Terror Attack

ಪಾಕಿಸ್ತಾನ ಉಗ್ರರ ರವಾನೆ ನಿಲ್ಲಿಸದಿದ್ದರೆ, ಭಾರತದಿಂದ ಯುದ್ಧ ಸಾಧ್ಯತೆ: ಫರೂಖ್ ಅಬ್ದುಲ್ಲಾ
ದೇಶ

ಪಾಕಿಸ್ತಾನ ಉಗ್ರರ ರವಾನೆ ನಿಲ್ಲಿಸದಿದ್ದರೆ, ಭಾರತದಿಂದ ಯುದ್ಧ ಸಾಧ್ಯತೆ: ಫರೂಖ್ ಅಬ್ದುಲ್ಲಾ

ಭಾರತದೊಂದಿಗೆ ಉತ್ತಮ ಸಂಬಂಧ ಬಯಸುವುದಾದರೆ, ಪಾಕಿಸ್ತಾನ ಮೊದಲು ಭಯೋತ್ಪಾದನೆಯನ್ನು ನಿಲ್ಲಿಸಬೇಕು. ಇಲ್ಲದೇ ಹೋದರೆ, ಭಾರತ ಯುದ್ಧ ಸಾರಬಹುದು ಎಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫರೂಖ್ ಅಬ್ದುಲ್ಲಾ ಶನಿವಾರ ಹೇಳಿದ್ದಾರೆ...

ಶ್ರೀನಗರ ಆಸ್ಪತ್ರೆ ಮೇಲೆ ದಾಳಿ ಮಾಡಿ ಉಗ್ರ ಪರಾರಿ ಪ್ರಕರಣ: ಐವರು ಶಂಕಿತರ ಬಂಧನ
ದೇಶ

ಶ್ರೀನಗರ ಆಸ್ಪತ್ರೆ ಮೇಲೆ ದಾಳಿ ಮಾಡಿ ಉಗ್ರ ಪರಾರಿ ಪ್ರಕರಣ: ಐವರು ಶಂಕಿತರ ಬಂಧನ

ಶ್ರೀನಗರದ ಶ್ರೀಮಹಾರಾಜ್ ಹರಿ ಸಿಂಗ್ ಆಸ್ಪತ್ರೆ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಐದು ಮಂದಿ ಶಂಕಿತರನ್ನು ಗುರುವಾರ ಬಂಧಿಸಿದ್ದಾರೆ.

ಶ್ರೀನಗರ ಆಸ್ಪತ್ರೆ ಮೇಲೆ ಉಗ್ರರ ದಾಳಿ: ಇಬ್ಬರು ಪೊಲೀಸರು ಹುತಾತ್ಮ, ಬಂಧಿತ ಪಾಕ್ ಉಗ್ರ ಪರಾರಿ!
ದೇಶ

ಶ್ರೀನಗರ ಆಸ್ಪತ್ರೆ ಮೇಲೆ ಉಗ್ರರ ದಾಳಿ: ಇಬ್ಬರು ಪೊಲೀಸರು ಹುತಾತ್ಮ, ಬಂಧಿತ ಪಾಕ್ ಉಗ್ರ ಪರಾರಿ!

ಬಂಧಿತ ಉಗ್ರನನ್ನು ವೈದ್ಯಕೀಯ ತಪಾಸಣೆಗೆ ಆಸ್ಪತ್ರೆಗೆ ಕರೆತಂದಿದ್ದ ವೇಳೆ ಉಗ್ರರು ಆಸ್ಪತ್ರೆ ಮೇಲೆ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಪೊಲೀಸ್ ಪೇದೆ ಹುತಾತ್ಮರಾಗಿದ್ದಾರೆ...

ಗಣರಾಜ್ಯೋತ್ಸವದ ಮೇಲೆ ಉಗ್ರ ದಾಳಿ ಕರಿನೆರಳು: ದೆಹಲಿಯಲ್ಲಿ ವ್ಯಾಪಕ ಭದ್ರತೆ!
ದೇಶ

ಗಣರಾಜ್ಯೋತ್ಸವದ ಮೇಲೆ ಉಗ್ರ ದಾಳಿ ಕರಿನೆರಳು: ದೆಹಲಿಯಲ್ಲಿ ವ್ಯಾಪಕ ಭದ್ರತೆ!

ಅಸಿಯಾನ್ ನಾಯಕರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುತ್ತಿರುವ ಹಿನ್ನಲೆಯಲ್ಲಿ ಗಣರಾಜ್ಯೋತ್ಸವಕ್ಕೆ ಕೇಂದ್ರ ಸರ್ಕಾರ ಅಭೂತ ಪೂರ್ವ ಭದ್ರತೆ ಕಲ್ಪಿಸಿದೆ.

ಲಿಬಿಯಾದಲ್ಲಿ ಅವಳಿ ಕಾರ್ ಬಾಂಬ್ ಸ್ಫೋಟ, 33 ಸಾವು, 50 ಮಂದಿ ಗಾಯ
ವಿದೇಶ

ಲಿಬಿಯಾದಲ್ಲಿ ಅವಳಿ ಕಾರ್ ಬಾಂಬ್ ಸ್ಫೋಟ, 33 ಸಾವು, 50 ಮಂದಿ ಗಾಯ

ಲಿಬಿಯಾದ ಬೆಂಘಾಝಿ ನಗರದಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಭೀಕರ ಅವಳಿ ಕಾರ್ ಬಾಂಬ್‌ ಸ್ಫೋಟದಲ್ಲಿ ಕನಿಷ್ಚ 33 ಮಂದಿ ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಉತ್ತರ ಪ್ರದೇಶದ ಜೆರಾಕ್ಸ್ ಅಂಗಡಿಯಲ್ಲಿ ಭಾರತೀಯ ಸೇನಾ ನಕಾಶೆಗಳು ಪತ್ತೆ!
ದೇಶ

ಉತ್ತರ ಪ್ರದೇಶದ ಜೆರಾಕ್ಸ್ ಅಂಗಡಿಯಲ್ಲಿ ಭಾರತೀಯ ಸೇನಾ ನಕಾಶೆಗಳು ಪತ್ತೆ!

ಗಣರಾಜ್ಯೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಅತ್ತ ಉತ್ತರ ಪ್ರದೇಶದಲ್ಲಿ ಭಾರತೀಯ ಸೇನೆಯ ನಕಾಶೆಗಳು ಜೆರಾಕ್ಸ್ ಅಂಗಡಿಗಳಲ್ಲಿ ಪತ್ತೆಯಾಗುವ ಮೂಲಕ ಆತಂಕ ಮೂಡಿಸಿದೆ.

ಗಣರಾಜ್ಯೋತ್ಸವ ದಿನದಂದು ಉಗ್ರದಾಳಿಗೆ ಭಾರಿ ಸಂಚು: ಗುಪ್ತಚರ ಇಲಾಖೆ ಎಚ್ಚರಿಕೆ
ದೇಶ

ಗಣರಾಜ್ಯೋತ್ಸವ ದಿನದಂದು ಉಗ್ರದಾಳಿಗೆ ಭಾರಿ ಸಂಚು: ಗುಪ್ತಚರ ಇಲಾಖೆ ಎಚ್ಚರಿಕೆ

ಅಸಿಯಾನ್ ನಾಯಕರು ಅತಿಥಿಗಳಾಗಿ ಭಾಗವಹಿಸುತ್ತಿರುವ ಗಣರಾಜ್ಯೋತ್ಸವ ದಿನಕ್ಕೆ ಭಾರತ ಸಕಲ ಸಿದ್ಧತೆ ನಡೆಸಿರುವಂತೆಯೇ ಅತ್ತ ಇಂಡೋ-ಪಾಕ್ ಅಂತಾರಾಷ್ಟೀಯ ಗಡಿಯಲ್ಲಿ ಭಾರಿ ವಿಧ್ವಂಸಕ ಕೃತ್ಯವೆಸಗಲು ಉಗ್ರರು ಸಂಚು ರೂಪಿಸಿದ್ದಾರೆ ಎಂದು ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.

ಜಮ್ಮು-ಕಾಶ್ಮೀರ: ಸಿಆರ್'ಪಿಎಫ್ ತರಬೇತಿ ಕೇಂದ್ರದ ಮೇಲೆ ಉಗ್ರರ ದಾಳಿ- ಓರ್ವ ಯೋಧ ಹುತಾತ್ಮ, 2 ಗಾಯ
ದೇಶ

ಜಮ್ಮು-ಕಾಶ್ಮೀರ: ಸಿಆರ್'ಪಿಎಫ್ ತರಬೇತಿ ಕೇಂದ್ರದ ಮೇಲೆ ಉಗ್ರರ ದಾಳಿ- ಓರ್ವ ಯೋಧ ಹುತಾತ್ಮ, 2 ಗಾಯ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ಸಿಆರ್'ಪಿಎಫ್ ತರಬೇತಿ ಕೇಂದ್ರದ ಮೇಲೆ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಭಾರತೀಯ ಯೋಧರಿಗೆ ಗಾಯಗಳಾಗಿದೆ ಎಂದು ಭಾನುವಾರ ತಿಳಿದುಬಂದಿದೆ...

ಪುಲ್ವಾಮ ಎನ್ ಕೌಂಟರ್: ಮೂವರು ಉಗ್ರರ ಹತ್ಯೆ, 4 ಸೈನಿಕರು ಹುತಾತ್ಮ
ದೇಶ

ಪುಲ್ವಾಮ ಎನ್ ಕೌಂಟರ್: ಮೂವರು ಉಗ್ರರ ಹತ್ಯೆ, 4 ಸೈನಿಕರು ಹುತಾತ್ಮ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ಪುಲ್ವಾಮದಲ್ಲಿ ಭಾನುವಾರ ನಡೆದಿರುವ ದಾಳಿಯಲ್ಲಿ ಈ ವರೆಗೂ 4 ಸೈನಿಕರು ಹುತಾತ್ಮರಾಗಿದ್ದು, ಸೈನಿಕರ ಗುಂಡಿಗೆ ಮೂವರು ಉಗ್ರರು ಹತರಾಗಿದ್ದಾರೆ.