territory

ಅರುಣಾಚಲ ಪ್ರದೇಶ ಭಾರತದ ಭಾಗ ಎಂದು ನಾವು ಎಂದಿಗೂ ಒಪ್ಪಿಕೊಂಡಿಲ್ಲ, ಅದು ನಮ್ಮ ಪ್ರದೇಶ: ಚೀನಾ
ವಿಮಾನಯಾನ ಸಂಸ್ಥೆಯು ಸಂಬಂಧಪಟ್ಟ ವ್ಯಕ್ತಿಗೆ ವಿಶ್ರಾಂತಿ, ಪಾನೀಯ ಮತ್ತು ಆಹಾರಕ್ಕಾಗಿ ಸ್ಥಳವನ್ನು ಸಹ ಒದಗಿಸಿದೆ ಎಂದು ಮಾವೋ ಹೇಳಿದ್ದಾರೆ.

ಲಡಾಕ್ ನಲ್ಲಿ ಭಾರತದ ಪ್ರಾಂತ್ಯದ ಮೇಲೆ ಕಣ್ಣಿಟ್ಟವರಿಗೆ ಸರಿಯಾದ ಪ್ರತ್ಯುತ್ತರ ನೀಡಲಾಗಿದೆ: ಪ್ರಧಾನಿ ನರೇಂದ್ರ ಮೋದಿ
ಗಡಿ ಮತ್ತು ಸಾರ್ವಭೌಮತ್ವವನ್ನು ರಕ್ಷಿಸುವಲ್ಲಿ ಭಾರತದ ಬದ್ಧತೆಯನ್ನು ಜಗತ್ತು ಕಂಡಿದೆ. ಪೂರ್ವ ಲಡಾಕ್‌ನಲ್ಲಿ, ಭಾರತದ ಪ್ರಾಂತ್ಯಗಳನ್ನು ಬಯಸುವವರಿಗೆ ತಕ್ಕ ಉತ್ತರವನ್ನು ನಮ್ಮ ಸೇನೆ ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಭಾರತ ಅಶಿಸ್ತಿನ ದೇಶ, ನಿಯಮಗಳ ಪಾಠ ಕಲಿಸಬೇಕಿದೆ: ಚೀನಾ
ಗಡಿ ಪ್ರದೇಶ ಅತಿಕ್ರಮಣ ಮಾಡಿರುವ ಸಂಬಂಧ ಭಾರತ-ಚೀನಾ ಪರಸ್ಪರ ಆರೋಪ ಪ್ರತ್ಯಾರೋಪಗಳಲ್ಲಿ ತೊಡಗಿದ್ದು, ಚೀನಾದ ಪತ್ರಿಕೆ ಭಾರತವನ್ನು ಅಶಿಸ್ತಿನ ದೇಶ ಎಂದು ಕರೆದಿದ್ದು, ನಿಯಮಗಳನ್ನು ಕಲಿಸಬೇಕಿದೆ ಎಂದು ಬರೆದಿದೆ.

ಭಾರತದ ಅತಿಕ್ರಮ ಪ್ರವೇಶ ಆರೋಪಿಸಿ ಚೀನಾದಿಂದ ರಾಜತಾಂತ್ರಿಕ ದೂರು
ಭಾರತದ ಗಡಿ ಪ್ರದೇಶದಲ್ಲಿ ಚೀನಾ ಮತ್ತೆ ಕ್ಯಾತೆ ತೆಗೆದಿದ್ದಷ್ಟೇ ಅಲ್ಲದೇ, ಈಗ ಭಾರತವೇ ತನ್ನ ಪ್ರದೇಶದಲ್ಲಿ ಅತಿಕ್ರಮ ಪ್ರವೇಶ ಮಾಡಿದೆ ಎಂದು ಆರೋಪಿಸಿದೆ.

