ರಾಜ್ಯಉಡುಪಿ: ನಾಲ್ವರ ಹತ್ಯೆ ಪ್ರಕರಣ, ಆರೋಪಿ ಸ್ಥಳ ಮಹಜರು ವೇಳೆ ಸ್ಥಳೀಯರಿಂದ ಆಕ್ರೋಶ, ಬಿಗುವಿನ ವಾತಾವರಣ
ತಾಯಿ ಮತ್ತು ಮೂವರು ಮಕ್ಕಳ ಬರ್ಬರ ಹತ್ಯೆ ಪ್ರಕರಣದ ಆರೋಪಿಯನ್ನು ಸ್ಥಳ ಮಹಜರಿಗೆ ಗುರುವಾರ ಕರೆತಂದಾಗ ನೇಜಾರಿನ ತೃಪ್ತಿನಗರದಲ್ಲಿ ಸ್ಥಳೀಯರು ಭಾರಿ ಆಕ್ರೋಶ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸಿದ್ದರಿಂದ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ವೇರ್ಪಟ್ಟಿತು.