ದೇಶಉಗ್ರ ಗುಂಪಿನೊಂದಿಗೆ ನಂಟಿದ್ದ ವಿದೇಶಿ ಏಜೆನ್ಸಿಗಳಿಂದ ಹಣ ಪಡೆದಿದ್ದಕ್ಕಾಗಿ ಅಜ್ಮಲ್ ಫೌಂಡೇಶನ್ ವಿರುದ್ಧ ಎಫ್ ಐಆರ್
ಉಗ್ರರ ಗುಂಪಿನೊಂದಿಗೆ ನಂಟು ಹೊಂದಿದ್ದ ಕೆಲ ವಿದೇಶಿ ಏಜೆನ್ಸಿಗಳಿಂದ ಹಣ ಪಡೆದಿದ್ದಕ್ಕಾಗಿ ಅಸ್ಸಾಂ ಸಂಸದ ಮೌಲಾನಾ ಬದ್ರುದ್ದೀನ್ ಅಜ್ಮಲ್ ನಡೆಸುತ್ತಿದ್ದ ಅಜ್ಮಲ್ ಫೌಂಡೇಷನ್ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.