Terror Attack

ಜಮ್ಮುವಿನಲ್ಲಿನ ಭಯೋತ್ಪಾದಕ ದಾಳಿಗಳಿಗೆ ಪಾಕ್ ತಕ್ಕ ಬೆಲೆ ತೆರಬೇಕಾಗುತ್ತದೆ: ನಿರ್ಮಲಾ ಸೀತಾರಾಮನ್
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರು ಭಾರತೀಯ ಸೇನಾ ನೆಲೆಗಳ ಮೇಲೆ ದಾಳಿ ನಡೆಸುತ್ತಿದ್ದು ಇದಕ್ಕೆ ಪಾಕಿಸ್ತಾನ ತಕ್ಕ ಬೆಲೆ ತೆರಬೇಕಾಗುತ್ತದೆ ಎಂದು ರಕ್ಷಣಾ ಸಚಿವೆ...

ಸುಂಜುವಾನ್ ಕ್ಯಾಂಪ್ ದಾಳಿ: ಭಾರತ ಯುದ್ಧೋನ್ಮಾದ ಪ್ರದರ್ಶಿಸುತ್ತಿದೆ- ಪಾಕಿಸ್ತಾನ
ಸುಂಜುವಾನ್ ಸೇನಾ ಕ್ಯಾಂಪ್ ಮೇಲಿನ ಉಗ್ರರ ದಾಳಿ ಪ್ರಕರಣದಲ್ಲಿ ಪಾಕಿಸ್ತಾನದ ಕೈವಾಡವಿದೆ ಎಂಬ ಭಾರತದ ಆರೋಪವನ್ನು ಪಾಕಿಸ್ತಾನ ಸೋಮವಾರ ತಳ್ಳಿಹಾಕಿದೆ...

ಜಮ್ಮು-ಕಾಶ್ಮೀರ: ಸುಂಜುವಾನ್ ಕ್ಯಾಂಪ್ ನಲ್ಲಿ ಮುಂದುವರೆದ ಉಗ್ರರ ವಿರುದ್ಧದ ಕಾರ್ಯಾಚರಣೆ
ಜಮ್ಮು ಮತ್ತು ಕಾಶ್ಮೀರದ ಸುಂಜುವಾನ್ ಸೇನಾ ಕ್ಯಾಂಪ್ ಮೇಲೆ ಉಗ್ರರು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಸೇನಾಪಡೆ ಕಾರ್ಯಾಚರಣೆಯನ್ನು ಮುಂದುವರೆಸುತ್ತಿದೆ...

ಮಹಾಶಿವರಾತ್ರಿಯಂದು ಶಿವನ ದೇಗುಲಗಳ ಮೇಲೆ ದಾಳಿಗೆ ಉಗ್ರರ ಸಂಚು: ಗುಪ್ತಚರ ಇಲಾಖೆ ಎಚ್ಚರಿಕೆ
ಮಹಾಶಿವರಾತ್ರಿ ಹಬ್ಬದ ದಿನದಂದು ದೇಶದಲ್ಲಿರುವ ವಿವಿಧ ಶಿವನ ದೇಗುಲಗಳಲ್ಲಿ ವಿಧ್ವಂಸಕ ಕೃತ್ಯವೆಸಗಲು ಉಗ್ರ ಸಂಘಟನೆಗಳು ಸಂಚು ರೂಪಿಸುತ್ತಿದ್ದಾರೆಂದು ಕೇಂದ್ರ ಗುಪ್ತಚರ ಇಲಾಖೆ ಸೋಮವಾರ ಎಚ್ಚರಿಕೆ ನೀಡಿದೆ...

ಸುಂಜವಾನ್ ಸೇನಾ ಕ್ಯಾಂಪ್ ಮೇಲೆ ಉಗ್ರರ ದಾಳಿ: 2 ಯೋಧರು ಹುತಾತ್ಮ, 3 ಉಗ್ರರ ಹತ್ಯೆ
ಜಮ್ಮು ಮತ್ತು ಕಾಶ್ಮೀರದ ಹೊರವಲಯದ ಸುಂಜ್ವಾನ್ ಸೇನಾ ಶಿಬಿರದ ಮೇಲೆ ಶನಿವಾರ ನಸುಕಿನ ವೇಳೆ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿ, ಮೂವರು ಉಗ್ರರನ್ನು ಸದೆಬಡಿಯಲಾಗಿದೆ...

ಸುಂಜವಾನ್ ದಾಳಿ: ಬೆನ್ನಿಗೆ ಉಗ್ರ ಸಿಡಿಸಿದ ಗುಂಡು ಹೊಕ್ಕರೂ ಮಗುವಿಗೆ ಜನ್ಮ ನೀಡಿದ ಗರ್ಭಿಣಿ ಮಹಿಳೆ!
ಜಮ್ಮು ಕಾಶ್ಮೀರದ ಹೊರವಲಯದ ಸಂಜ್ವಾನ್ನಲ್ಲಿರುವ ಸೇನಾ ಸಿಬ್ಬಂದಿ ವಸತಿ ಸಮುಚ್ಛಯದ ಮೇಲೆ ಉಗ್ರರು ದಾಳಿ ನಡೆಸಿರುವಂತೆಯೇ ಗುಂಡೇಟು ತಗುಲಿದ ತುಂಬು ಗರ್ಭಿಣಿಯೊಬ್ಬರು ಮಗುವಿಗೆ ಜನ್ಮ ನೀಡುವ ಮೂಲಕ ಸುದ್ದಿಗೆ ಗ್ರಾಸವಾಗಿದ್ದಾರೆ.

ಸುಂಜ್ವಾನ್ ಉಗ್ರರ ದಾಳಿ: ಪಾಕಿಸ್ತಾನದ ದುರ್ವರ್ತನೆಗೆ ನಿರ್ಮಲ್ ಸಿಂಗ್ ತೀವ್ರ ಖಂಡನೆ
ಸುಂಜ್ವಾನ್ ಸೇನಾ ಕ್ಯಾಂಪ್ ಮೇಲೆ ಉಗ್ರರು ದಾಳಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ದುರ್ವರ್ತನೆಗೆ ಜಮ್ಮು ಮತ್ತು ಕಾಶ್ಮೀರದ ಉಪ ಮುಖ್ಯಮಂತ್ರಿ ನಿರ್ಮಲ್ ಸಿಂಗ್ ಅವರು ಭಾನುವಾರ ತೀವ್ರವಾಗಿ ಖಂಡಿಸಿದ್ದಾರೆ...

ಉಗ್ರರ ವಿರುದ್ಧ ಹೋರಾಡುತ್ತಿರುವ ಸೈನಿಕರ ಊಟೋಪಚಾರಕ್ಕೆ ಸ್ಥಳೀಯರ ನೆರವು!
ಜಮ್ಮುವಿನ ಹೊರವಲಯದಲ್ಲಿರುವ ಭಾರತೀಯ ಸೇನಾ ಶಿಬಿರದ ಮೇಲೆ ದಾಳಿ ಮಾಡಿರುವ ಪಾಕಿಸ್ತಾನಿ ಉಗ್ರರ ವಿರುದ್ಧ ಪ್ರಾಣದ ಹಂಗು ತೊರೆದು ಹೋರಾಡುತ್ತಿರುವ ಭಾರತೀಯ ಸೈನಿಕರಿಗೆ ಕಾಶ್ಮೀರದ ಸ್ಥಳೀಯರು ಊಟ ಮತ್ತು ನೀರು ನೀಡುವ ಮೂಲಕ ದೇಶಪ್ರೇಮ ಮೆರೆಯುತ್ತಿದ್ದಾರೆ.

ಕಾಶ್ಮೀರದಲ್ಲಿ ಮತ್ತೆ ಉಗ್ರ ದಾಳಿ, ಇಬ್ಬರು ಯೋಧರು ಸೇರಿ 4 ಸಾವು, ಆರು ಮಂದಿಗೆ ಗಾಯ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ತಮ್ಮ ಅಟ್ಟಹಾಸ ಮೆರೆದಿದ್ದು, ಯೋಧರನ್ನು ಗುರಿಯಾಗಿಸಿಕೊಂಡು ನಡೆಸಿರುವ ದಾಳಿಯಲ್ಲಿ ಭಾರತೀಯ ಸೇನೆಯ ಇಬ್ಬರು ಯೋಧರು ಸೇರಿ 4 ಮಂದಿ ಸಾವನ್ನಪ್ಪಿ, ಆರು ಮಂದಿ ಗಾಯಗೊಂಡಿದ್ದಾರೆ.

