Terror Attack

ಭಾರತದ ಮೇಲೆ ದಾಳಿಗೆ 21 ಲಷ್ಕರ್ ಉಗ್ರ ಸಂಚು: ರಾಜಧಾನಿ ದೆಹಲಿಯಲ್ಲಿ ಹೈ ಅಲರ್ಟ್
ಭಾರತದ ದೊಡ್ಡ ಮಟ್ಟದಲ್ಲಿ ದಾಳಿ ನಡೆಸಲು 2-21 ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಭಯೋತ್ಪಾದಕರು ಸಂಚು ರೂಪಿಸುತ್ತಿದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿರುವ ಹಿನ್ನಲೆಯಲ್ಲಿ ರಾಜಧಾನಿ ದೆಹಲಿಯಲ್ಲಿ ಹೈಅಲರ್ಟ್...

ಮ್ಯಾಂಚೆಸ್ಟರ್ ದಾಳಿಯನ್ನು ಖಂಡಿಸಿದ ಪ್ರಧಾನಿ ಮೋದಿ
19 ಜನರ ಸಾವಿಗೆ ಕಾರಣವಾದ ಬ್ರಿಟನ್ನ ಪ್ರಸಿದ್ಧ ಕೈಗಾರಿಕಾ ನಗರ ಮ್ಯಾಂಚೆಸ್ಟರ್ ನಲ್ಲಿ ನಡೆದಿರುವ ಭಯೋತ್ಪಾದಕ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದಾರೆ.

ನಿಶ್ಯಸ್ತ್ರ ಯೋಧನ ಮೇಲಿನ ದಾಳಿ ಉಗ್ರರ ಹೇಡಿತನದ ಪ್ರತೀಕ: ಅರುಣ್ ಜೇಟ್ಲಿ
ಕುಟುಂಬ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸೇನಾಧಿಕಾರಿ ಅಪಹರಿಸಿ ಗುಂಡಿಟ್ಟು ಕೊಲ್ಲುವ ಮೂಲಕ ಉಗ್ರರು ತಮ್ಮ ಹೇಡಿತನವನ್ನು ಪ್ರದರ್ಶಿಸಿದ್ದಾರೆ ಎಂದು ಕೇಂದ್ರ ರಕ್ಷಣಾ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರ: ಸೇನಾಧಿಕಾರಿಯನ್ನು ಅಪಹರಿಸಿ ಗುಂಡಿಟ್ಟು ಕೊಂದ ಉಗ್ರರು!
ಕಣಿವೆ ರಾಜ್ಯ ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ಕುಟುಂಬದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಭಾರತೀಯ ಸೇನಾಧಿಕಾರಿಯನ್ನು ಅಪಹರಿಸಿ ಗುಂಡಿಟ್ಟು ಕೊಲ್ಲಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶೋಪಿಯಾನ್: ಪೊಲೀಸ್ ಕ್ಯಾಂಪ್ ಮೇಲೆ ಉಗ್ರರ ದಾಳಿ, 5 ರೈಫಲ್ ಗಳೊಂದಿಗೆ ಪರಾರಿ!
ಪೊಲೀಸ್ ಠಾಣೆಗಳನ್ನು ಗುರಿಯಾಗಿಸಿಕೊಂಡಿರುವ ಉಗ್ರ ಸಂಘಟನೆಗಳು ಪದೇ ಪದೇ ದಾಳಿ ಮಾಡುತ್ತಿದ್ದು, ಠಾಣೆಯಲ್ಲಿ ಸಿಕ್ಕ ಶಸ್ತ್ರಾಸ್ತ್ರಗಳೊಂದಿಗೆ ಪರಾರಿಯಾಗುತ್ತಿದ್ದಾರೆ.

ಪೊಲೀಸ್ ಠಾಣೆ ಮೇಲೆ ಗ್ರೆನೇಡ್ ದಾಳಿ, ನಾಗರಿಕನ ಸಾವು, ಹಲವು ಪೊಲೀಸರಿಗೆ ಗಾಯ!
ಕಣಿವೆ ರಾಜ್ಯ ಶ್ರೀನಗರದಲ್ಲಿ ಮತ್ತೆ ಉಗ್ರರ ಉಪಟಳ ಹೆಚ್ಚಾಗಿದ್ದು, ಭಾನುವಾರ ಸಂಜೆ ಖನ್ಯಾರ್ ಪೊಲೀಸ್ ಠಾಣೆ ಮೇಲೆ ಶಂಕಿತ ಉಗ್ರರ ಗುಂಪೊಂದು ಗ್ರೆನೇಡ್ ದಾಳಿ ಮಾಡಿದೆ.

ಆಫ್ಘಾನಿಸ್ತಾನ ಸೇನಾ ಕ್ಯಾಂಪ್ ಮೇಲೆ ಉಗ್ರರ ದಾಳಿ: 140ಕ್ಕೆ ಏರಿದ ಸಾವಿನ ಸಂಖ್ಯೆ
ಆಫ್ಘಾನಿಸ್ತಾನದ ಸೇನಾ ಕ್ಯಾಂಪ್ ಮೇಲಿನ ತಾಲಿಬಾನ್ ಉಗ್ರರ ದಾಳಿಯಲ್ಲಿ ಸಾವಿನ ಸಂಖ್ಯೆ 140ಕ್ಕೆ ಏರಿಕೆಯಾಗಿದೆ...

ಹೇಡಿಗಳಿಂದ ಮಾತ್ರ ಭಯೋತ್ಪಾದಕ ದಾಳಿ: ಆಫ್ಘನ್ ಉಗ್ರ ದಾಳಿ ಖಂಡಿಸಿದ ಪ್ರಧಾನಿ ಮೋದಿ
ಹೇಡಿಗಳು ಮಾತ್ರ ಭಯೋತ್ಪಾದಕ ದಾಳಿ ಮಾಡುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ.

ಮತ್ತೆ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಅಟ್ಟಹಾಸ, 50 ಯೋಧರ ಸಾವು!
ಭಯೋತ್ಪಾದನೆ ಪೀಡಿತ ಆಫ್ಘಾನಿಸ್ತಾನದಲ್ಲಿ ಮತ್ತೆ ತಾಲಿಬಾನ್ ಉಗ್ರರು ಅಟ್ಟಹಾಸ ಮೆರೆದಿದ್ದು, ಶುಕ್ರವಾರ ನಡೆದ ಭೀಕರ ಉಗ್ರ ದಾಳಿಯಲ್ಲಿ ಕನಿಷ್ಠ 50 ಮಂದಿ ಆಫ್ಘಾನಿಸ್ತಾನ ಸೇನೆಯ ಯೋಧರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

