Terminal 2

KIA ಟರ್ಮಿನಲ್ 2: ಉದ್ಯಾನ ನಗರಿ ಖ್ಯಾತಿಗೆ ಮತ್ತೊಂದು ಗರಿ, ವಿಶೇಷತೆಗಳೇನು?
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (KIA) ಬೃಹತ್ ವಿಸ್ತರಣೆಯ ಅಂಗವಾಗಿ ಹೊಸದಾಗಿ ನಿರ್ಮಾಣವಾಗಿರುವ ಟರ್ಮಿನಲ್ 2 ಅನ್ನು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡುತ್ತಿದ್ದು, ಸುಮಾರು 13,000 ಕೋಟಿ ರೂಪಾಯಿ ಹೂಡಿಕೆಯಲ್ಲಿ ಸಿದ್ಧವಾಗಿರುವ ಈ ಟರ್ಮಿನಲ್ 2 ಉದ್ಯಾನ ನಗರಿ ಖ್ಯಾತಿಗೆ ಮತ್ತೊಂದು ಗರಿಯಾಗಿದೆ.

ಕೆಂಪೇಗೌಡ ಏರ್ ಪೋರ್ಟ್ ಟರ್ಮಿನಲ್-2 ಅಭಿವೃದ್ಧಿಗೆ 13 ಸಾವಿರ ಕೋಟಿ ರೂ. ಹೂಡಿಕೆ: ಮೊದಲ ಹಂತ ಪ್ರಧಾನಿಯಿಂದ ಉದ್ಘಾಟನೆ
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (KIA) ಬೃಹತ್ ವಿಸ್ತರಣೆಗೆ 13 ಸಾವಿರ ಕೋಟಿ ರೂಪಾಯಿ ಹೂಡಿಕೆ ಮಾಡಲಾಗಿದ್ದು, ಇದರ ಮೊದಲ ಹಂತವನ್ನು ಪ್ರಧಾನಿ ನರೇಂದ್ರ ಮೋದಿ ಅವರು ನಾಡಿದ್ದು ಶುಕ್ರವಾರ ಉದ್ಘಾಟಿಸಲಿದ್ದಾರೆ. ಮೊದಲನೇ ಹಂತ, ಟರ್ಮಿನಲ್ 2, ಎರಡನೇ ರನ್‌ವೇ, ಮಲ್ಟಿಮೋಡಲ್ ಸಾರಿಗೆ ಕೇಂದ್ರ, ಪ್ರವೇಶ ರಸ್ತೆಗಳ ವಿಸ್ತರಣೆ ಮತ್ತು ಆಂತರಿಕ ರಸ್ತೆ ಮೂಲಸೌಕರ್ಯವನ್

