Terror Attack

ಪ್ಯಾಂಪೋರ್ ದಾಳಿ: ಎರಡನೇ ಉಗ್ರನ ಹತ್ಯೆ, ಮತ್ತೋರ್ವನಿಗಾಗಿ ತೀವ್ರ ಶೋಧ
ಸೇನೆ ಇಂದು ಬೆಳಗ್ಗೆ ಮತ್ತೋರ್ವ ಉಗ್ರನನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದು, ಕಟ್ಟಡದಲ್ಲಿ ಇನ್ನೂ ಓರ್ವ ಉಗ್ರ ಅವಿತಿರುವ ಕುರಿತು ಮಾಹಿತಿ ಲಭ್ಯವಾಗುತ್ತಿದ್ದು, ಆತನಿಗಾಗಿ ತೀವ್ರ ಶೋಧ ನಡೆಸಲಾಗುತ್ತಿದೆ.

ಪ್ಯಾಂಪೋರ್ ಉಗ್ರ ದಾಳಿ: 3ನೇ ದಿನಕ್ಕೆ ಕಾಲಿಟ್ಟ ಕಾರ್ಯಾಚರಣೆ, ಓರ್ವ ಉಗ್ರನ ಹತ್ಯೆ
ಜಮ್ಮು ಮತ್ತು ಕಾಶ್ಮೀರದ ಪ್ಯಾಂಪೋರ್ ನ ಹೊರವಲಯದ ಸರ್ಕಾರಿ ಕಚೇರಿಗೆ ದಾಳಿ ಮಾಡಿರುವ ಉಗ್ರರ ವಿರುದ್ಧದ ಕಾರ್ಯಾಚರಣೆ ಸತತ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಓರ್ವ ಉಗ್ರನನ್ನು ಹತ್ಯೆಗೈಯುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿವೆ.

ಪ್ಯಾಂಪೋರ್ ನಲ್ಲಿ ಸೇನಾ ಕಾರ್ಯಾಚರಣೆ ಅಂತ್ಯ, ಹತ್ಯೆಯಾದ ಇಬ್ಬರು ಲಷ್ಕರ್-ಎ-ತೊಯ್ಬಾ ಉಗ್ರರು: ಸೇನೆ
ಜಮ್ಮು-ಕಾಶ್ಮೀರದ ಪ್ಯಾಂಪೋರ್ ನ ಹೊರವಲಯದ ಸರ್ಕಾರಿ ಕಚೇರಿ ಬಳಿ ಕಳೆದ ಮೂರು ದಿನಗಳಿಂದ ಉಗ್ರರು- ಭಾರತೀಯ ಸೇನೆ ನಡುವೆ ನಡೆಯುತ್ತಿದ್ದ ಗುಂಡಿನ ಕಾಳಗ ಅಂತ್ಯಗೊಂಡಿದ್ದು, ಸೇನಾ ಕಾರ್ಯಾಚರಣೆ ಯಶಸ್ವಿಯಾಗಿ ಮುಕ್ತಾಯಗೊಂಡಿದೆ ಎಂದು ಸೇನೆ ಹೇಳಿದೆ.

ಪ್ಯಾಂಪೋರ್ ಉಗ್ರ ದಾಳಿ; ಗಾಯಾಳು ಸೈನಿಕ, ಪೊಲೀಸ್ ಅಧಿಕಾರಿ ಹುತಾತ್ಮ
ಪ್ಯಾಂಪೋರ್ ಉಗ್ರ ದಾಳಿಯಲ್ಲಿ ಉಗ್ರರ ಗುಂಡೇಟಿನಿಂದ ಗಾಯಗೊಂಡು ಆಸ್ಪತ್ರೆ ಸೇರಿದ್ದ ಓರ್ವ ಸೈನಿಕ ಹಾಗೂ ಪೊಲೀಸ್ ಅಧಿಕಾರಿಗಳು ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೇ ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ.

ಪ್ಯಾಂಪೋರ್ ಉಗ್ರ ದಾಳಿ; ಉಗ್ರರ ಹೆಡೆಮುರಿ ಕಟ್ಟಲು ಹೆಚ್ಚುವರಿ ಸೈನಿಕರ ಆಗಮನ
ಸರ್ಕಾರಿ ಕಚೇರಿಗೇ ನುಗ್ಗಿ ದಾಳಿ ಮಾಡುತ್ತಿರುವ ಪಾಕಿಸ್ತಾನ ಮೂಲದ ಉಗ್ರರನ್ನು ಸೆದೆಬಡಿಯಲು ನಡೆಯುತ್ತಿರುವ ಸೇನಾಕಾರ್ಯಾಚರಣೆ ಮಂಗಳವಾರವೂ ಮುಂದುವರೆದಿದ್ದು, ನುಸುಕಿನ ಜಾವ ಕೇಳಿಬಂದ ಭಾರಿ ಪ್ರಮಾಣದ ಬಾಂಬ್ ಸ್ಫೋಟದ ಬಳಿಕ ಘಟನಾ ಸ್ಥಳಕ್ಕೆ ಹೆಚ್ಚುವರಿ ಯೋಧರನ್ನು ನಿಯೋಜಿಸಲಾಗುತ್ತಿದೆ.

ಶೋಪಿಯಾನ್ ನಲ್ಲೂ ಉಗ್ರರ ಅಟ್ಟಹಾಸ; ಸೇನಾ ವಾಹನದ ಮೇಲೆ ಗ್ರೆನೇಡ್ ದಾಳಿ, ಓರ್ವ ಸೈನಿಕ ಸೇರಿ 9 ಮಂದಿಗೆ ಗಾಯ
ಅತ್ತ ಪ್ಯಾಂಪೋರ್ ಹೊರವಲಯದ ಸರ್ಕಾರಿ ಕಚೇರಿಯ ಮೇಲೆ ಉಗ್ರರ ದಾಳಿ ಮುಂದುವರೆದಿರುವಂತೆಯೇ ಇತ್ತ ಶೋಪಿಯಾನ್ ನಲ್ಲೂ ಉಗ್ರರು ಅಟ್ಟಹಾಸ ಮೆರೆದಿದ್ದು, ಸೇನಾ ವಾಹನಗಳ ಮೇಲೆ ಗ್ರೆನೇಡ್ ಎಸೆದಿದ್ದು, ದಾಳಿಯಲ್ಲಿ 9 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಪ್ರವಾಸಿ ತಾಣಗಳ ಮೇಲೆ ಉಗ್ರರ ಕೆಂಗಣ್ಣು: ಹೆಚ್ಚಿದ ಭದ್ರತೆ
ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ಸೀಮಿತ ದಾಳಿ ನಡೆಸಿದ ಬಳಿಕ ಪ್ರತೀಕಾರ ತೀರಿಸಿಕೊಳ್ಳಲು ಹವಣಿಸುತ್ತಿರುವ ಪಾಕಿಸ್ತಾನದ ಉಗ್ರರು ಇದೀಗ ಭಾರತದಲ್ಲಿರುವ ಪ್ರವಾಸಿ ತಾಣಗಳನ್ನು ಗುರಿಯಾಗಿಸಿಟ್ಟುಕೊಂಡು ವಿಧ್ವಂಸಕ ಕೃತ್ಯವೆಸಗಲು...

ಭಯೋತ್ಪಾದಕರ ದಾಳಿಯನ್ನು ಖಂಡಿಸಿದ ಪಾಕ್ ನಟಿ ಮಹಿರಾ ಖಾನ್
ಭಾರತ ಮತ್ತು ಪಾಕ್ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ತಲೆದೋರಿರುವ ವಿಚಾರವಾಗಿ ಇದೇ ಮೊದಲ ಬಾರಿಗೆ ಮೌನ ಮುರಿದಿರುವ ಪಾಕಿಸ್ತಾನಿ ನಟಿ ಮಹಿರಾ ಖಾನ್ ...

ಜಮ್ಮುವಿನಲ್ಲಿ ಮತ್ತೆ ಉಗ್ರರ ದಾಳಿ: 1 ಪೊಲೀಸ್ ಸಾವು, 2 ಗಾಯ
ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಪೊಲೀಸ್ ಠಾಣೆ ಮೇಲೆ ಉಗ್ರರು ದಾಳಿ ಮಾಡಿದ್ದು, ದಾಳಿ ವೇಳೆ ಓರ್ವ ಪೇದೆ ಸಾವನ್ನಪ್ಪಿ, ಮತ್ತೊರ್ವ ಪೇದೆ ಹಾಗೂ ನಾಗರೀಕರೊಬ್ಬರು ಗಾಯಗೊಂಡಿರುವ ಘಟನೆ...

