ವಿದೇಶಉಗ್ರರಿಗೆ ಆರ್ಥಿಕ ನೆರವು; ಹಫೀಜ್ ಸಯ್ಯೀದ್ ವಿರುದ್ಧ ಕೋರ್ಟ್ ನಿಂದ ದೋಷಾರೋಪ, ಮತ್ತೆ ಪಾಕ್ ಗೆ ತೀವ್ರ ಮುಖಭಂಗ
ಪಾಕಿಸ್ತಾನಕ್ಕೆ ಜಾಗತಿಕ ಮಟ್ಟದಲ್ಲಿ ಮತ್ತೆ ತೀವ್ರ ಮುಖಭಂಗವಾಗಿದ್ದು, 26/11 ಮುಂಬೈ ದಾಳಿ ರೂವಾರಿ ಉಗ್ರ ನಾಯಕ ಹಫೀಜ್ ಸಯ್ಯೀದ್ ವಿರುದ್ಧದ ಉಗ್ರರಿಗೆ ಆರ್ಥಿಕ ನೆರವು ನೀಡುತ್ತಿದ್ದ ಆರೋಪ ಹೊರಿಸಲಾಗಿದೆ.