Terror Attack

ಕಾಶ್ಮೀರದಲ್ಲಿ ಉಗ್ರರ ದಾಳಿ: ಬಿಜೆಪಿ ಮುಖಂಡ ಪಾರು, ಭದ್ರತಾ ಸಿಬ್ಬಂದಿಗೆ ಗಾಯ
ದೇಶ

ಕಾಶ್ಮೀರದಲ್ಲಿ ಉಗ್ರರ ದಾಳಿ: ಬಿಜೆಪಿ ಮುಖಂಡ ಪಾರು, ಭದ್ರತಾ ಸಿಬ್ಬಂದಿಗೆ ಗಾಯ

ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಉಗ್ರರ ದಾಳಿಯಲ್ಲಿ ಬಿಜೆಪಿ ಮುಖಂಡರೊಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮೂರು ವರ್ಷಗಳಿಂದ ಜಮ್ಮುಕಾಶ್ಮೀರದಲ್ಲಿ 29 ಸೈನಿಕರು ಹುತಾತ್ಮ - ಲೋಕಸಭೆಗೆ ಸರ್ಕಾರ ಮಾಹಿತಿ
ದೇಶ

ಮೂರು ವರ್ಷಗಳಿಂದ ಜಮ್ಮುಕಾಶ್ಮೀರದಲ್ಲಿ 29 ಸೈನಿಕರು ಹುತಾತ್ಮ - ಲೋಕಸಭೆಗೆ ಸರ್ಕಾರ ಮಾಹಿತಿ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿನ ಸೇನಾ ನೆಲೆ ಹಾಗೂ ಸೇನಾ ಶಿಬಿರದ ಮೇಲೆ ನಡೆದ ಉಗ್ರರ ದಾಳಿಯಿಂದ ಕಳೆದ ಮೂರು ವರ್ಷಗಳಲ್ಲಿ 29 ಸೈನಿಕರು ಹುತಾತ್ಮರಾಗಿದ್ದಾರೆ ಎಂದು ಸರ್ಕಾರ ಲೋಕಸಭೆಗೆ ತಿಳಿಸಿದೆ.

ಬಂಡಿಪೋರಾ: ಸೇನೆ, ಉಗ್ರರ ನಡುವೆ ಗುಂಡಿನ ಚಕಮಕಿ, ಓರ್ವ ಉಗ್ರ ಹತ, ಕಾರ್ಯಾಚರಣೆ ಮುಂದುವರಿಕೆ
ದೇಶ

ಬಂಡಿಪೋರಾ: ಸೇನೆ, ಉಗ್ರರ ನಡುವೆ ಗುಂಡಿನ ಚಕಮಕಿ, ಓರ್ವ ಉಗ್ರ ಹತ, ಕಾರ್ಯಾಚರಣೆ ಮುಂದುವರಿಕೆ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ವಿರುದ್ಧದ ಸೇನಾ ಕಾರ್ಯಾಚರಣೆ ಮುಂದುವರೆದಿದ್ದು, ಬಂಡಿಪೋರಾದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಉಗ್ರನನ್ನು ಸೆದೆಬಡಿಯಲಾಗಿದೆ ಎಂದು ತಿಳಿದುಬಂದಿದೆ.

ಪಾಕ್ ರಾಯಭಾರಿ ಅಮಿತ್ ಜುಬೈರ್ ನಿಂದ ಉಗ್ರದಾಳಿಗೆ ಯೋಜನೆ: ಎನ್ಐಎ
ದೇಶ

ಪಾಕ್ ರಾಯಭಾರಿ ಅಮಿತ್ ಜುಬೈರ್ ನಿಂದ ಉಗ್ರದಾಳಿಗೆ ಯೋಜನೆ: ಎನ್ಐಎ

ಶ್ರೀಲಂಕಾದಲ್ಲಿನ ಪಾಕಿಸ್ತಾನದ ಹೈಕಮಿಷನ್ ನಲ್ಲಿ ಕೆಲಸ ಮಾಡುತ್ತಿದ್ದ ಪಾಕಿಸ್ತಾನದ ಗುಪ್ತಚರ ಇಲಾಖೆ ಅಧಿಕಾರಿ ಜುಬೈರ್ ಸಿದ್ದಿಕಿ ಭಾರತದಲ್ಲಿ ಭಯೋತ್ಪಾದಕ ದಾಳಿ ನಡೆಸುವುದಕ್ಕಾಗಿ ಜನರನ್ನು ತೊಡಿಸಲು ಯೋಜನೆ ರೂಪಿಸಿದ್ದ ಎಂದು ಎನ್ಐಎ ಹೇಳಿದೆ.

ಮೇಘಾಲಯದಲ್ಲಿ ಐಇಡಿ ಸ್ಫೋಟ: ಎನ್'ಸಿಪಿ ಅಭ್ಯರ್ಥಿ ಸೇರಿ ನಾಲ್ವರು ಬಲಿ
ದೇಶ

ಮೇಘಾಲಯದಲ್ಲಿ ಐಇಡಿ ಸ್ಫೋಟ: ಎನ್'ಸಿಪಿ ಅಭ್ಯರ್ಥಿ ಸೇರಿ ನಾಲ್ವರು ಬಲಿ

ಚುನಾವಣೆಗೆ ಸಿದ್ಧಗೊಳ್ಳುತ್ತಿರುವ ಮೇಘಾಲಯದ ಪಶ್ಚಿಮ ಗಾರ್ಗೋ ಜಿಲ್ಲೆಯಲ್ಲಿ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಎನ್'ಸಿಪಿ ಅಭ್ಯರ್ಥಿ ಜೊನಾಥನ್ ಸಂಗ್ಮಾ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆಂದು ಸೋಮವಾರ ತಿಳಿದುಬಂದಿದೆ...

ದೇಶದ ವಿರುದ್ಧ ಯಾರೇ ಶಸ್ತ್ರಾಸ್ತ್ರ ಹಿಡಿದರೂ, ಅವರ ಹೆಡೆ ಮುರಿ ಕಟ್ಟುತ್ತೇವೆ: ಲೆ.ಜನರಲ್ ಡಿ ಅನ್ಬು
ದೇಶ

ದೇಶದ ವಿರುದ್ಧ ಯಾರೇ ಶಸ್ತ್ರಾಸ್ತ್ರ ಹಿಡಿದರೂ, ಅವರ ಹೆಡೆ ಮುರಿ ಕಟ್ಟುತ್ತೇವೆ: ಲೆ.ಜನರಲ್ ಡಿ ಅನ್ಬು

ಕಾರಣ ಏನೇ ಇರಲಿ..ದೇಶದ ವಿರುದ್ಧ ಯಾರೇ ಶಸ್ತ್ರಾಸ್ತ್ರ ಹಿಡಿದರೂ ಅವರು ದೇಶದ ಶತೃಗಳಾಗಿದ್ದು, ಅವರು ಭಯೋತ್ಪಾದಕರು. ಖಂಡಿತ ನಾವು ಅವರ ಹೆಡೆಮುರಿ ಕಟ್ಟುತ್ತೇವೆ ಎಂದು ಭಾರತೀಯ ಸೇನೆಯ ಉತ್ತರ ಭಾಗದ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಡಿ ಅನ್ಹು ಹೇಳಿದ್ದಾರೆ.

ಸುಂಜವಾನ್ ದಾಳಿ ಬೆನ್ನಲ್ಲೇ ಕಾಶ್ಮೀರದಲ್ಲಿ ಮತ್ತೊಂದು ಉಗ್ರ ದಾಳಿ, ಓರ್ವ ಯೋಧ ಹುತಾತ್ಮ!
ದೇಶ

ಸುಂಜವಾನ್ ದಾಳಿ ಬೆನ್ನಲ್ಲೇ ಕಾಶ್ಮೀರದಲ್ಲಿ ಮತ್ತೊಂದು ಉಗ್ರ ದಾಳಿ, ಓರ್ವ ಯೋಧ ಹುತಾತ್ಮ!

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಸುಂಜವಾನ್ ಸೇನಾ ಕ್ಯಾಂಪ್ ಮೇಲಿನ ಉಗ್ರ ದಾಳಿ ಬೆನ್ನಲೇ ಜಮ್ಮುವಿನಲ್ಲಿ ಮತ್ತೊಂದು ಉಗ್ರ ದಾಳಿ ನಡೆದಿದ್ದು, ಜಮ್ಮುವಿನಲ್ಲಿ ಅವಿತಿರುವ ಉಗ್ರರು...

ಸುಂಜ್ವಾನ್ ಸೇನಾ ಶಿಬಿರದ ಮೇಲೆ ದಾಳಿ ಪ್ರಕರಣ: ಮತ್ತೋರ್ವ ಯೋಧನ ಶವ ಪತ್ತೆ
ದೇಶ

ಸುಂಜ್ವಾನ್ ಸೇನಾ ಶಿಬಿರದ ಮೇಲೆ ದಾಳಿ ಪ್ರಕರಣ: ಮತ್ತೋರ್ವ ಯೋಧನ ಶವ ಪತ್ತೆ

ಸುಂಜ್ವಾನ್ ಸೇನಾ ಶಿಬಿರದ ಮೇಲೆ ನಡೆದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಹುತಾತ್ಮ ಯೋಧನ ಶವ ...

ಕರಣ್ ನಗರ ಎನ್ ಕೌಂಟರ್; ಓರ್ವ ಉಗ್ರನ ಹತ್ಯೆಗೈದ ಸೇನೆ, ಮುಂದುವರಿದ ಕಾರ್ಯಾಚರಣೆ
ದೇಶ

ಕರಣ್ ನಗರ ಎನ್ ಕೌಂಟರ್; ಓರ್ವ ಉಗ್ರನ ಹತ್ಯೆಗೈದ ಸೇನೆ, ಮುಂದುವರಿದ ಕಾರ್ಯಾಚರಣೆ

ಜಮ್ಮುವಿನ ಕರಣ್ ನಗರ ಜನವಸತಿ ಪ್ರದೇಶದಲ್ಲಿ ಅವಿತಿರುವ ಉಗ್ರರ ವಿರುದ್ಧ ಕಾರ್ಯಾಚರಣೆಯಲ್ಲಿ ಓರ್ವ ಉಗ್ರನನ್ನು ಹೊಡೆದುರುಳಿಸುವಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿದ್ದು, ಉಳಿದ ಓರ್ವ ಉಗ್ರನ ವಿರುದ್ಧ ಎನ್ ಕೌಂಟರ್ ನಡೆಸಲಾಗುತ್ತಿದೆ.