Tense Situation

ಮಂಗಳೂರು: ಈದ್ ಆಚರಣೆ ವೇಳೆ VHP ಪ್ರತಿಭಟನೆ; ಬಿ ಸಿ ರೋಡ್‌ನಲ್ಲಿ ಪರಿಸ್ಥಿತಿ ಉದ್ವಿಗ್ನ, ಮದ್ಯ ನಿಷೇಧ
ರಾಜ್ಯ

ಮಂಗಳೂರು: ಈದ್ ಆಚರಣೆ ವೇಳೆ VHP ಪ್ರತಿಭಟನೆ; ಬಿ ಸಿ ರೋಡ್‌ನಲ್ಲಿ ಪರಿಸ್ಥಿತಿ ಉದ್ವಿಗ್ನ, ಮದ್ಯ ನಿಷೇಧ

ಇಂದು ಬೆಳಗ್ಗೆ ಬಿಸಿ ರೋಡ್ ನ ರಕ್ತೇಶ್ವರಿ ದೇವಸ್ಥಾನದ ಬಳಿ ಜಮಾಯಿಸಿದ ಹಿಂದೂ ಕಾರ್ಯಕರ್ತರು, ಷರೀಫ್ ವಿರುದ್ಧ ಘೋಷಣೆಗಳನ್ನು ಕೂಗಿದರು. ಆದರೆ ಹೆಚ್ಚಿನ ಸಂಖ್ಯೆಯಲ್ಲಿದ್ದ ಪೊಲೀಸ್ ಸಿಬ್ಬಂದಿ ಬ್ಯಾರಿಕೇಡ್‌ಗಳನ್ನು ಬಳಸಿ ಅವರನ್ನು ಮುಂದೆ ಸಾಗದಂತೆ ತಡೆದರು.

ಗಡಿ ವಿವಾದ: ಕರವೇ ಅಧ್ಯಕ್ಷರಿಗೆ ಬೆಳಗಾವಿ ಪ್ರವೇಶಕ್ಕೆ ತಡೆ; ಹಿರೇಬಾಗೇವಾಡಿ ಟೋಲ್‌ಗೇಟ್‌ನಲ್ಲಿ ಪರಿಸ್ಥಿತಿ ಉದ್ವಿಗ್ನ
ರಾಜ್ಯ

ಗಡಿ ವಿವಾದ: ಕರವೇ ಅಧ್ಯಕ್ಷರಿಗೆ ಬೆಳಗಾವಿ ಪ್ರವೇಶಕ್ಕೆ ತಡೆ; ಹಿರೇಬಾಗೇವಾಡಿ ಟೋಲ್‌ಗೇಟ್‌ನಲ್ಲಿ ಪರಿಸ್ಥಿತಿ ಉದ್ವಿಗ್ನ

ಬೆಳಗಾವಿ ಸಂಬಂಧ ಮಹಾರಾಷ್ಟ್ರ ನಾಯಕರು ನೀಡಿದ್ದ ಹೇಳಿಕೆಯನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಮಂಗಳವಾರ ನಡೆಸಲು ಉದ್ದೇಶಿಸಿರುವ ಬೃಹತ್ ಬಹಿರಂಗ ಸಭೆಯನ್ನು ನಿಷೇಧಿಸಲಾಗಿದೆ. ಇದರ ಜೊತೆಗೆ ಕರವೇ ನಾಯಕರ ಬೆಳಗಾವಿ ನಗರ ಪ್ರವೇಶಕ್ಕೂ ತಡೆಯೊಡ್ಡಲಾಗಿದೆ.