ದೇಶWayanad: ಭೂ ಕುಸಿತದ ರಭಸಕ್ಕೆ ಕೊಚ್ಚಿ ಬಂದ ಟ್ಯಾಂಕರ್! ನದಿಗೆ ಬಿದ್ದ ಬಸ್; ಮೂವರು ಸಾವು, ಏಳು ಮಂದಿಗೆ ಗಾಯ, ಭಯಾನಕ Video
ಮಿನಾಕ್ಷಿ ಸೇತುವೆ ಬಳಿ ನಿರ್ಮಾಣ ಹಂತದ ವೈನಾಡು-ಮಲ್ಲಾಪುರಂ ಸುರಂಗ ರಸ್ತೆ ಯೋಜನೆ ನಡೆಯುತ್ತಿರುವ ಸ್ಥಳದಲ್ಲಿ ಸುನಾಮಿಯಂತೆ ಮಣ್ಣು ಮಿಶ್ರಿತ ಕೆಸರು ನುಗ್ಗಿಬಂದಿದ್ದು, ಭೂ ಕುಸಿತದ ರಭಸಕ್ಕೆ ಟ್ಯಾಂಕರ್ ಕೊಚ್ಚಿ ಬಂದಿದೆ