Terror

ಟೆರರ್ ಚಿತ್ರದ ಟ್ರೈಲರ್

ರಾಜ್ಯ ಸರ್ಕಾರ ಭಯೋತ್ಪಾದನೆ ನಿಗ್ರಹದ ಬಗ್ಗೆ ಗಂಭೀರವಾಗಿಲ್ಲ; ಕೋಮಾ ಸ್ಥಿತಿಯಲ್ಲಿ ಬೇಹುಗಾರಿಕಾ ದಳ: CT ರವಿ
ಒಳ್ಳೆಯ ಕಾರಣಕ್ಕೆ ಕರ್ನಾಟಕ ಸುದ್ದಿ ಆಗುತ್ತಿಲ್ಲ. ಗ್ಯಾಂಗ್ ರೇಪ್, ಕಾಲ್ತುಳಿತ, ಆತ್ಮಹತ್ಯೆ, ಕೊಲೆಯಂಥ ಕಾರಣಕ್ಕೆ ಕರ್ನಾಟಕ ಸುದ್ದಿ ಆಗುವುದು ಒಳ್ಳೆಯ ಸಂಗತಿಯಲ್ಲ.

ಅಪ್ರಾಪ್ತ ದಲಿತ ಬಾಲಕಿಯ ಬಲವಂತ ಮತಾಂತರ; ಭಯೋತ್ಪಾದನೆಗೆ ಪ್ರಚೋದನೆ
ಉತ್ತರ ಪ್ರದೇಶದ ತನ್ನ ಹಳ್ಳಿಯಿಂದ ಅಪ್ರಾಪ್ತ ವಯಸ್ಕ ದಲಿತ ಬಾಲಕಿಯನ್ನು ಕೇರಳಕ್ಕೆ ಕರೆದೊಯ್ದು ಭಯೋತ್ಪಾದಕ ಚಟುವಟಿಕೆಗಳಿಗೆ ನೇಮಕ ಮಾಡಿಕೊಳ್ಳುವ ಮುನ್ನ ಮತಾಂತರಗೊಳ್ಳುವಂತೆ ಒತ್ತಾಯಿಸಲಾಗಿದೆ.

ಭಯೋತ್ಪಾದನೆ, ಒಳನುಸುಳುವಿಕೆ, ಧಾರ್ಮಿಕ ಉದ್ವಿಗ್ನತೆ ವಿರುದ್ಧ ಹೋರಾಟ ಮುಂದುವರಿಯಲಿದೆ: ಅಮಿತ್ ಶಾ
ಸ್ವಾತಂತ್ರ್ಯ ನಂತರ ಇದುವರೆಗೆ 36,438 ಪೊಲೀಸ್ ಸಿಬ್ಬಂದಿ ದೇಶದ ಸುರಕ್ಷತೆ ಮತ್ತು ಭದ್ರತೆಗಾಗಿ ಹುತಾತ್ಮರಾಗಿದ್ದಾರೆ. ಕಳೆದ ವರ್ಷವೇ 216 ಮಂದಿ ಪ್ರಾಣ ಅರ್ಪಿಸಿದ್ದಾರೆ ಎಂದರು.

ಹಮಾಸ್ ನಿಂದ ಉಗ್ರರಿಗಾಗಿ ಆಸ್ಪತ್ರೆಗಳ ಬಳಕೆ: ಇಸ್ರೇಲ್ ನಿಂದ ವೀಡಿಯೋ ಸಹಿತ ಸಾಕ್ಷ್ಯ ಬಿಡುಗಡೆ
ಗಾಜಾದಲ್ಲಿ ಕತಾರ್ ಅನುದಾನಿತ ವೈದ್ಯಕೀಯ ಕೇಂದ್ರವನ್ನು ಭಯೋತ್ಪಾದಕ ಯುದ್ಧವನ್ನು ಮುಂದುವರಿಸುವುದಕ್ಕಾಗಿ ಬಳಕೆ ಮಾಡಿಕೊಳ್ಳುತ್ತಿರುವುದರ ಬಗ್ಗೆ ಇಸ್ರೇಲ್ ಸಾಕ್ಷ್ಯ ಹಾಜರುಪಡಿಸಿದೆ.

ನಿತಿನ್ ಗಡ್ಕರಿಗೆ ಬೆದರಿಕೆ ಕರೆ: ಬೆಳಗಾವಿಯ ಹಿಂಡಲಗಾ ಜೈಲಿನಿಂದ ನಾಗ್ಪುರಕ್ಕೆ ಉಗ್ರನ ಸ್ಥಳಾಂತರ!
ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಕರೆಗಳಿಗೆ ಸಂಬಂಧಿಸಿದಂತೆ ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿರುವ ಭಯೋತ್ಪಾದಕ ಅಫ್ಸರ್ ಪಾಷಾನನ್ನು ಎನ್‌ಐಎ ಕಸ್ಟಡಿಗೆ ತೆಗೆದುಕೊಂಡಿದೆ. ಹಿಂಡಲಗಾ ಜೈಲಿನಲ್ಲಿರುವ ಮತ್ತೊಬ್ಬ ಕೈದಿ ಜಯೇಶ್ ಪೂಜಾರಿಯನ್ನು ಈ ವರ್ಷದ ಮಾರ್ಚ್‌ನಲ್ಲಿ ಬೆದರಿಕೆ ಕರೆ ಸಂಬಂಧ ನಾಗ್ಪುರ ಪೊಲೀಸರು ಬಂಧಿಸಿದ್ದರು.

ಟೆರರ್ ಚಿತ್ರದಲ್ಲಿ ಶ್ರೀನಗರ ಕಿಟ್ಟಿ: ಡೆಡ್ಲಿ ಸೋಮ ಆದಿತ್ಯ ಎದುರು ಘರ್ಜಿಸಲು ಸಜ್ಜು!
ಸಿನಿಮಾ ಎಂಬ ಬಣ್ಣದ ಪ್ರಪಂಚದಲ್ಲಿ ಹೀರೋ ಆಗಿ ಮಿಂಚಿದವರು ಖಳ ನಟನಾಗಿ ಕಾಣಿಸಿಕೊಳ್ಳಬೇಕು ಎನ್ನುವ ಆಸೆ ಕೆಲ ನಟರಲ್ಲಿ ಇರುತ್ತದೆ. ಈ ಸಾಲಿಗೆ ಶ್ರೀನಗರ ಕಿಟ್ಟಿ ಕೂಡ ಒಬ್ಬರು. ನಟನಾಗಿ ಸಿನಿಮಾ ಪ್ರೇಕ್ಷಕರ ಮನಸ್ಸು ಕದ್ದಿದ್ದ ಶ್ರೀನಗರ ಕಿಟ್ಟಿ, ಹೀರೋ ಪಾತ್ರಕ್ಕಿಂತ ವಿಲನ್ ಪಾತ್ರ ಹೆಚ್ಚು ಮಾಡ್ತಾ ಇದ್ದಾರೆ. ಅವತಾರ ಪುರುಷ, ಮಾದೇವಾ ಸಿನಿಮಾ ಬಳಿಕ ಟೆರರ್...

ಟೆರರ್ ಚಿತ್ರದ ಫಸ್ಟ್ ಲುಕ್ ವಿಡಿಯೋ
ನಟ ಆದಿತ್ಯಾ ಅಭಿನಯದ ಟೆರರ್ ಚಿತ್ರದ ಫಸ್ಟ್ ಲುಕ್ ವಿಡಿಯೋ ಬಿಡುಗಡೆಯಾಗಿದೆ. ಚಿತ್ರವನ್ನು ರಂಜನ್ ಶಿವರಾಮ್ ಗೌಡ ನಿರ್ದೇಶಿಸಿದ್ದಾರೆ.

ಮಂಗಳೂರು ಆಟೋ ಸ್ಫೋಟ ಆಕಸ್ಮಿಕವಲ್ಲ, ಉಗ್ರ ಕೃತ್ಯ: ಡಿಜಿಪಿ ಪ್ರವೀಣ್ ಸೂದ್
ಮಂಗಳೂರಿನ ನಾಗುರಿಯ ಕಂಕನಾಡಿ ಪೊಲೀಸ್ ಠಾಣೆ ಬಳಿ ಆಟೋದಲ್ಲಿ ಸಂಭವಿಸಿದ ಸ್ಫೋಟ ಆಕಸ್ಮಿಕವಲ್ಲ, ಇದೊಂದು ಉಗ್ರರ ಕೃತ್ಯ ಎಂದು ಡಿಜಿಪಿ ಪ್ರವೀಣ್ ಸೂದ್ ಅವರು ಸ್ಪಷ್ಟಪಡಿಸಿದ್ದಾರೆ.

