Terror Attack

ಜಮ್ಮು-ಕಾಶ್ಮೀರದಲ್ಲಿ ಭರ್ಜರಿ ಕಾರ್ಯಾಚರಣೆ: 3 ಉಗ್ರರನ್ನು ಹೊಡೆದುರುಳಿಸಿದ ಸೇನೆ
ಜಮ್ಮು ಮತ್ತು ಕಾಶ್ಮೀರದ ಮುಜ್ಗುಂದ್ ಎಂಬಲ್ಲಿ ಭಾರತೀಯ ಸೇನಾ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಮೂವರು ಉಗ್ರರನ್ನು ಹೊಡೆದುರುಳಿಸಿದೆ...

ಜೀವ ಪಣಕ್ಕಿಟ್ಟು ರಾಯಭಾರ ಅಧಿಕಾರಿಗಳ ರಕ್ಷಿಸಿದ ಹುತಾತ್ಮ ಪಾಕ್ ಪೊಲೀಸರಿಗೆ ಚೀನಿಯರಿಂದ ಅರ್ಥಿಕ ನೆರವು
ಪಾಕಿಸ್ತಾನದ ಕರಾಚಿಯಲ್ಲಿರುವ ಚೀನಾ ರಾಯಭಾರಿ ಕಚೇರಿ ಮೇಲಿನ ಉಗ್ರ ದಾಳಿ ಕೃತ್ಯದಲ್ಲಿ ಸಾವಿಗೀಡಾದ ಪಾಕಿಸ್ತಾನ ಪೊಲೀಸರಿಗೆ ಚೀನಾ ನಾಗರಿಕರು ಆರ್ಥಿಕ ನೆರವು ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಶೋಪಿಯಾನ್ ಎನ್ ಕೌಂಟರ್: 4 ಉಗ್ರರ ಸದೆಬಡಿದ ಸೇನೆ, ಓರ್ವ ಯೋಧ ಹುತಾತ್ಮ
ಕಣಿವೆ ರಾಜ್ಯ ಜಮ್ಮುಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರ ಉಪಟಳ ಮತ್ತೆ ಮುಂದುವರೆದಿದ್ದು, ಮಂಗಳವಾರ ಬೆಳಗ್ಗೆ ಶೋಪಿಯಾನ್ ನಲ್ಲಿ ನಡೆದ ಗುಂಡಿನ ಕಾಳಗದಲ್ಲಿ ಭಾರತೀಯ ಸೇನೆ 4 ಉಗ್ರರನ್ನು ಕೊಂದು ಹಾಕಿದ್ದು, ಓರ್ವ ಯೋಧ ಹುತಾತ್ಮನಾಗಿದ್ದಾನೆ.

ಸೊಮಾಲಿಯಾದಲ್ಲಿ ಉಗ್ರರ ದಾಳಿ: ಕಾರು ಬಾಂಬ್ ಸ್ಫೋಟ, ಗುಂಡಿನ ದಾಳಿಗೆ 52 ಮಂದಿ ಸಾವು
ಸೊಮಾಲಿಯಾದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದು, ರಾಜಧಾನಿ ಮೊಗದಿಶುವಿನಲ್ಲಿ ಉಗ್ರರು ನಡೆಸಿದ ಕಾರು ಬಾಂಬ್ ದಾಳಿಯಲ್ಲಿ ಸುಮಾರು 52 ಜನರು ಮೃತಪಟ್ಟಿದ್ದು ಹಲವು ಜನರು ಗಾಯಗೊಂಡಿದ್ದಾರೆ.

ರಷ್ಯಾದ ಕ್ರಿಮಿಯಾ ಕಾಲೇಜಿನಲ್ಲಿ ಬಾಂಬ್ ಸ್ಪೋಟ: 18 ಸಾವು, 50 ಮಂದಿಗೆ ಗಾಯ
ರಷ್ಯಾದ ಕ್ರಿಮಿಯಾ ಕಾಲೇಜಿನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಯುವಕರು ಸೇರಿ 18 ಮಂದಿ ಸಾವಿಗೀಡಾಗಿದ್ದು 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಸಿಎನ್ ಎನ್ ವರದಿ ಮಾಡಿದೆ.

ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ: ಓರ್ವ ಉಗ್ರನನ್ನು ಸದೆಬಡಿದ ಸೇನೆ, ಮುಂದುವರೆದ ಕಾರ್ಯಾಚರಣೆ
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಉಗ್ರರು ದಾಳಿ ನಡೆಸಿದ್ದು, ಉಗ್ರರ ವಿರುದ್ಧ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿ ಓರ್ವ ಉಗ್ರನನ್ನು ಸದೆಬಡಿದಿದೆ ಎಂದು ಶನಿವಾರ ತಿಳಿದುಬಂದಿದೆ...

ಜಮ್ಮು-ಕಾಶ್ಮೀರ: ಶ್ರೀನಗರದಲ್ಲಿ ಉಗ್ರರ ದಾಳಿ- 2 ನಾಗರೀಕರ ಸಾವು
ಜಮ್ಮು ಮತ್ತು ಕಾಶ್ಮೀರ ರಾಜಧಾನಿ ಶ್ರೀನಗರದಲ್ಲಿ ಉಗ್ರರು ದಾಳಿ ನಡೆಸಿದ್ದು, ಉಗ್ರರ ಗುಂಡಿಗೆ 2 ನಾಗರೀಕರು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ...

ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ: ಓರ್ವ ಉಗ್ರನನ್ನು ಸದೆಬಡಿದ ಸೇನೆ, ಓರ್ವ ಯೋಧನಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ದಾಳಿ ನಡೆಸಿದ್ದು, ದಾಳಿಗೆ ದಿಟ್ಟ ಉತ್ತರ ನೀಡಿರುವ ಭಾರತೀಯ ಸೇನಾಪಡೆ ಓರ್ವ ಉಗ್ರನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ...

ಕುಪ್ವಾರ, ಬಂಡಿಪೋರಾದಲ್ಲಿ ಉಗ್ರರ ದಾಳಿ: ಕಾರ್ಯಾಚರಣೆಗಿಳಿದ ಸೇನಾಪಡೆ
ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಉಗ್ರರು ದಾಳಿ ನಡೆಸಿದ್ದು, ಉಗ್ರರ ವಿರುದ್ಧ ಭಾರತೀಯ ಸೇನಾಪಡೆ ಭಾರೀ ಕಾರ್ಯಾಚರಣೆ ನಡೆಸುತ್ತಿದೆ ಎಂದು ಸೋಮವಾರ ತಿಳಿದುಬಂದಿದೆ...

