ರಾಜ್ಯತೆರಕಣಾಂಬಿ, ಹನೂರು ಕಾಲೇಜುಗಳ ಮುಂದುವರಿಕೆಗೆ ಕಾಲೇಜು ಶಿಕ್ಷಣ ಇಲಾಖೆ ಆದೇಶ
ಹನೂರು ತಾಲೂಕಿನ ಹನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳನ್ನು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ರವರ ಕೋರಿಕೆಯಂತೆ ಅದೇ ಸ್ಥಳಗಳಲ್ಲಿ ಮುಂದುವರೆಸಲಾಗಿದೆ.