Terror Link

'ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ' ಆರೋಪ: ಬೀದರ್ ಯುವಕನ ಬಂಧಿಸಿದ NIA; ವಿಚಾರಣೆಗಾಗಿ ಬೆಂಗಳೂರಿಗೆ ಶಿಫ್ಟ್..!
ನಿಷೇಧಿತ ಸಂಘಟನೆಯ ಸದಸ್ಯರು ಹಾಗೂ ಭಯೋತ್ಪಾದಕ ಎಂದು ಘೋಷಿಸಲ್ಪಟ್ಟ ವ್ಯಕ್ತಿ ಸೇರಿದಂತೆ ದೇಶವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ಕೆಲವರೊಂದಿಗೆ ಈತ ವಾಟ್ಸ್‌ಆ್ಯಪ್ ಮತ್ತು ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ.

ಜಮ್ಮು: ಎಲ್ ಇಟಿ ಉಗ್ರನೊಂದಿಗೆ ನಂಟು ಆರೋಪ, ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷನಿಗೆ ಬಿಜೆಪಿ ನೋಟಿಸ್
ಲಷ್ಕರ್ -ಇ- ತೊಯ್ಬಾ ಸಂಘಟನೆಯ ಬಂಧಿತ ಉಗ್ರ ತಾಲಿಬ್ ಹುಸೇನ್ ಷಾ ನೊಂದಿಗೆ ನಂಟಿನ ಆರೋಪದ ಮೇರೆಗೆ ಜಮ್ಮುವಿನ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಶೇಕ್ ಬಶೀರ್ ಗೆ ಮಂಗಳವಾರ ಬಿಜೆಪಿ ಶೋಕಾಸ್ ನೋಟಿಸ್ ನೀಡಿದೆ.

ಪಾಕಿಸ್ತಾನದ ಉಗ್ರ ಸಂಘಟನೆಗಳೊಂದಿಗೆ ನಂಟು ಆರೋಪ: ಶಿರಸಿ ಯುವಕ ಎಎನ್ಐ ವಶಕ್ಕೆ
ಪಾಕಿಸ್ತಾನದ ಉಗ್ರ ಸಂಘಟನೆಗಳೊಂದಿಗೆ ನಂಟು ಹೊಂದಿದ ಆರೋಪದಡಿ ಶಿರಸಿ ಮೂಲದ ಯುವಕನೋರ್ವನನ್ನು ಎಎನ್ಐ ತಂಡ ಬಂಧಿಸಿದೆ.

ಬೆಂಗಳೂರು ಗಲಭೆ ಪ್ರಕರಣ: ಎನ್ಐಎ ತನಿಖೆ ಸಾಧ್ಯತೆ
ಆಗಸ್ಟ್ 11 ರಂದು ನಗರದ ಡಿಜೆ ಹಳ್ಳಿಯಲ್ಲಿ ಸಂಭವಿಸಿದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಷೇಧಿತ ಅಲ್-ಹಿಂದ್ ಭಯೋತ್ಪಾದನೆ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಎನ್ನಲಾದ ಆರೋಪಿ ಸೇರಿ ಇಬ್ಬರನ್ನು ಬೆಂಗಳೂರು ಪೊಲೀಸರು ಬಂಧನಕ್ಕೊಶಪಡಿಸಿದ್ದು, ಆರೋಪಿಗಳನ್ನು ಕೇಂದ್ರ ಅಪರಾಧ ವಿಭಾಗದ ಭಯೋತ್ಪಾದನಾ ನಿಗ್ರಹ ದಳ ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿದ್ದಾರೆ.

ಭಾರತದಲ್ಲಿ ಭದ್ರತೆಯಿಲ್ಲ ಎಂದವರ ಮೇಲೆ ಬಾಂಬ್ ಹಾಕಿ: ಬಿಜೆಪಿ ಶಾಸಕನ ವಿರುದ್ಧ ತನಿಖೆ ನಡೆಸಲು ರಾಜ್ ಬಬ್ಬರ್ ಆಗ್ರಹ
ಭಾರತದಲ್ಲಿ ವಾಸಿಸಲು ರಕ್ಷಣೆ ಇಲ್ಲ ಎಂದು ಹೇಳುವವರ ಮೇಲೆ ಬಾಂಬ್ ಹಾಕುವಂತೆ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ವಿಕ್ರಮ್ ಸೈನಿ ಅವರನ್ನು ಬಂಧಿಸಬೇಕೆಂದು ...

ಉಗ್ರರ ನಂಟು: ಮೂವರಿಗೆ ಜೀವಾವಧಿ ಶಿಕ್ಷೆ
ಉಗ್ರರೊಂದಿಗೆ ನಂಟು ಹೊಂದಿ, ದೇಶದ ವಿವಿಧೆಡೆ ಸಂಭವಿಸಿದ್ದ ಸ್ಫೋಟಗಳಿಗೆ ಮಂಗಳೂರಿನಿಂದ ಬಾಂಬ್ ಪೂರೈಸಿದ್ದ 3 ಉಗ್ರರಿಗೆ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕಠಿಣ ಜೀವಾವಧಿ ಶಿಕ್ಷೆ ಹಾಗೂ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ...

ಜೆಎನ್ ಯು ವಿವಾದ: ಉಗ್ರರ ನಂಟು ಬಗ್ಗೆ ಶಂಕೆ ವ್ಯಕ್ತಪಡಿಸಿದ ಅಧಿಕಾರಿಗಳು
ಜೆಎನ್ ಯು ವಿವಾದ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ವಿದ್ಯಾರ್ಥಿಗಳ ಪ್ರತಿಭಟನೆ ಹಿಂದ ಉಗ್ರರ ನಂಟಿರುವುದಾಗಿ ಅಧಿಕಾರಿಗಲು ಶಂಕೆ ವ್ಯಕ್ತಪಡಿಸಿದ್ದಾರೆ...

