Terror Attack

ಪಠಾಣ್ ಕೋಟ್ ಕಾರ್ಯಾಚರಣೆ ಅಂತ್ಯ, ಕೂಂಬಿಂಗ್ ಮುಂದುವರೆದಿದೆ: ಪರಿಕ್ಕರ್
ಪಂಜಾಬ್ ನ ಪಠಾಣ್ ಕೋಟ್ ನಲ್ಲಿರುವ ಸೇನಾ ವಾಯುನೆಲೆಯಲ್ಲಿ ಸತತ 3 ದಿನಗಳಿಂದ ನಡೆದಿದ್ದ ಉಗ್ರನಿಗ್ರಹ ಕಾರ್ಯಾಚರಣೆ ಅಂತ್ಯವಾಗಿದ್ದು, ಎಲ್ಲಾ ಆರು ಉಗ್ರರನ್ನು ಹತ್ಯೆಗೈಯ್ಯಲಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು ಮಂಗಳವಾರ ಹೇಳಿದ್ದಾರೆ.

ಪಠಾಣ್ ಕೋಟ್ ವಾಯುನೆಲೆಯಲ್ಲಿ ಮತ್ತೆ ಸ್ಫೋಟ ಸದ್ದು..!
ಸತತ 3 ದಿನಗಳ ಕಾಲ ಉಗ್ರರ ದಾಳಿಯಿಂದ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಪಂಜಾಬ್ ನ ಪಠಾಣ್ ಕೋಟ್ ನಲ್ಲಿರುವ ಸೇನಾ ವಾಯುನೆಲೆಯಲ್ಲಿ ಮಂಗಳವಾರ ಮತ್ತೆ ಬಾಂಬ್ ಸ್ಫೋಟದ ಸದ್ದು ಕೇಳಿಬಂದಿದೆ...

ಪಠಾಣ್ ಕೋಟ್ ಉಗ್ರ ದಾಳಿ ವಿಷಯದಲ್ಲಿ ಪ್ರಧಾನಿ ಮೋದಿ ಪ್ರತಿಪಕ್ಷಗಳ ಸಲಹೆ ಪಡೆಯಬೇಕು: ಕಾಂಗ್ರೆಸ್
ಪಠಾಣ್ ಕೋಟ್ ವಾಯು ನೆಲೆ ಮೇಲೆ ನಡೆದಿರುವ ಭಯೋತ್ಪಾದಕ ದಾಳಿ ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಪ್ರತಿಪಕ್ಷಗಳ ಸಲಹೆ ಪಡೆಯಬೇಕು ಎಂದು ಕಾಂಗ್ರೆಸ್ ಅಭಿಪ್ರಾಯಪಟ್ಟಿದೆ.

ಎನ್ ಕೌಂಟರ್ ಅಂತ್ಯಗೊಳ್ಳಲು ಸಮಯಬೇಕು: ಸೇನಾಧಿಕಾರಿ
ಪಠಾಣ್ ಕೋಟ್ ಸೇನಾ ವಾಯುನೆಲೆಯಲ್ಲಿ ನಡೆಯುತ್ತಿರುವ ಉಗ್ರ ವಿರುದ್ಧ ಎನ್ ಕೌಂಟರ್ ಅಂತ್ಯಗೊಳ್ಳಲು ಕಾಲಾವಕಾಶಬೇಕು ಎಂದು ಸೇನಾಧಿಕಾರಿಗಳು ಸೋಮವಾರ ಹೇಳಿದ್ದಾರೆ...

ಪಠಾಣ್ ಕೋಟ್ ದಾಳಿ: ಉಗ್ರ ಸಂಘಟನೆ ವಿರುದ್ಧ ಕ್ರಮಕ್ಕೆ ಪಾಕ್'ಗೆ ಭಾರತ ಆಗ್ರಹ
ಪಠಾಣ್ ಕೋಟ್ ಉಗ್ರರ ದಾಳಿ ವಿರುದ್ಧ ಕಿಡಿಕಾರಿರುವ ಭಾರತ ಉಗ್ರ ಸಂಘಟನೆ ವಿರುದ್ಧ 72 ಗಂಟೆಗಳ ಒಳಗಾಗಿ ಕ್ರಮ ಕೈಗೊಳ್ಳುವಂತೆ ಪಾಕಿಸ್ತಾನಕ್ಕೆ ಆಗ್ರಹಿಸಿದೆ...

ಬೆಂಗಳೂರಿನಲ್ಲಿರುವ ಹುತಾತ್ಮ ಲೆಫ್ಟಿನೆಂಟ್ ನಿರಂಜನ್ ಮನೆಯಲ್ಲಿ ಈಗ ನೀರವ ಮೌನ
ದೇಶಕ್ಕೆ ಮಗನನ್ನೇ ಅರ್ಪಿಸಿದ ಬೆಂಗಳೂರು ನಿವಾಸಿ ಶಿವರಾಜನ್ ಅವರ ಮನೆಯಲ್ಲೀಗ ನೀರವ. ಒಂದು ಕಡೆ ದೇಶಕ್ಕೆ ತಮ್ಮ ಮಗನನ್ನು...

ಪಠಾಣ್ ಕೋಟ್ ನಲ್ಲಿ ಮತ್ತೆ ಉಗ್ರರ ಅಟ್ಟಹಾಸ: ವಾಯುನೆಲೆಯಲ್ಲಿ ಮತ್ತೆ ಸ್ಫೋಟ
ಗುರುದಾಸ್ ಪುರದ ಪಠಾಣ್ ಕೋಟ್ ನಲ್ಲಿರುವ ಸೇನಾ ವಾಯುನೆಲೆಯಲ್ಲಿ ಮತ್ತೆ ಉಗ್ರರು ತಮ್ಮ ಅಟ್ಟಹಾಸವನ್ನು ಮುಂದುವರೆಸಿದ್ದು, ಸೋಮವಾರ ಕೂಡ ವಾಯುನೆಲೆಯಲ್ಲಿ ಸ್ಫೋಟ ಸಂಭವಿಸಿರುವುದಾಗಿ...

ಗುಪ್ತಚರ ಮಾಹಿತಿ ಇಲ್ಲದೇ ಹೋಗಿದ್ದರೆ, ಪರಿಸ್ಥಿತಿ ಮತ್ತಷ್ಟು ಕಠಿಣವಾಗಿರುತ್ತಿತ್ತು: ರಾಜನಾಥ್ ಸಿಂಗ್
ಉಗ್ರರ ದಾಳಿ ಕುರಿತು ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ರವಾನಿಸದೇ ಇದಿದ್ದರೆ, ಪರಿಸ್ಥಿತಿ ಮತ್ತಷ್ಟು ಕೆಟ್ಟದಾಗಿರುತ್ತಿತ್ತು ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ...

ಮಾಜಿ ವಿದೇಶಾಂಗ ಕಾರ್ಯದರ್ಶಿಗಳೊಂದಿಗೆ ಕೇಂದ್ರ ಸರ್ಕಾರದ ಸಭೆ: ಪಾಕಿಸ್ತಾನಕ್ಕೆ ಸಂಬಂಧಿಸಿದ ಕಾರ್ಯತಂತ್ರ ಚರ್ಚೆ
ಪಠಾಣ್ ಕೋಟ್ ನಲ್ಲಿ ಉಗ್ರರ ದಾಳಿ ನಡೆದ ಬೆನ್ನಲ್ಲೇ ಕೇಂದ್ರ ಸರ್ಕಾರ ಪಾಕಿಸ್ತಾನಕ್ಕೆ ಸಂಬಂಧಿಸಿದಂತೆ ಕಾರ್ಯತಂತ್ರ ಹೆಣೆಯಲು ಮುಂದಾಗಿದೆ.

