Tension

ಕಳೆದ 30 ವರ್ಷಗಳಲ್ಲಿ ಹೈಪರ್ ಟೆನ್ಷನ್ ಪ್ರಮಾಣ ದುಪ್ಪಟ್ಟು
ಅತ್ಯಧಿಕ ಆದಾಯ ಹೊಂದಿರುವ ದೇಶಗಳಾದ ಕೆನಡಾ, ಸ್ವಿಜರ್ ಲೆಂಡ್, ಯುಕೆ, ಸ್ಪೇನ್ ನಲ್ಲಿ ಹೈಪರ್ ಟೆನ್ಷನ್ ಕಡಿಮೆ ಪ್ರಮಾಣದಲ್ಲಿದೆ.

ಅಸ್ಸಾಂ ವಶಕ್ಕೆ ಪಡೆದಿದ್ದ ನಿರ್ಮಾಣ ಸಾಮಗ್ರಿ ವಾಪಸ್: ಮಿಜೊರಾಮ್ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಸುಧಾರಣೆ
ಅಸ್ಸಾಂ-ಮಿಜೊರಾಮ್ ಗಡಿ ಭಾಗದಲ್ಲಿ ಉಂಟಾಗಿದ್ದ ಹೊಸ ಉದ್ವಿಗ್ನ ಪರಿಸ್ಥಿತಿಯಲ್ಲಿ ಸುಧಾರಣೆ ಕಂಡುಬಂದಿದೆ.

ಅಸ್ಸಾಂ-ಮಿಜೊರಾಮ್ ಗಡಿಯಲ್ಲಿ ನಿರ್ಬಂಧ ಮುಂದುವರಿಕೆ: ಕೇಂದ್ರ ಪಡೆಗಳು ಜಾಗೃತ
ಗಡಿ ವಿವಾದದ ಹಿನ್ನೆಲೆಯಲ್ಲಿ ಅಸ್ಸಾಂ-ಮಿಜೊರಾಮ್ ನಡುವೆ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿ ಸತತ 6 ನೇ ದಿನವೂ ಮುಂದುವರೆದಿದ್ದು, ಟ್ರಕ್, ಅತ್ಯಗತ್ಯ ಸೇವೆಗಳನ್ನು ಒದಗಿಸುವ ಅಂತಾರಾಜ್ಯ ವಾಹನಗಳ ಸಂಚಾರವೂ ಸ್ಥಗಿತಗೊಂಡಿದೆ.

ಬಜರಂಗದಳದ ಮುಖಂಡನ ಮೇಲೆ ಹಲ್ಲೆ; ಶಿವಮೊಗ್ಗ ಉದ್ವಿಗ್ನ, ನಗರದಾದ್ಯಂತ ನಿಷೇಧಾಜ್ಞೆ ಜಾರಿ
ಗೋವುಗಳ ರಕ್ಷಣೆ ಕಾರ್ಯ ಮಾಡುತ್ತಿದ್ದ ಬಜರಂಗದಳದ ಮುಖಂಡರೊಬ್ಬರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದು, ಗಾಯಗೊಂಡಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಗೋಪಾಳದಲ್ಲಿ ಮೂವರಿಗೆ ಥಳಿಸಿ ಒಬ್ಬನಿಗೆ ಇರಿಯಲಾಗಿದ್ದು, ಘಟನೆ ಬಳಿಕ ಶಿವಮೊಗ್ಗದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಅಮೆರಿಕಾ-ಇರಾನ್ ನಡುವಣ ಪ್ರಕ್ಷುಬ್ಧ ಪರಿಸ್ಥಿತಿ: ಭಾರತ ತೀವ್ರ ಕಳವಳ
ಇರಾನಿನ ಸೇನಾ ಕಮಾಂಡರ್ ಖಾಸಿಂ ಸುಲೈಮಾನಿಯನ್ನು ಅಮೆರಿಕಾ ಹತ್ಯೆ ಗೈದ ಬಳಿಕ ಉಭಯ ರಾಷ್ಟ್ರಗಳ ನಡುವಣ ಪ್ರಕ್ಷುಬ್ದ ಪರಿಸ್ಥಿತಿ ಬಿಗಡಾಯಿಸಿದ್ದು, ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ.

ಮಹಾರಾಷ್ಟ್ರ, ಹರಿಯಾಣದಲ್ಲಿ ಪಕ್ಷಾಂತರಿಗಳ ಸೋಲು: ಅನರ್ಹ ಶಾಸಕರ ಪಾಳಯದಲ್ಲಿ ತಳಮಳ
ಮಹಾರಾಷ್ಟ್ರ ಹಾಗೂ ಹರಿಯಾಣ ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಜಯ ಗಳಿಸದೇ ಇರುವುದು ಇದೀಗ ಕರ್ನಾಟಕದಲ್ಲಿನ ಅನರ್ಹ ಶಾಸಕರ ಪಾಳಯದಲ್ಲಿ ಆತಂಕಕ್ಕೆ ಕಾರಣವಾಗಿದೆ.

ಭಾರತ- ಪಾಕಿಸ್ತಾನ ನಡುವೆ ಬಿಗಡಾಯಿಸಿದ ಪರಿಸ್ಥಿತಿ: ಪರೋಕ್ಷವಾಗಿ ಮೋದಿ ವಿರುದ್ಧ ನಾಯ್ಡು ಕಿಡಿ
ಭಾರತ ಮತ್ತು ಪಾಕಿಸ್ತಾನ ನಡುವಣ ಪರಿಸ್ಥಿತಿ ಬಿಗಡಾಯಿಸುತ್ತಿರುವಂತೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ವಾಗ್ದಾಳಿ ನಡೆಸಿದ್ದಾರೆ.

ಜೆಡಿಎಸ್ ಮುಖಂಡ ಪ್ರಕಾಶ್ ಹತ್ಯೆ: ಮದ್ದೂರಿನಲ್ಲಿ ಬಿಗುವಿನ ವಾತಾವಾರಣ; ಪೊಲೀಸ್ ಬಂದೋಬಸ್ತ್
ಮದ್ದೂರು ತಾಲೂಕು ತೊಪ್ಪನಹಳ್ಳಿ ಜೋಡಿ ಕೊಲೆ ಪ್ರಕರಣದ ಪ್ರಮುಖ ಸಾಕ್ಷಿದಾರನಾಗಿದ್ದ ಜೆಡಿಎಸ್ ಮುಖಂಡ ಪ್ರಕಾಶ್ ಹತ್ಯೆ ನಂತರ ಮದ್ದೂರಿನಲ್ಲಿ ಬಿಗುವಿನ ...

ಗಣೇಶ ಮೂರ್ತಿ ಮೇಲೆ ಕಲ್ಲೆಸೆತ: ಬೆಳಗಾವಿಯಲ್ಲಿ ಉದ್ವಿಗ್ನ ವಾತಾವರಣ
ಗಣೇಶ ಮೂರ್ತಿ ಮೇಲೆ ದುಷ್ಕರ್ಮಿಗಳು ಕಲ್ಲು ತೂರಿದ ಘಟನೆ ಶನಿವಾರ ಬೆಳಗಿನ ಜಾವ ಬೆಳಗಾವಿ ನಗರದ ತೆಂಗಿನಕೇರಿ ಗಲ್ಲಿಯ ಮೋತಿಲಾಲ ವೃತ್ತದಲ್ಲಿ ನಡೆದಿದೆ...

