Terror Attack

ಪಾಕಿಸ್ತಾನದಲ್ಲಿ ಮತ್ತೆ ಬಾಂಬ್ ಸ್ಫೋಟ, 6 ಸಾವು; ಪಾಕ್ ಮಿಲಿಟರಿ ಕ್ಯಾಂಪ್ ಬಳಿಯೇ ಘಟನೆ, ಒಳ ನುಗ್ಗಲು ಉಗ್ರರ ಯತ್ನ!
ಪಾಕಿಸ್ತಾನದ ಪೇಶಾವರ ಸಮೀಪದ ಖೈಬರ್ ಪಖ್ತುಂಖ್ವಾದಲ್ಲಿರುವ ಮಸೀದಿಯ ಹೊರಗೆ ಬಾಂಬ್ ಸ್ಫೋಟ ಸಂಭವಿಸಿ ಕನಿಷ್ಠ 5 ಮಂದಿ ಸಾವಿಗೀಡಾಗಿ 20 ಮಂದಿ ಗಾಯಗೊಂಡಿದ್ದರು.

ICC Champions Trophy 2025 ನಡುವೆಯೇ ಪಾಕಿಸ್ತಾನದಲ್ಲಿ ಬಾಂಬ್ ಸ್ಫೋಟ, ಕನಿಷ್ಠ 5 ಸಾವು! ವಿದೇಶಿ ಕ್ರಿಕೆಟಗರಿಗೆ ಆತಂಕ!
ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಿಂದ ಪಾಕಿಸ್ತಾನ ಕ್ರಿಕೆಟ್ ತಂಡ ಹೊರಬಿದ್ದ ಬೆನ್ನಲ್ಲೇ ಪಾಕಿಸ್ತಾನದಲ್ಲಿ ಉಗ್ರರು ದಾಳಿ ಮಾಡುವ ಎಚ್ಚರಿಕೆ ನೀಡಿದ್ದರು.

ಜಮ್ಮು ಮತ್ತು ಕಾಶ್ಮೀರ: ಕುಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ನಿವೃತ್ತ ಸೇನಾ ಯೋಧ ಸಾವು
ಉಗ್ರರ ದಾಳಿಯ ನಂತರ, ಪೊಲೀಸರು, ಸೇನೆ ಮತ್ತು ಸಿಆರ್‌ಪಿಎಫ್ ಯೋಧರ ತುಕಡಿ ಸ್ಥಳಕ್ಕೆ ತಲುಪಿದೆ.

ನಾಗರಿಕರ ಮೇಲಿನ ದಾಳಿಗೆ ಸಮರ್ಥನೆ ಬೇಕಿಲ್ಲ.. ಆದಷ್ಟು ಬೇಗ ಉಗ್ರರ ಆಟಾಟೋಪ ಕೊನೆಗೊಳಿಸಿ: ಭಾರತೀಯ ಸೇನೆಗೆ ಸಿಎಂ Omar Abdullah ಮನವಿ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಕಾರ್ಮಿಕರ ಮೇಲೆ ದಾಳಿ ಮಾಡಿದ್ದ ಕಮಾಂಡ್ ಸೇರಿ ಮೂವರು ಉಗ್ರರರನ್ನು ಭಾರತೀಯ ಸೇನಾ ಸಿಬ್ಬಂದಿ ಹೊಡೆದುರಳಿಸಿದ್ದರು. ಇದರ ಮಾರನೇ ದಿನವೇ ಉಗ್ರರು ಶ್ರೀನಗರದ ಮಾರುಕಟ್ಟೆಯಲ್ಲಿ ಗ್ರೆನೇಡ್ ದಾಳಿ ನಡೆಸಿದ್ದಾರೆ.

ಜಮ್ಮು-ಕಾಶ್ಮೀರ ಭಯೋತ್ಪಾದಕ ದಾಳಿ; ಏಳು ಮಂದಿ ಕಾರ್ಮಿಕರು ಸಾವು, ಐವರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರ: ಗಂದರ್‌ಬಾಲ್ ಭಯೋತ್ಪಾದಕ ದಾಳಿ ಹೊಣೆ ಹೊತ್ತ ಪಾಕ್ ಮೂಲದ TRF ಸಂಘಟನೆ
ಪಾಕಿಸ್ತಾನ ಮೂಲದ ಟಿಆರ್ಎಫ್ ಮುಖ್ಯಸ್ಥ ಶೇಖ್ ಸಜ್ಜಾದ್ ಗುಲ್ ಈ ದಾಳಿಯ ಮಾಸ್ಟರ್ ಮೈಂಡ್ ಎಂದು ಮೂಲಗಳು ತಿಳಿಸಿವೆ. ಆತನ ಸೂಚನೆಯ ಮೇರೆಗೆ, TRF ನ ಸ್ಥಳೀಯ ಮಾಡ್ಯೂಲ್ ಸಕ್ರಿಯವಾಗಿ ಈ ಕಾರ್ಯಾಚರಣೆ ನಡೆಸಿದೆ ಎಂದು ಹೇಳಲಾಗಿದೆ.

ಪುಲ್ವಾಮಾ ಉಗ್ರರ ದಾಳಿ: ಆರೋಪಿ ಹೃದಯಾಘಾತದಿಂದ ಸಾವು
ಈ ಪ್ರಕರಣದಲ್ಲಿ ಕುಚೇ ಮತ್ತಿತರ 18 ಆರೋಪಿಗಳ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆಆಗಸ್ಟ್ 25, 2020 ರಂದು ಆರೋಪ ಪಟ್ಟಿ ಸಲ್ಲಿಸಿತ್ತು.

ಜಮ್ಮು-ಕಾಶ್ಮೀರ: ಸೇನಾ ಶಿಬಿರದಲ್ಲಿ ಯೋಧ ನಿಗೂಢ ಸಾವು; ಉಗ್ರರ ದಾಳಿ ಶಂಕೆ
ಸುಂಜ್ವಾನ್ ಮಿಲಿಟರಿ ಶಿಬಿರದಲ್ಲಿ ಯೋಧರನ್ನು ಸೆಂಟ್ರಿ ಡ್ಯೂಟಿಗಾಗಿ ನಿಯೋಜನೆ ಮಾಡಲಾಗಿತ್ತು. ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡ ಸ್ಥಿತಿಯಲ್ಲಿ ಯೋಧ ಪತ್ತೆಯಾಗಿದ್ದಾರೆ.

Pakistan: ಗುರುತಿನ ಚೀಟಿ ತಪಾಸಣೆ ನೆಪದಲ್ಲಿ ಬಸ್ ನಲ್ಲಿದ್ದ ಪ್ರಯಾಣಿಕರ ಇಳಿಸಿ ಗುಂಡಿನ ದಾಳಿ, 31 ಮಂದಿ ಸಾವು
ಪಾಕಿಸ್ತಾನದ ಬಲೂಚಿಸ್ತಾನದ ರಾರಶಮ್ ಜಿಲ್ಲೆಯಲ್ಲಿ ಈ ಘಟನೆ ವರದಿಯಾಗಿದ್ದು, ಬಸ್ ನಿಲ್ಲಿಸಿ ಗುರುತಿನ ಚೀಟಿ ತಪಾಸಣೆ ನೆಪದಲ್ಲಿ ಪ್ರಯಾಣಿಕರನ್ನು ಬಸ್ಸಿನಿಂದ ಕೆಳಗಿಳಿಸಿದ ಬಂದೂಕುಧಾರಿಗಳು 31 ಪ್ರಯಾಣಿಕರನ್ನು ಕೊಲೆ ಮಾಡಿದ್ದಾರೆ.

