ದೇಶಕಾಶ್ಮೀರಕ್ಕೆ ಅಮಿತ್ ಶಾ ದೌಡು; ಉಗ್ರರನ್ನು ಬೇಟೆಯಾಡಲು ಪ್ರತಿಜ್ಞೆ
ಪ್ರಸ್ತುತ ಸೌದಿ ಅರೇಬಿಯಾದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಘಟನೆಯ ಬಗ್ಗೆ ವಿವರಿಸಿದ್ದೇನೆ ಮತ್ತು ಭಯೋತ್ಪಾದಕ ದಾಳಿಯ ನಂತರ ಸಂಬಂಧಿತ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಭೆ ನಡೆಸಿದ್ದೇನೆ ಎಂದು ಅಮಿತ್ ಶಾ ತಿಳಿಸಿದ್ದಾರೆ.