ಟೂರ್ನಿಯಿಂದ ಹೊರಬಿದ್ದಿದ್ದಾರೆ.

ಆಸ್ಟ್ರೇಲಿಯಾ ಓಪನ್: ಸ್ಟಿಫನಾಸ್ ವಿರುದ್ಧ ಸೋತು ಟೂರ್ನಿಯಿಂದ ನಿರ್ಗಮಿಸಿದ 'ಚಾಂಪಿಯನ್' ಫೆಡರರ್
ಆಸ್ಟ್ರೇಲಿಯಾ ಓಪನ್ ಟೂರ್ನಿಯಲ್ಲಿ ಸ್ಟಿಫನಾಸ್ ವಿರುದ್ಧ ಸೋಲು ಕಾಣುವ ಮೂಲಕ ಖ್ಯಾತ ಟೆನಿಸ್ ಆಟಗಾರ ರೋಜರ್ ಫೆಡರರ್ ಟೂರ್ನಿಯಿಂದ ಹೊರಬಿದ್ದಿದ್ದಾರೆ.

ಆ್ಯಂಡಿ ಮರ್ರೆ ನಿವೃತ್ತಿ: ಲೆಜೆಂಡ್ ಆಟಗಾರನಿಗೆ ಟೆನ್ನಿಸ್ ಲೋಕದ ದಿಗ್ಗಜರಿಂದ ಹೃದಯ ಸ್ಪರ್ಶಿ ವಿದಾಯ
ವೃತ್ತಿಪರ ಟೆನ್ನಿಸ್ ಗೆ ವಿದಾಯ ಘೋಷಣೆ ಮಾಡಿಗ ಬ್ರಿಟೀಷ್ ಲೆಜೆಂಡ್ ಆಟಗಾರ ಆ್ಯಂಡಿ ಮರ್ರೆ ಅವರಿಗೆ ಟೆನ್ನಿಸ್ ಲೋಕದ ದಿಗ್ಗಜ ಆಟಗಾರರು ಹೃದಯ ಸ್ಪರ್ಶಿ ವಿದಾಯ ಹೇಳಿದ್ದಾರೆ.

ನಾನು ಏನೇ ಸಂಪಾದಿಸಿದ್ದರೂ ಅದು ಟೆನ್ನಿಸ್ ನಿಂದಲೇ: ಕ್ರೀಡಾಂಗಣದಲ್ಲೇ ಗದ್ಗದಿತರಾದ ಮರ್ರೆ
ಇಂದು ನಾನು ಏನೇ ಸಂಪಾದಿಸಿದ್ದರೂ ಅದು ಟೆನ್ನಿಸ್ ನಿಂದಲೇ ಎಂದು ಹೇಳುವ ಮೂಲಕ ಬ್ರಿಟೀಷ್ ಟೆನ್ನಿಸ್ ದಂತಕಥೆ ಆ್ಯಂಡಿ ಮರ್ರೆ ಹೇಳಿದ್ದಾರೆ.

ಗಾಯದ ಸಮಸ್ಯೆಯೊಂದಿಗೇ ಟೆನ್ನಿಸ್ ಗೆ ಆ್ಯಂಡಿಮರ್ರೆ ನೋವಿನ ವಿದಾಯ
ಟೆನ್ನಿಸ್ ಲೋಕದ ಬ್ರಿಟೀಷ್ ದಂತಕಥೆ ಆ್ಯಂಡಿ ಮರ್ರೆ ಆಸ್ಟ್ರೇಲಿಯನ್ ಓಪನ್ ನ ತಮ್ಮ ಮೊದಲ ಪಂದ್ಯದಲ್ಲೇ ನೀರಸ ಸೋಲು ಕಾಣುವ ಮೂಲಕ ತಮ್ಮ ವೃತ್ತಿಜೀವನಕ್ಕೆ ನೋವಿನ ವಿದಾಯ ಹೇಳಿದ್ದಾರೆ.

