ರಾಜಕೀಯಶಿವಮೊಗ್ಗ ಗಲಭೆ ಹಿಂದೆ ಭಯೋತ್ಪಾದನಾ ಸಂಘಟನೆ ಪಾತ್ರ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್
ರಾಗಿಗುಡ್ಡ ಗಲಭೆಯ ಹಿಂದೆ ಭಯೋತ್ಪಾದಕ ಸಂಘಟನೆಯ ಕೈವಾಡವಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಗುರುವಾರ ಆರೋಪಿಸಿದ್ದು, ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿರುವ ಯುವಕರೇ ಮೆರವಣಿಗೆಯಲ್ಲಿ ಪಾಲ್ಗೊಂಡು ಕೃತ್ಯ ನಡೆಸಿದ್ದಾರೆಂದು ಹೇಳಿದ್ದಾರೆ.