Terror Attack

ಕಣಿವೆ ರಾಜ್ಯದಲ್ಲಿ ಉಗ್ರರ ಅಟ್ಟಹಾಸ: ಐವರು ಭಾರತೀಯ ಯೋಧರು ಹುತಾತ್ಮ, ಓರ್ವ ಉಗ್ರ ಬಲಿ!
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಯೋಧರನ್ನು ಗುರಿಯಾಗಿಸಿಕೊಂಡು ಉಗ್ರರು ದಾಳಿ ನಡೆಸಿದ್ದು ಈ ದಾಳಿಯಲ್ಲಿ ಐವರು ಯೋಧರು ಹುತಾತ್ಮರಾಗಿದ್ದಾರೆ.

ಶ್ರೀನಗರ, ಆವಂತಿಪೋರಾ ವಾಯುನೆಲೆಗಳ ಮೇಲೆ ದಾಳಿ ನಡೆಸಲು ಉಗ್ರರ ಸ್ಕೆಚ್, ಹೈ ಅಲರ್ಟ್ ಘೋಷಣೆ
ಪುಲ್ವಾಮ ಉಗ್ರ ದಾಳಿ ಬಳಿಕ ಭಾರತ ನಡೆಸಿದ ವಾಯುದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಹವಣಿಸುತ್ತಿರುವ ಉಗ್ರ ಸಂಘಟನೆಗಳು ಭಾರತದ ವಾಯುನೆಲೆಗಳನ್ನೇ ಗುರಿಯಾಗಿಸಿಕೊಂಡು ಭಾರಿ ವಿಧ್ವಂಸಕ ಉಗ್ರ ದಾಳಿ ನಡೆಸಲು ಸಂಚು ರೂಪಿಸಿವೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.

ಶ್ರೀಲಂಕಾದ ಅಲ್ಪಸಂಖ್ಯಾತರ ಮೇಲಿನ 'ದ್ವೇಷಮಯ ದಾಳಿ' ನಿಲ್ಲಿಸಿ: ವಿಶ್ವಸಂಸ್ಥೆ
ಶ್ರೀಲಂಕಾದಲ್ಲಿನ ಅಲ್ಪಸಂಖ್ಯಾತರ ಮೇಲಿನ 'ದ್ವೇಷಮಯ ದಾಳಿ' ನಿಲ್ಲಿಸಿ, ಶಾಂತಿ ಸ್ಥಾಪನೆಗೆ ಸಹಕರಿಸಿ ಎಂದು ವಿಶ್ವಸಂಸ್ಥೆ ಹೇಳಿದೆ.

ಉಗ್ರ ನಿಗ್ರಹ ಕಾರ್ಯಾಚರಣೆ ಬೆನ್ನಲ್ಲೇ ಲಂಕಾದಲ್ಲಿ ಭುಗಿಲೆದ್ದ ಕೋಮು ಹಿಂಸಾಚಾರ, ಕರ್ಫ್ಯೂ ಜಾರಿ
ಈಸ್ಟರ್ ಸಂಡೆ ಉಗ್ರ ದಾಳಿ ಬಳಿಕ ಶ್ರೀಲಂಕಾದಲ್ಲಿ ನಡೆದ ಉಗ್ರ ನಿಗ್ರಹ ಕಾರ್ಯಾಚರಣೆ ಬೆನ್ನಲ್ಲೇ ಕೋಮು ಹಿಂಸಾಚಾರ ಭುಗಿಲೆದ್ದಿದ್ದು,...

ಲಾಹೋರ್ ಸೂಫಿ ಮಸೀದಿಯಲ್ಲಿ ಬಾಂಬ್ ಸ್ಫೋಟ, ಕನಿಷ್ಠ 4 ಸಾವು
ಪಾಕಿಸ್ತಾನದ ಲಾಹೋರ್ ನಲ್ಲಿ ಬುಧವಾರ ಬಾಂಬ್ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಛ 4 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಶ್ರೀಲಂಕಾದಲ್ಲಿ ರಕ್ತಪಾತ ಹರಿಸಿದ್ದ ಆತ್ಮಾಹುತಿ ಬಾಂಬರ್ ಪೈಕಿ 2 ಕೋಟ್ಯಾಧಿಪತಿ ಮಕ್ಕಳು!
10ಕ್ಕೂ ಹೆಚ್ಚು ಕನ್ನಡಿಗರು ಸೇರಿದಂತೆ 321ಕ್ಕೂ ಹೆಚ್ಚು ಅಮಾಯಕರ ಬಲಿಪಡೆದ ಶ್ರೀಲಂಕಾದ ಸರಣಿ ಸ್ಫೋಟ ಘಟನೆಗಳ ಪೈಕಿ ಆತ್ಮಾಹುತಿ ಬಾಂಬರ್ ಗಳು ಕೋಟ್ಯಾಧಿಪತಿಗಳ ಮಕ್ಕಳು...

ಭಾರತ ದಾಳಿ ಬಗ್ಗೆ ಮೊದಲೆ ಸೂಚನೆ ನೀಡಿತ್ತು, ನಮ್ಮಿಂದ ಲೋಪವಾಯಿತು: ಶ್ರೀಲಂಕಾ ಪ್ರಧಾನಿ
ಶ್ರೀಲಂಕಾದಲ್ಲಿ ಸರಣಿ ಬಾಂಬ್ ಸ್ಫೋಟಗಳು ಸಂಭವಿಸುತ್ತದೆ ಎಂದು ಭಾರತ ಮೊದಲ ಸೂಚನೆ ನೀಡಿತ್ತು. ಆದರೆ ನಮ್ಮಲ್ಲಿ ನಿಸ್ಸಂಶಯವಾಗಿ ಲೋಪವಾಗಿದೆ ಎಂದು ಪ್ರಧಾನಿ ರನಿಲ್ ವಿಕ್ರಮಸಿಂಘೆ ತಿಳಿಸಿದ್ದಾರೆ.

ಶ್ರೀಲಂಕಾ ಬಾಂಬ್ ದಾಳಿ ಹಿಂದೆ ಪಾಕಿಸ್ತಾನದ ಐಎಸ್ ಐ ಕೈವಾಡ ? ಎಂಕ್ಯೂಎಂ ಮುಖ್ಯಸ್ಥ ಅಲ್ತಾಫ್ ಹುಸೇನ್
ದ್ವೀಪರಾಷ್ಟ್ರ ಶ್ರೀಲಂಕಾದಲ್ಲಿ ಈಸ್ಟರ್ ದಿನದಂದು ಸಂಭವಿಸಿರುವ ಬಾಂಬ್ ಸ್ಟೋಟದ ಹಿಂದೆ ಪಾಕಿಸ್ತಾನದ ಮಿಲಿಟರಿ ಮತ್ತು ಅದರ ಗುಪ್ತಚರ ಇಲಾಖೆ ಐಎಸ್ ಐ ಕೈವಾಡವಿರುವ ಸಾಧ್ಯತೆ ಇದೆ ಎಂದು ಪಾಕಿಸ್ತಾನದ ಉಚ್ಚಾಟಿತ ರಾಜಕಾರಣಿ, ಎಂಕ್ಯೂಎಂ ಮುಖ್ಯಸ್ಥ ಅಲ್ತಾಫ್ ಹುಸೇನ್ ಹೇಳಿದ್ದಾರೆ.

ಶ್ರೀಲಂಕಾದಲ್ಲಿ ಮತ್ತೊಂದು ಸ್ಫೋಟ, ಇಬ್ಬರ ಸಾವು, ಸಾವಿನ ಸಂಖ್ಯೆ 158ಕ್ಕೆ ಏರಿಕೆ!
ಶ್ರೀಲಂಕಾ ರಾಜಧಾನಿ ಕೊಲಂಬೋದಲ್ಲಿ ಮತ್ತೆ ಬಾಂಬ್ ಸ್ಪೋಟ ಸಂಭವಿಸಿದ್ದು ಇಬ್ಬರು ಸಾವನ್ನಪ್ಪಿದ್ದಾರೆ

