Terror Attack

ಶ್ರೀಲಂಕಾ ಚರ್ಚ್ ಮೇಲೆ ಭೀಕರ ಸರಣಿ ಬಾಂಬ್ ದಾಳಿ: 10 ದಿನಗಳ ಮೊದಲೇ ದಾಳಿ ಕುರಿತು ಎಚ್ಚರಿಕೆ ನೀಡಿದ್ದ ಪೊಲೀಸ್ ಮುಖ್ಯಸ್ಥ!
ಈಸ್ಟರ್ ಸಂಡೇ ದಿನ ಶ್ರೀಲಂಕಾದ ಮೂರು ಚರ್ಚ್ ಗಳಲ್ಲಿ ಬಾಂಬ್ ದಾಳಿಗಳಾಗಿದ್ದು 137 ಜನರು ಸಾವಿಗೀಡಾಗಿದ್ದಾರೆ. ಇದರ ಬೆನ್ನಲ್ಲೇ ಸ್ಪೋಟಕ ಮಾಹಿತಿಯೊಂದು ಹೊರಬಂದಿದ್ದು ಹತ್ತು ದಿನಗಳ ಹಿಂದೆಯೇ ....

ಭಾರತದ ಮೇಲೆ ಇನ್ನೊಂದು ದಾಳಿಯಾದ್ರೆ ಗ್ರಹಚಾರ ನೆಟ್ಟಗಿರಲ್ಲ: ಪಾಕ್‌ಗೆ ಟ್ರಂಪ್ ಎಚ್ಚರಿಕೆ!
ಪುಲ್ವಾಮಾ ಉಗ್ರ ದಾಳಿ ಬಳಿಕ ಜಾಗತಿಕ ಮಟ್ಟದಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿರುವ ಪಾಕಿಸ್ತಾನಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದು ಭಾರತದಲ್ಲಿ ಇನ್ನೊಂದು ಉಗ್ರ ದಾಳಿ...

ನ್ಯೂಜಿಲೆಂಡ್ ಶೂಟಿಂಗ್: ಬಂದೂಕುಧಾರಿಯ ಹುಚ್ಚಾಟಕ್ಕೆ 5 ಭಾರತೀಯರೂ ಸೇರಿ 50 ಮಂದಿ ಸಾವು
ನ್ಯೂಜಿಲೆಂಡ್ ನಲ್ಲಿ ನಿನ್ನೆ ನಡೆದ ಬಂದೂಕುಧಾರಿಯ ದಾಳಿಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 50ಕ್ಕೆ ಏರಿಕೆಯಾಗಿದ್ದು, ಸಾವನ್ನಪ್ಪಿದವರ ಪೈಕಿ ಐದು ಮಂದಿ ಭಾರತೀಯರೂ ಸೇರಿದ್ದಾರೆ.

ನ್ಯೂಜಿಲೆಂಡ್ ಶೂಟಿಂಗ್: ಭಾರತೀಯರ ನೆರವಿಗೆ ಸಹಾಯವಾಣಿ ಆರಂಭಿಸಿದ ಸರ್ಕಾರ
ನ್ಯೂಜಿಲೆಂಡ್ ವೆಲ್ಲಿಂಗ್ಟನ್ ನಲ್ಲಿ ನಡೆದ ಶೂಟಿಂಗ್ ನಲ್ಲಿ ಸಾವನ್ನಪ್ಪಿದವರ ಭಾರತೀಯ ಮೂಲದವರಿಗಾಗಿ ಕೇಂದ್ರ ವಿದೇಶಾಂಗ ಸಚಿವಾಲಯ ಸಹಾಯವಾಣಿ ತೆರೆದಿದೆ.

ಮತ್ತೆ ಜೈಶ್ ಉಗ್ರರ ಕುಕೃತ್ಯ: ಕಾಳಿಂದಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬಾಂಬ್ ಸ್ಫೋಟ!
ಪುಲ್ವಾಮದಲ್ಲಿ ಕಾರ್ ಬಾಂಬ್ ಸ್ಫೋಟದ ಮೂಲಕ 44 ಯೋಧರ ಸಾವಿಗೆ ಕಾರಣವಾಗಿದ್ದ ಜೈಶ್ ಉಗ್ರ ಸಂಘಟನೆ ಇದೀಗ ಮತ್ತೊಂದು ವಿಧ್ವಂಸಕ್ಕ ಕೈ ಹಾಕಿದ್ದು ಉಗ್ರರು ಅಡಗಿಸಿಟ್ಟಿದ್ದ ಬಾಂಬ್ ವೊಂದು ಕಾಳಿಂದಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬಾಂಬ್ ಸ್ಫೋಟವಾಗಿದೆ.

ಹುತಾತ್ಮ ಯೋಧರ ಶವಪೆಟ್ಟಿಗೆಗೆ ಹೆಗಲು ಕೊಟ್ಟ ಗೃಹ ಸಚಿವ ರಾಜನಾಥ್ ಸಿಂಗ್, ಡಿಜಿಪಿ ದಿಲ್ಬಾಗ್ ಸಿಂಗ್
ಪುಲ್ವಾಮ ದಾಳಿಯಲ್ಲಿ ಭಯೋತ್ಪಾದಕರ ದಾಳಿಗೆ ಹುತಾತ್ಮರಾದ ಸಿಆರ್ ಪಿಎಫ್ ಯೋಧರ ಪಾರ್ಥಿವ ಶರೀರವಿದ್ದ ಪೆಟ್ಟಿಗೆಗೆ ಗೃಹ ಸಚಿವ ರಾಜನಾಥ್ ಸಿಂಗ್ ಹಾಗೂ ಡಿಜಿಪಿ ದಿಲ್ಬಾಗ್ ಸಿಂಗ್ ಅವರು ಬುದ್ ಗಾಂನಲ್ಲಿಂದು ಹೆಗಲು ನೀಡಿದರು.

ಸಿರಿಯಾದಲ್ಲಿ ಭೀಕರ ಆತ್ಮಹತ್ಯಾ ದಾಳಿ: 15 ಸಾವು, ಹಲವರು ಗಂಭೀರ
ಸಿರಿಯಾದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಗೈದಿದ್ದು, ಅಮೆರಿಕ ನೇತೃತ್ವದ ಮಿತ್ರಪಡೆಗಳನ್ನು ಗುರಿಯಾಗಿಸಿಕೊಂಡು ನಡೆಸಿದ ಭೀಕರ ಆತ್ಮಹತ್ಯಾ ದಾಳಿಯಲ್ಲಿ ಕನಿಷ್ಠ 15 ಮಂದಿ ಸಾವನ್ನಪ್ಪಿ ಹಲವರು ಗಂಭೀರವಾಗಿದ್ದಾರೆ.

ಜಮ್ಮು-ಕಾಶ್ಮೀರ: ಸೇನಾ ಕೇಂದ್ರ ಮೇಲೆ ನಡೆಯಬೇಕಿದ್ದ ದಾಳಿ ಸಂಚು ವಿಫಲಗೊಳಿಸಿದ ಭದ್ರತಾಪಡೆ
ಜಮ್ಮು ಮತ್ತು ಕಾಶ್ಮೀರ ಸೇನಾ ಕೇಂದ್ರದ ಮೇಲೆ ದಾಳಿ ನಡೆಯಬೇಕಿದ್ದ ದಾಳಿ ಸಂಚನ್ನು ಭಾರತೀಯ ಸೇನಾಪಡೆಗಳು ಭಾನುವಾರ ವಿಫಲಗೊಳ್ಳುವಂತೆ ಮಾಡಿದೆ...

ಕತುವಾದಲ್ಲಿ ಸೇನೆ ಭರ್ಜರಿ ಕಾರ್ಯಾಚರಣೆ: ಭಾರೀ ಪ್ರಮಾಣದ ಸ್ಫೋಟಕ ವಸ್ತು, ಶಸ್ತ್ರಾಸ್ತ್ರ ವಶ
ಜಮ್ಮು ಮತ್ತು ಕಾಶ್ಮೀರದ ಕತುವಾ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿರುವ ಭಾರತೀಯ ಸೇನಾ ಪಡೆ, ಭಾರೀ ಪ್ರಮಾಣದ ಸ್ಫೋಟಕ ವಸ್ತು ಹಾಗೂ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಂಡಿದೆ. ಈ ಮೂಲಕ ದಾಳಿಗೆ ಉಗ್ರರು ರೂಪಿಸಿದ್ದ...

