ರಾಜ್ಯಮಂಗಳೂರು ಆಟೋ ಸ್ಫೋಟ: ಉಗ್ರ ಪ್ರಕರಣದಲ್ಲಿ ಈ ಹಿಂದೆಯೂ ಬಂಧನಕ್ಕೊಳಗಾಗಿದ್ದ ಪ್ರಯಾಣಿಕ ಶಾರೀಕ್
ಮಂಗಳೂರಿನಲ್ಲಿ ಆಟೋ ಸ್ಫೋಟಗೊಂಡಾಗ ಅದರಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯನ್ನು ಮೊಹಮ್ಮದ್ ಶಾರೀಕ್ (24) ಎಂದು ಗುರುತಿಸಲಾಗಿದ್ದು, ಈ ಹಿಂದೆಯೂ ಆತ ಭಯೋತ್ಪಾದನೆ ಪ್ರಕರಣವೊಂದರಲ್ಲಿ ಬಂಧನಕ್ಕೊಳಗಾಗಿದ್ದ ಎಂದು ತಿಳಿದುಬಂದಿದೆ.