Terror Attack

ನೌಕೆ ಮೂಲಕ ಭಾರತದ ಮೇಲೆ ಭಯೋತ್ಪಾದಕ ದಾಳಿ; ತೀವ್ರ ಎಚ್ಚರಿಕೆ ಘೋಷಣೆ
ಜಮ್ಮು-ಕಾಶ್ಮೀರದಲ್ಲಿ ಹಿಂಸಾಚಾರ ಭುಗಿಲೇಳಿಸಬೇಕೆಂಬ ಪಾಕಿಸ್ತಾನದ ಕುತಂತ್ರ ವಿಫಲವಾಗಿದೆ. ಆದರೂ ಅದು ತನ್ನ ಕೊಂಕು ಬುದ್ದಿಯನ್ನು ಬಿಟ್ಟಂತೆ ಕಾಣುತ್ತಿಲ್ಲ. ಇದೀಗ ಭಾರತದ ಇತರೆಡೆಗಳಲ್ಲಿ ಹಿಂಸಾಚಾರವನ್ನು ಉಂಟುಮಾಡುವ ತಂತ್ರವನ್ನು ಮಾಡುತ್ತಿದೆ.

ಭಾರತೀಯ ಸೇನಾ ಕ್ಯಾಂಪ್ ಗಳ ಮೇಲೆ ವಿಧ್ವಂಸಕ ದಾಳಿಗೆ ಪಾಕಿಸ್ತಾನದ 4 ಉಗ್ರರಿಂದ ಸಂಚು: ಗುಪ್ತಚರ ವರದಿ
ಭಾರತೀಯ ಸೇನಾ ಕ್ಯಾಂಪ್ ಗಳ ಮೇಲೆ ವಿಧ್ವಂಸಕ ದಾಳಿ ನಡೆಸಲು ಪಾಕಿಸ್ತಾನ ಮೂಲದ ಉಗ್ರ ಸಂಘಟನೆಯ ನಾಲ್ಕು ಉಗ್ರರು ಗಡಿಯಲ್ಲಿ ಹೊಂಚು ಹಾಕಿ ಕುಳಿತಿದ್ದಾರೆ ಎಂದು ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.

ತಮಿಳುನಾಡಿಗೆ 6 ಲಷ್ಕರ್ ಉಗ್ರರ ಎಂಟ್ರಿ: ಕರ್ನಾಟಕ ಕರಾವಳಿಯಲ್ಲಿ ಹೈ ಅಲರ್ಟ್
ಉಗ್ರ ಸಂಘಟನೆ ಲಷ್ಕರ್-ಎ-ತೊಯ್ಬಾ ಗೆ ಸೇರಿದ ಆರು ಭಯೋತ್ಪಾದಕರು ನೆರೆಯ ತಮಿಳುನಾಡಿಗೆ ನುಸುಳಿರುವ ಬಗ್ಗೆ ಗುಪ್ತಚರ ವರದಿ ದೊರೆತ ನಂತರ ಕರ್ನಾಟಕದ ಕರಾವಳಿಯಲ್ಲಿ ಭದ್ರತೆ ಹೆಚ್ಚಿಸಲಾಗಿದೆ.ಜನರು ಎಚ್ಚರದಿಂದಿರಬೇಕೆಂದು ಉಡುಪಿಯ ಮಲ್ಪೆ ಪೋಲೀಸರು ಸಾರ್ವಜನಿಕ ಪ್ರಕಟಣೆ ಹೊರಡಿಸಿದ್ದಾರೆ.

ಶ್ರೀಲಂಕಾದಿಂದ ನುಸುಳಿದ 6 ಉಗ್ರರು; ತಮಿಳುನಾಡಿನಾದ್ಯಂತ ವ್ಯಾಪಕ ಶೋಧ!
ದ್ವೀಪರಾಷ್ಟ್ರ ಶ್ರೀಲಂಕಾದಿಂದ ಸುಮಾರು 6 ಮಂದಿ ಉಗ್ರರು ತಮಿಳುನಾಡಿಗೆ ನುಸುಳಿದ್ದಾರೆ ಎಂದು ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ ನೀಡಿದ್ದು, ತಮಿಳುನಾಡಿನಾದ್ಯಂತ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

ಆಫ್ಘಾನಿಸ್ತಾನದಲ್ಲಿ ಭೀಕರ ಉಗ್ರ ದಾಳಿ, ಬಾಂಬ್ ಸ್ಫೋಟಕ್ಕೆ 63 ಬಲಿ, 180 ಮಂದಿಗೆ ಗಾಯ
ಆಫ್ಘಾನಿಸ್ತಾನದಲ್ಲಿ ಮತ್ತೆ ಉಗ್ರರು ತಮ್ಮ ಪೈಶಾಚಿಕ ದಾಳಿ ಮುಂದುವರೆಸಿದ್ದು, ವಿವಾಹ ನಡೆಯುತ್ತಿರುವಾಗಲೇ ವೆಡ್ಡಿಂಗ್ ಹಾಲ್ ನಲ್ಲಿ ಬಾಂಬ್ ಸ್ಫೋಟ ನಡೆಸಿ ಕನಿಷ್ಛ 63 ಮಂದಿಯ ಸಾವಿಗೆ ಕಾರಣರಾಗಿದ್ದಾರೆ.

ಗುಜರಾತ್ ಗಡಿ ಮೂಲಕ ಉಗ್ರ ಪ್ರವೇಶ ಕುರಿತ ಗುಪ್ತಚರ ಇಲಾಖೆ ಎಚ್ಚರಿಕೆ, ತೀವ್ರ ಕಟ್ಟೆಚ್ಚರ
ಗುಜರಾತ್ ಸಮುದ್ರ ಮಾರ್ಗವಾಗಿ ಪಾಕಿಸ್ತಾನದ ಮೂಲದ ಉಗ್ರರು ಭಾರತ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದ್ದು, ಈ ಸಂಬಂಧ ಗಡಿಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.

ಆಫ್ಘಾನಿಸ್ತಾನದಲ್ಲಿ ಮತ್ತೆ ಉಗ್ರರ ಅಟ್ಟಹಾಸ; ತ್ರಿವಳಿ ಸ್ಫೋಟ, ಕನಿಷ್ಛ 5 ಮಂದಿ ಸಾವು
ನೆರೆಯ ಆಫ್ಘಾನಿಸ್ತಾನದಲ್ಲಿ ಮತ್ತೆ ಉಗ್ರರು ತಮ್ಮ ಅಟ್ಟಹಾಸ ಮೆರೆದಿದ್ದು, ರಾಜಧಾನಿ ಕಾಬುಲ್ ನಲ್ಲಿ ಸಂಭವಿಸಿದ ತ್ರಿವಳಿ ಸ್ಫೋಟದಲ್ಲಿ ಕನಿಷ್ಠ 5 ಮಂದಿ ಸಾವನ್ನಪ್ಪಿ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಏಳು ಎದ್ದೇಳು ಅಪ್ಪ; ಹುತಾತ್ಮ ತಂದೆಯನ್ನು ಎಬ್ಬಿಸಲು ಮುಂದಾದ ಪುಟ್ಟ ಮಗು, ಬಿಕ್ಕಿ ಬಿಕ್ಕಿ ಅತ್ತ ಪೊಲೀಸ್!
ಉಗ್ರರ ದಾಳಿಯಲ್ಲಿ ಹುತಾತ್ಮರಾಗಿದ್ದ ತಂದೆ ಮುಂದೆ ನಿಂತ ಪುಟ್ಟ ಮಗು ಏಳು ಎದ್ದೇಳು ಅಪ್ಪ ಎಂದು ಹೇಳಿ ಸೆಲ್ಯೂಟ್ ಹೊಡೆದಿದ್ದು ಇದನ್ನು ಕಂಡ ಪೊಲೀಸ್ ಅಧಿಕಾರಿ ಬಿಕ್ಕಿ ಬಿಕ್ಕಿ ಅಳುತ್ತಿರುವ ಪೋಟೋ ಸಾಮಾಜಿಕ...

ಅಯೋಧ್ಯೆಗೆ ಉಗ್ರರ ದಾಳಿ ಭೀತಿ; ಗುಪ್ತಚರ ಇಲಾಖೆಯಿಂದ ತೀವ್ರ ಕಟ್ಟೆಚ್ಚರ
ಪವಿತ್ರ ಧಾರ್ಮಿಕ ಸ್ಥಳವಾದ ಅಯೋಧ್ಯೆ ಮೇಲೆ ಸಂಭಾವ್ಯ ಭಯೋತ್ಪಾದಕ ದಾಳಿ ಹಿನ್ನಲೆಯಲ್ಲಿ ಸುತ್ತಮುತ್ತ ...

