Terror plot

ಪಂಜಾಬ್: ತಪ್ಪಿದ ಭಾರಿ ಅನಾಹುತ; ಉಗ್ರ ದಾಳಿ ಸಂಚು ವಿಫಲ; 690 ಗ್ರಾಂ IED ಪೊಲೀಸ್ ವಶಕ್ಕೆ
ಪೊಲೀಸ್ ಕಾರ್ಯಾಚರಣೆ ವೇಳೆ 690 ಗ್ರಾಂ ತೂಕದ ಐಇಡಿ ಹಾಗೂ ಎಲೆಕ್ಟ್ರಾನಿಕ್ ಡಿಟೋನೇಟರ್ ಪತ್ತೆಯಾಗಿದೆ.

ಭಯೋತ್ಪಾದಕ ದಾಳಿಗೆ ಸಂಚು: 4 ಮಂದಿ ಅಲ್ ಖೈದಾ ಉಗ್ರರನ್ನು ದೋಷಿಗಳೆಂದು ತೀರ್ಪು ನೀಡಿದ ದೆಹಲಿ ಕೋರ್ಟ್
ದೇಶಾದ್ಯಂತ ಭಯೋತ್ಪಾದಕ ದಾಳಿಗೆ ಸಂಚು ರೂಪಿಸಿ, ಭಯೋತ್ಪಾದಕ ಸಂಘಟನೆಗಳಿಗೆ ನೇಮಕಾತಿ ನಡೆಸುತ್ತಿದ್ದ ಪ್ರಕರಣದಲ್ಲಿ ಅಲ್ ಖೈದಾ ಉಗ್ರ ಸಂಘಟನೆಯ 4 ಉಗ್ರರು ದೋಷಿಗಳೆಂದು ದೆಹಲಿ ಕೋರ್ಟ್ ತೀರ್ಪು ನೀಡಿದೆ.

ಐಎಸ್ ಐ ಬೆಂಬಲಿತ ಉಗ್ರ ಗುಂಪುಗಳಿಂದ ಬಿಹಾರದ 13 ಜಿಲ್ಲೆಗಳಿಗೆ ದಾಳಿ ಸಾಧ್ಯತೆ: ರೈಲ್ವೆ ಭದ್ರತಾ ಪಡೆಗೆ ಎಚ್ಚರಿಕೆ ಕರೆಗಂಟೆ
ಬಿಹಾರದ ಹಲವು ಜಿಲ್ಲೆಗಳಲ್ಲಿ ರೈಲ್ವೆ ಸೇತುವೆಗಳು ಮತ್ತು ಹಳಿಗಳನ್ನು ಗುರಿಯಾಗಿಸಿಕೊಂಡು ಐಎಸ್ಐ ಪ್ರೇರಿತ ಭಯೋತ್ಪಾದಕರ ಗುಂಪು ದಾಳಿ ಮಾಡುವ ಸಾಧ್ಯತೆಯಿದೆ ಎಂದು ದೆಹಲಿಯಲ್ಲಿ ಬಂಧನಕ್ಕೊಳಗಾಗಿರುವ ಎರಡು ಶಂಕಿತ ಐಎಸ್ ಐ ಏಜೆಂಟ್ ಗಳು ತಿಳಿಸಿದ್ದಾರೆ.

ಮಹಿಳೆಗೆ ಲಂಡನ್ ಪೊಲೀಸರ ಗುಂಡೇಟು, ಭಯೋತ್ಪಾದನೆ ಸಂಚು ವಿಫಲ
ಮಹಿಳೆಯೊಬ್ಬಳ ಮೇಲೆ ಶೂಟೌಟ್ ಮಾಡಿರುವ ಲಂಡನ್ ಪೊಲೀಸರು ನಡೆಯಬಹುದಾಗಿದ್ದ ಭಯೋತ್ಪಾದಕ ದಾಳಿಯನ್ನು ತಪ್ಪಿಸಿರುವುದಾಗಿ ಹೇಳಿದ್ದಾರೆ.

