Terror Attack

ಢಾಕಾ ಉಗ್ರರಿಗೆ ಸ್ಫೂರ್ತಿಯಾಗಿದ್ದ ಜಾಕಿರ್ ನಾಯಕ್ ಮೇಲೆ ಗುಪ್ತಚರ ಇಲಾಖೆ ನಿಗಾ
ಢಾಕಾದಲ್ಲಿ ದಾಳಿ ನಡೆಸಿದ್ದ ಉಗ್ರರಿಗೆ ಸ್ಫೂರ್ತಿಯಾಗಿದ್ದ ಮುಂಬೈ ನ ಇಸ್ಲಾಮ್ ಧರ್ಮ ಪ್ರಚಾರಕ ಜಾಕಿರ್ ನಾಯಕ್ ಮೇಲೆ ಗುಪ್ತಚರ ಇಲಾಖೆ ನಿಗಾ ವಹಿಸಿದೆ.

ಢಾಕಾ ದಾಳಿಯ ಉಗ್ರರಿಗೆ ಇಸ್ಲಾಮ್ ಧರ್ಮ ಪ್ರಚಾರಕ ಜಾಕಿರ್ ನಾಯಕ್ ಸ್ಫೂರ್ತಿ!
ದಾಳಿ ನಡೆಸಿದ್ದ ಉಗ್ರರು ಮುಂಬೈ ನಇಸ್ಲಾಮ್ ಧರ್ಮ ಪ್ರಚಾರಕ ಜಾಕಿರ್ ನಾಯಕ್ ನಿಂದ ಸ್ಫೂರ್ತಿ ಪಡೆದಿದ್ದರು ಎಂಬ ವಿಷಯ ಬಹಿರಂಗವಾಗಿದೆ.

ಬಾಂಗ್ಲಾದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ಲ: ಲೇಖಕಿ ತಸ್ಲೀಮಾ ನಸ್ರೀನ್
ಭಾರತರದಲ್ಲಿ ಆಶ್ರಯ ಪಡೆದಿರುವ ಬಾಂಗ್ಲಾ ಮೂಲದ ಲೇಖಕಿ ತಸ್ಲೀಮಾ ನಸ್ರೀನ್ ಢಾಕಾದಲ್ಲಿ ನಡೆದ ಉಗ್ರ ದಾಳಿಯ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಬಾಂಗ್ಲಾದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ಲ ಎಂದು ಹೇಳಿದ್ದಾರೆ.

ಭಯೋತ್ಪಾದಕರು ಮುಸ್ಲಿಮರಾದರೆ ನಾನು ಮುಸ್ಲಿಂ ಅಲ್ಲ: ಸಲೀಮ್ ಖಾನ್
ಢಾಕಾದಲ್ಲಿ ನಡೆದ ಉಗ್ರ ದಾಳಿಗೆ ವಿಶ್ವಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದ್ದು, ಉಗ್ರ ದಾಳಿಯನ್ನು ಬಾಲಿವುಡ್ ನಟ ಸಲ್ಮಾನ್ ಖಾನ್ ತಂದೆ ಸಲೀಮ್ ಖಾನ್ ಸಹ ಖಂಡಿಸಿದ್ದಾರೆ.

ಢಾಕಾದಲ್ಲಿ ದಾಳಿ ನಡೆಸಿದ ಉಗ್ರರೆಲ್ಲರೂ ಬಾಂಗ್ಲಾ ಪ್ರಜೆಗಳು!
ಢಾಕಾ ಉಗ್ರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯೊಂದು ಬಹಿರಂಗವಾಗಿದ್ದು ದಾಳಿ ನಡೆಸಿದ ಎಲ್ಲಾ ಉಗ್ರರು ಬಾಂಗ್ಲಾದ ಪ್ರಜೆಗಳೇ ಎಂದು ತನಿಖಾಧಿಕಾರಿಗಳು ಹೇಳಿಕೆ ನೀಡಿದ್ದಾರೆ.

ಬಾಂಗ್ಲಾದಲ್ಲಿ ಉಗ್ರ ದಾಳಿ ಹಿನ್ನೆಲೆ ಭಾರತದ ಗಡಿ ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಣೆ
ಜುಲೈ.1 ರಂದು ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಉಗ್ರರ ದಾಳಿ ನಡೆದ ಹಿನ್ನೆಲೆಯಲ್ಲಿ ಭಾರತ- ಬಾಂಗ್ಲಾ ಗಡಿ ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

ಢಾಕಾ ಉಗ್ರ ದಾಳಿ ಕಾರ್ಯಾಚರಣೆ ಅಂತ್ಯ: 6 ಸಾವು, 18 ಒತ್ತೆಯಾಳು ಬಂಧಮುಕ್ತ
ಢಾಕಾದ ಆರ್ಟಿಸನ್ ರೆಸ್ಟೋರೆಂಟ್ ಮೇಲಿನ ಉಗ್ರ ದಾಳಿಯನ್ನು ಬಾಂಗ್ಲಾದೇಶ ಭದ್ರತಾ ಪಡೆ ಯೋಧರು ಅಂತ್ಯಗೊಳಿಸಿದ್ದಾರೆ. ಕಾರ್ಯಾಚರಣೆ ವೇಳೆ ರೆಸ್ಟೋರೆಂಟ್ ನಲ್ಲಿ...

ಮುಂಬೈ ರೀತಿ ಢಾಕಾದ ಮೇಲೆ ಉಗ್ರ ದಾಳಿ: 35ಕ್ಕೂ ಹೆಚ್ಚು ಮಂದಿ ಒತ್ತೆ
ಬಾಂಗ್ಲಾದೇಶದ ರಾಜಧಾನಿ ಢಾಕಾದ ಹೋಲಿ ಆರ್ಟಿಸನ್ ರೆಸ್ಟೋರೆಂಟ್ ಮೇಲೆ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ...

ಅಮೆರಿಕದ ಮೇಲೂ ಇಸ್ತಾನ್ ಬುಲ್ ಮಾದರಿಯ ದಾಳಿ ನಡೆಸಲು ಇಸೀಸ್ ಸಿದ್ಧತೆ: ಸಿಐಎ
ಇಸ್ತಾನ್ ಬುಲ್ ನ ಆತಾತುರ್ಕ್ ವಿಮಾನ ನಿಲ್ದಾಣದಲ್ಲಿ ನಡೆಸಿದ ಮಾದರಿಯ ದಾಳಿಯನ್ನು ಅಮೆರಿಕಾದಲ್ಲೂ ನಡೆಸಲು ಇಸೀಸ್ ಉಗ್ರ ಸಂಘಟನೆ ಯೋಜನೆ ರೂಪಿಸಿದೆ

