Terror Attack

ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ: ಪಿಡಿಪಿ ಕಾರ್ಯಕರ್ತ ಸಾವು, 2 ಜನರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಪಿಡಿಪಿ (ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ) ಕಾರ್ಯಕರ್ತ ಸಾವನ್ನಪ್ಪಿ ಇಬ್ಬರಿಗೆ ಗಾಯವಾಗಿರುವ ಘಟನೆ ಶನಿವಾರ ರಾತ್ರಿ ನಡೆದಿದೆ...

ಸ್ವೀಡನ್ ಉಗ್ರ ದಾಳಿ: ಓರ್ವ ಶಂಕಿತ ಉಗ್ರ ಸೇರಿ ಇಬ್ಬರ ಬಂಧನ!
ಶುಕ್ರವಾರ ಸ್ವೀಡನ್ ರಾಜಧಾನಿ ಸ್ಟಾಕ್ ಹೋಮ್ ನಲ್ಲಿ ನಡೆದ ಭೀಕರ ಉಗ್ರ ದಾಳಿ ಪ್ರಕರಣ ಸಂಬಂಧ ತುರ್ತು ಕಾರ್ಯಾಚರಣೆ ನಡೆಸಿರುವ ಪೊಲೀಸರು ಓರ್ವ ಶಂಕಿತ ಉಗ್ರ ಸೇರಿದಂತೆ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಸ್ವೀಡನ್ ನಲ್ಲಿ ಉಗ್ರ ದಾಳಿ: 4ಕ್ಕೇರಿದ ಸಾವಿನ ಸಂಖ್ಯೆ, 15 ಮಂದಿಗೆ ಗಾಯ
ಸ್ವೀಡನ್ ದೇಶದಲ್ಲಿ ಮತ್ತೆ ಉಗ್ರರು ತಮ್ಮ ಅಟ್ಟಹಾಸ ಮೆರೆದಿದ್ದು, ಜನರ ಮೇಲೆ ಉಗ್ರರು ಟ್ರಕ್ ಹರಿಸಿದ ಪರಿಣಾಮ ಸಾವನ್ನಪ್ಪಿದ್ದವರ ಸಂಖ್ಯೆ ಶನಿವಾರ 4ಕ್ಕೇರಿದೆ.

ಸ್ವೀಡನ್ ರಾಯಭಾರ ಕಚೇರಿ ಅಧಿಕಾರಿಗಳು ಸುರಕ್ಷಿತ: ಸುಷ್ಮಾ ಸ್ವರಾಜ್
ಸ್ವೀಡನ್ ರಾಜಧಾನಿ ಸ್ಟಾಕ್ ಹೋಮ್ ನಲ್ಲಿ ನಡೆದ ಉಗ್ರ ದಾಳಿ ಘಟನೆಯಲ್ಲಿ ಯಾವುದೇ ಭಾರತೀಯ ರಾಯಭಾರ ಕಚೇರಿ ಅಧಿಕಾರಿಗಳಿಗೆ ತೊಂದರೆಯಾಗಿಲ್ಲ. ಅಧಿಕಾರಿಗಳೆಲ್ಲರೂ ಸುರಕ್ಷಿತರಾಗಿದ್ದಾರೆ ಎಂದು ಕೇಂದ್ರ ವಿದೇಶಾಂಗ ಸಚಿವ ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ.

ಸ್ವೀಡನ್ ನಲ್ಲಿ ಅಂಗಡಿಯೊಂದಕ್ಕೆ ನುಗ್ಗಿದ ಟ್ರಕ್, 3 ಸಾವು, ಉಗ್ರರ ದಾಳಿ ಶಂಕೆ
ಸ್ವೀಡನ್ ನ ಸೆಂಟ್ರಲ್ ಸ್ಟಾಕ್ ಹೋಮ್ ನಲ್ಲಿ ಶುಕ್ರವಾರ ಲಾರಿಯೊಂದು ಡಿಪಾರ್ಟ್ ಮೆಂಟ್ ಸ್ಟೋರ್ ಗೆ ನುಗ್ಗಿದ್ದು, ಘಟನೆಯಲ್ಲಿ....

ಸಮುದ್ರ ಮಾರ್ಗವಾಗಿ ಭಾರತ ಪ್ರವೇಶಿಸಿದ ಉಗ್ರರು: ಮುಂಬೈನಲ್ಲಿ ಹೆಚ್ಚಿದ ಭದ್ರತೆ
ಸಮುದ್ರ ಮಾರ್ಗವಾಗಿ ಇಸಿಸ್ ಉಗ್ರ ಸಂಘಟನೆಯ ಭಯೋತ್ಪಾದಕರು ಭಾರತದ ಒಳಗೆ ಪ್ರವೇಶ ಮಾಡಿದ್ದು, ಈ ಹಿನ್ನಲೆಯಲ್ಲಿ ಮುಂಬೈನಲ್ಲಿ ಹೈಅಲರ್ಟ್ ಘೋಷಿಸಲಾಗಿದೆ...

ಕಾಶ್ಮೀರ ಉಗ್ರರ ದಾಳಿ: ಬೆಳಗಾವಿ ಯೋಧ ಹುತಾತ್ಮ
ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚೆಗೆ ಉಗ್ರರು ನಡೆಸಿದ್ದ ಗುಂಡಿನ ದಾಳಿಯಲ್ಲಿ ಬೆಳಗಾವಿು ಜಿಲ್ಲೆಯ ಕಿತ್ತೂರು ತಾಲೂಕಿನ ಬೈಲೂರ ಗ್ರಾಮದ ಯೋಧರೊಬ್ಬರು ಹುತಾತ್ಮರಾಗಿದ್ದಾರೆ...

ಜಮ್ಮು-ಕಾಶ್ಮೀರ: ಸಚಿವ ಫರೂಕ್ ಅಬ್ದ್ರಾಬಿ ಮನೆ ಮೇಲೆ ಉಗ್ರರ ದಾಳಿ, ಓರ್ವ ಪೊಲೀಸ್ ಗಾಯ
ಜಮ್ಮು ಮತ್ತು ಕಾಶ್ಮೀರ ಸಚಿವ ಫರೂಖ್ ಅಬ್ದ್ರಾಬಿ ಮನೆಗೆ ಶಂಕಿತ ಉಗ್ರರು ದಾಳಿ ನಡೆಸಿದ್ದು, ಘಟನೆಯಲ್ಲಿ ಓರ್ವ ಪೊಲೀಸ್'ಗೆ ಗಾಯವಾಗಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ...

ಲಂಡನ್ ದಾಳಿಯ ಭಯೋತ್ಪಾದಕನ ಬಗ್ಗೆ ಗುಪ್ತಚರ ಇಲಾಖೆಗೆ ತಿಳಿದಿತ್ತು: ಬ್ರಿಟನ್ ಪ್ರಧಾನಿ ಥೆರೇಸಾ ಮೇ
ಬ್ರಿಟನ್ ಸಂಸತ್ ಮೇಲೆ ದಾಳಿ ನಡೆಸಿದ್ದರ ಹಿಂದಿರುವ ಒಂಟಿ ಉಗ್ರ ದಾಳಿ ನಡೆಸುವ ಭಯೋತ್ಪಾದಕನ ಬಗ್ಗೆ ದಾಳಿ ನಡೆಯುವುದಕ್ಕೂ ಮುನ್ನವೇ ಗುಪ್ತಚರ ಇಲಾಖೆಗೆ ಮಾಹಿತಿ ಇತ್ತು...

