ವಿದೇಶಕೊರೋನಾವೈರಸ್ ವಿರುದ್ಧ ಪ್ರತಿಕಾಯ (ಅಂಟಿಬಾಡಿ )ಅಭಿವೃದ್ಧಿಯಲ್ಲಿ ಮಹತ್ವದ ಪ್ರಗತಿ-ಇಸ್ರೇಲ್
ಕೊರೋನಾವೈರಸ್ ವಿರುದ್ಧ ಪ್ರತಿಕಾಯಗಳನ್ನು (ಅಂಟಿಬಾಡಿ) ಅಭಿವೃದ್ಧಿಪಡಿಸುವಲ್ಲಿ ದೇಶದ ಮುಖ್ಯ ಜೈವಿಕ ಸಂಶೋಧನಾ ಸಂಸ್ಥೆಯ ವಿಜ್ಞಾನಿಗಳು ಮಹತ್ವದ ಪ್ರಗತಿ ಸಾಧಿಸಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ನಫ್ತಾಲಿ ಬೆನೆಟ್ ಹೇಳಿದ್ದಾರೆ.