ಭಯೋತ್ಪಾದನೆ ವಿರುದ್ಧ ಪಾಕಿಸ್ತಾನ ಹೆಚ್ಚಿನ ರೀತಿಯಲ್ಲಿ ಹೋರಾಡಬೇಕಾದ ಅಗತ್ಯವಿದೆ ಎಂದು ಕೇಂದ್ರ ಸಚಿವ ಹಾಗೂ ಮಾಜಿ ಸೇನಾ ಮುಖ್ಯಸ್ಥ ವಿ. ಕೆ. ಸಿಂಗ್ ಹೇಳಿದ್ದಾರೆ.